Tuesday, 10th December 2019

Recent News

7 months ago

ಚಿಕಿತ್ಸೆಗೆ ಅಂಬುಲೆನ್ಸ್ ನೀಡದ ಆಸ್ಪತ್ರೆ – ಮಗನ ಶವವನ್ನು ಹೊತ್ತೊಯ್ದ ತಾಯಿ!

ಲಕ್ನೋ: ಅಂಬುಲೆನ್ಸ್ ನೀಡಲು ಆಸ್ಪತ್ರೆ ಸಿಬ್ಬಂದಿ ನಿರಾಕರಿಸಿದ್ದಕ್ಕೆ ತನ್ನ ಮಗನ ಶವವನ್ನು ತಾಯಿಯೇ ಹೊತ್ತುಕೊಂಡು ಹೋದ ಮನಕಲಕುವ ಘಟನೆ ಉತ್ತರ ಪ್ರದೇಶದ ಶಹಜಹಾನ್‍ಪುರದಲ್ಲಿ ನಡೆದಿದೆ. ಸೋಮವಾರದಂದು ಬಾಲಕನಿಗೆ ಹೆಚ್ಚು ಜ್ವರ ಬಂದಿದ್ದ ಕಾರಣಕ್ಕೆ ತಂದೆ ತಾಯಿ ಆತನನ್ನು ಶಹಜಹಾನ್‍ಪುರದಲ್ಲಿ ಆಸ್ಪತ್ರೆಯೊಂದಕ್ಕೆ ಕರೆದುಕೊಂಡು ಹೋಗಿದ್ದರು. ಆದರೆ ಅಲ್ಲಿನ ವೈದ್ಯರು ಬಾಲಕನ ಸ್ಥಿತಿ ಗಂಭೀರವಾಗಿದೆ ಲಕ್ನೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಎಂದು ಸೂಚಿಸಿದ್ದಾರೆ. ಆಗ ಪೋಷಕರು ಬಾಲಕನನ್ನು ಕರೆದುಕೊಂಡು ಹೋಗಲು ಅಂಬುಲೆನ್ಸ್ ವ್ಯವಸ್ಥೆ ನೀಡಿ ಎಂದು ಮನವಿ ಮಾಡಿದ್ದಾರೆ. […]

7 months ago

ಭೀಕರ ರಸ್ತೆ ಅಪಘಾತ- ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಳೆದ ರಾತ್ರಿ ಯಲಹಂಕದ ಕೋಗಿಲು ಕ್ರಾಸ್ ಬಳಿ ನಡೆದಿದೆ. ರಾತ್ರಿ ಸುಮಾರು 12:30ರ ವೇಳೆಗೆ ಅಪಘಾತವಾಗಿದ್ದು, ಸರ್ಕಾರಿ ಅಂಬುಲೆನ್ಸ್ ಹಾಗೂ ವ್ಯಾಗನಾರ್ ಕಾರ್ ನಡುವೆ ಡಿಕ್ಕಿಯಾಗಿದೆ. ಪರಿಣಾಮ ವ್ಯಾಗನಾರ್ ಕಾರಿನಲ್ಲಿದ್ದ ಇಬ್ಬರು ಪುರುಷರು ಹಾಗೂ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವ...

ಅಂಬುಲೆನ್ಸ್‌ನಲ್ಲಿ ಬಂದು ಹಕ್ಕು ಚಲಾವಣೆ – ಮತಗಟ್ಟೆ ಅಧಿಕಾರಿಗಳಿಂದ ಶ್ಲಾಘನೆ

8 months ago

ಉಡುಪಿ: ಅಪಘಾತಕ್ಕೀಡಾಗಿ ಗಂಭೀರ ಗಾಯಕ್ಕೊಳಗಾಗಿದ್ದ ಯುವಕ ಅಂಬುಲೆನ್ಸ್‌ನಲ್ಲಿ ಬಂದು ಹಕ್ಕು ಚಲಾವಣೆ ಮಾಡಿದ್ದಾರೆ. ಕುಂದಾಪುರದ ಉಳ್ತೂರಿನ ಯುವಕ ಜಯಶೀಲ್ ಈ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ. ಜಯಶೀಲ್ ಗೆ ಎರಡು ವಾರದ ಹಿಂದೆ ಅಪಘಾತವಾಗಿತ್ತು. ಬಲ ಕಾಲಿಗೆ ತೀವ್ರತರನಾದ ಗಾಯವಾಗಿತ್ತು. 3 ತಿಂಗಳುಗಳ...

ಅನಾರೋಗ್ಯದ ನಡುವೆಯೂ ಬಂದು ಮತ ಹಾಕಿದ ಮಾಜಿ ಸಚಿವ

8 months ago

ಬೆಂಗಳೂರು: ಮಾಜಿ ಸಚಿವ ಎಚ್. ಎಂ ರೇವಣ್ಣ ಅವರು ಅನಾರೋಗ್ಯದ ನಡುವೆಯೂ ಬಂದು ಮತದಾನ ಮಾಡಿದ್ದಾರೆ. ಬೆನ್ನು ನೋವಿಗೆ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಚಿವ ಎಚ್. ಎಂ ರೇವಣ್ಣ ವಿಕ್ರಮ್ ಆಸ್ಪತ್ರೆಯಿಂದ ನೇರವಾಗಿ ಮತದಾನ ಕೇಂದ್ರಕ್ಕೆ ಆಗಮಿಸಿದ್ದಾರೆ. ರೇವಣ್ಣ ಅವರು ಮಹಾಲಕ್ಷ್ಮಿ...

ಅಂಬಾಸಿಡರ್ ಕಾರೇ ಅಂಬುಲೆನ್ಸ್ – 30 ವರ್ಷಗಳಿಂದ ಉಚಿತ ಸೇವೆ ನೀಡ್ತಿದ್ದಾರೆ ಮಂಡ್ಯದ ಚಿಕ್ಕಲಿಂಗಯ್ಯ

9 months ago

ಮಂಡ್ಯ: ಕಳೆದ ಮೂವತ್ತು ವರ್ಷಗಳ ಹಿಂದಿನ ಚಿತ್ರಣವಾಗಿದೆ. ಆ ಸಮಯದಲ್ಲಿ ಕಾಯಿಲೆ ಬಿದ್ದವರನ್ನು ಆಸ್ಪತ್ರೆಗೆ ಕರೆದೊಯ್ಯಲು ಅಂಬುಲೆನ್ಸ್ ಸೇವೆ ಇರಲಿಲ್ಲ. ಆಗಿನಿಂದ್ಲೂ ಮಂಡ್ಯದ ಮಾರೇಗೌಡನ ದೊಡ್ಡಿ ಜನರ ಪಾಲಿಗೆ ಚಿಕ್ಕಲಿಂಗಯ್ಯನವರ ಕಾರೇ ಅಂಬುಲೆನ್ಸ್. ಅಂದಿನಿಂದ ಉಚಿತ ಸೇವೆ ನೀಡ್ತಿರೋ ಚಿಕ್ಕಲಿಂಗಯ್ಯ ಇಂದಿನ...

ರೋಗಿಗಳ ಸಂಬಂಧಿಗಳೇ ತಳ್ಳಬೇಕು – ಅಥಣಿ ಆಸ್ಪತ್ರೆಯಲ್ಲಿದೆ ಡಕೋಟಾ ಅಂಬುಲೆನ್ಸ್!

11 months ago

ಬೆಳಗಾವಿ(ಚಿಕ್ಕೋಡಿ): ಜಿಲ್ಲೆಯ ಅಥಣಿ ತಾಲೂಕು ಆಸ್ಪತ್ರೆಯಲ್ಲಿ ಡಕೋಟಾ ಅಂಬುಲೆನ್ಸ್ ಇದ್ದು, ಪ್ರತಿದಿನವೂ ತಳ್ಳಿ ಚಾಲನೆ ಮಾಡಬೇಕಾದ ದುಸ್ಥಿತಿಗೆ ತಲುಪಿದೆ. ಹೌದು, ಅಥಣಿ ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ ಪ್ರತಿ ನಿತ್ಯ 108 ಅಂಬುಲೆನ್ಸ್ ಗಳನ್ನು ತಳ್ಳುವ ಮೂಲಕವೇ ಚಾಲನೆ ಮಾಡುತ್ತಿದ್ದಾರೆ. ಅಂಬುಲೆನ್ಸ್ ಗಳ...

ಕುಡಿದು ಗಾಡಿ ಓಡ್ಸಿದ್ರೆ ಕಲ್ಯಾಣ ಮಂಟಪ ಫಿಕ್ಸ್!

11 months ago

ಬೆಂಗಳೂರು: ಹೊಸ ವರ್ಷದಲ್ಲಿ ಕುಡಿದು ವಾಹನ ಚಲಾಯಿಸುವ ಸವಾರರೇ ಎಚ್ಚರ, ಯಾಕೆಂದರೆ ಕುಡಿದು ವಾಹನ ಚಲಾಯಿಸಿದರೇ ರಾತ್ರಿ ಪೂರ್ತಿ ಜಾಗರಣೆ ಮಾಡಬೇಕಾಗುತ್ತದೆ. ಹೌದು.ಹೊಸ ವರ್ಷಕ್ಕೆ ಮುಂಜಾಗೃತ ಕ್ರಮವಾಗಿ ಬೆಂಗಳೂರು ಸಂಚಾರಿ ಪೊಲೀಸರು ಹೊಸ ತಂತ್ರ ರೂಪಿಸಿದ್ದು, ಕುಡಿದು ವಾಹನ ಚಲಾಯಿಸುವವರಿಗಾಗಿ ಪೊಲೀಸರು...

ಅಂಬುಲೆನ್ಸ್ ಇಲ್ಲದೆ ಬಿಎಂಟಿಸಿ ಬಸ್‍ನಲ್ಲೇ ಗಾಯಾಳು ಆಸ್ಪತ್ರೆಗೆ ದಾಖಲಿಸಿದ್ರು!

12 months ago

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಕೂಗಳತೆ ದೂರದಲ್ಲಿರುವ ನೆಲಮಂಗಲ ತಾಲೂಕಿನ ಹ್ಯಾಡಾಳು ಗ್ರಾಮದ ಬಳಿ ಕಳೆದ ರಾತ್ರಿ ಹೃದಯ ವಿದ್ರಾವಕ ಘಟನೆ ನಡೆದಿದ್ದು, 108 ಅಂಬುಲೆನ್ಸ್ ಇಲ್ಲದೆ ಬಿಎಂಟಿಸಿ ಬಸ್ ನಲ್ಲಿ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿದ್ದರಾಜು ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ....