Thursday, 17th October 2019

Recent News

2 years ago

ಆಸ್ಪತ್ರೆಯಲ್ಲಿ ಯಕ್ಕಾ ರಾಜಾ ರಾಣಿ ಆಟ ಆಡಿದ ವೈದ್ಯರು

ವಿಜಯಪುರ: ವೈದ್ಯರು, ಸಿಬ್ಬಂದಿ ಕೆಲಸ ಬಿಟ್ಟು ದುಡ್ಡಿಗಾಗಿ ಯಕ್ಕಾ ರಾಜಾ ರಾಣಿ ಆಟ ಆಡುತ್ತಿರೋ ಘಟನೆ ವಿಜಯಪುರದಲ್ಲಿ ನಡೆದಿದೆ. ಆಸ್ಪತ್ರೆಯ ಕಂಪೌಂಡರ್ ರಾಜೀವ್ ಬಳ್ಳಾರಿ ಹಾಗೂ ಅಂಬುಲೆನ್ಸ್ ಡ್ರೈವರ್ ಪಾಂಡು ನೇತೃತ್ವದಲ್ಲಿ ಪ್ರತಿನಿತ್ಯ ಕೆಲಸ ಮಾಡದೆ ಇಸ್ಪೀಟು ಆಟದಲ್ಲಿ ಮಗ್ನನಾಗಿರುತ್ತಾರೆ. ರಾಜೀವ್ ಬಳ್ಳಾರಿ ಜೊತೆಗೆ ಅಂಬುಲೆನ್ಸ್ ಡ್ರೈವರ್ ಪಾಂಡು ಸೇರಿದಂತೆ ನಿವೃತ್ತರಾದ ಡಾಕ್ಟರ್‍ಗಳು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಭಾಗಿಯಾಗಿದ್ದಾರೆ. ಪ್ರತಿನಿತ್ಯ ಏನಿಲ್ಲ ಎಂದರೂ ಸಾವಿರಾರು ರೋಗಿಗಳು ಈ ಆಸ್ಪತ್ರೆಗೆ ಬರುತ್ತಾರೆ. ವಿಜಯಪುರ ಸೇರಿದಂತೆ ಸೊಲ್ಲಾಪುರ ಹಾಗೂ ಮಹಾರಾಷ್ಟ್ರದಿಂದ […]

2 years ago

ಚಿಂತಾಜನಕ ಸ್ಥಿತಿಯಲ್ಲಿದ್ದ ವ್ಯಕ್ತಿ ಸತ್ತಿದ್ದಾನೆಂದು ಸ್ಥಳದಲ್ಲೇ ಬಿಟ್ಟು ಹೋದ ಅಂಬುಲೆನ್ಸ್ ಚಾಲಕ!

ದಾವಣಗೆರೆ: ಚಿಂತಾಜನಕ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಸಾವನ್ನಪ್ಪಿದ್ದಾನೆ ಎಂದು ಅಂಬುಲೆನ್ಸ್ ಸಿಬ್ಬಂದಿ ಘಟನಾ ಸ್ಥಳದಲ್ಲಿಯೇ ಬಿಟ್ಟುಬಂದ ಘಟನೆ ದಾವಣಗೆರೆ ತಾಲೂಕಿನ ತುರ್ಚಘಟ್ಟ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬಳಿ ಪೈಪ್ ಲೈನ್ ಕಾಮಗಾರಿ ನಡೆಯುತ್ತಿತ್ತು. ಕಾಮಗಾರಿ ವೇಳೆ ಕಾರ್ಮಿಕರ ಮೇಲೆ ಮಣ್ಣು ಕುಸಿದು ಬಿದ್ದು ಮೂರು ಮಂದಿ ಚಿಂತಾಜನಕ ಸ್ಥಿತಿಯಲ್ಲಿದ್ರು. ಗಂಭೀರವಾಗಿ ಗಾಯಗೊಂಡಿದ್ದ ನಾಗರಾಜ್(32), ನಜೀರ್(30) ಹಾಗೂ ಸಿದ್ದಪ್ಪರ...

ಅಂಬುಲೆನ್ಸ್ ನೀಡದ್ದಕ್ಕೆ ಮಗುವಿನ ಶವ ಹೊತ್ತು ಸೈಕಲ್‍ನಲ್ಲೇ ಪ್ರಯಾಣ

2 years ago

ಲಕ್ನೋ: ಆಸ್ಪತ್ರೆಯವರು ಅಂಬುಲೆನ್ಸ್ ನೀಡದ ಕಾರಣ ಸಹೋದರನ 7 ತಿಂಗಳ ಮಗುವಿನ ಮೃತದೇಹವನ್ನ ಹೆಗಲ ಮೇಲೆ ಹಾಕಿಕೊಂಡು ಚಿಕ್ಕಪ್ಪ ಸೈಕಲ್ ತುಳಿದುಕೊಂಡು ಹೋದ ದಾರುಣ ಘಟನೆ ಉತ್ತರಪ್ರದೇಶದ ಕೌಸಂಬಿಯಲ್ಲಿ ನಡೆದಿದೆ. ಜಿಲ್ಲಾಸ್ಪತ್ರೆಯಲ್ಲಿ ಮಗು ದಾಖಲಿಸಿದ ಅಪ್ಪ, ಹಣ ಹೊಂದಿಸಲು ಅಲಹಾಬಾದ್‍ಗೆ ಹೋಗಿದ್ದರು....

ಬಡವರಿಗಾಗಿ ವಿನ್ಯಾಸಗೊಂಡಿದೆ ಬೈಕ್ ಅಂಬುಲೆನ್ಸ್!

2 years ago

ಹೈದರಾಬಾದ್: ಗ್ರಾಮೀಣ ಪ್ರದೇಶದಲ್ಲಿ ಸಾಮಾನ್ಯ ಅವಶ್ಯಕತೆಗಳಾದ ನೀರು, ಬಟ್ಟೆ, ವಸತಿಯೇ ಇರುವುದಿಲ್ಲ. ಅಂತಹದರಲ್ಲಿ ರಸ್ತೆಗಳು, ಆಸ್ಪತ್ರೆಗಳು ಎಲ್ಲಿ ಇರಬೇಕು. ಇಂತಹ ವಿಷಯನ್ನು ಮನಗೊಂಡು ವ್ಯಕ್ತಿಯೊಬ್ಬರು ಬೈಕ್ ಅಂಬುಲೆನ್ಸ್ ವಿನ್ಯಾಸಗೊಳಿಸಿದ್ದಾರೆ. ಹೈದರಾಬಾದಿನ ಮಹಮ್ಮದ್ ಶಾರೋಝ್ ಖಾನ್ ಎಂಬುವವರು ಬೈಕ್‍  ಅಂಬುಲೆನ್ಸ್ ತಯಾರಿಸಿದ್ದಾರೆ. ಯಾಕೆ...

ಆಂಬುಲೆನ್ಸ್ ಸಂಚಾರಕ್ಕೆ ಅನುವು ಮಾಡಿಕೊಟ್ಟ ಸಂಸದ ಸಿಎಸ್ ಪುಟ್ಟರಾಜು

2 years ago

ಮಂಡ್ಯ: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ವಾಹನ ಮಧ್ಯೆ ಸಿಲುಕಿಕೊಂಡಿದ್ದ ಆಂಬುಲೆನ್ಸ್ ಗೆ ಸಂಚರಿಸಲು ಅನುವು ಮಾಡಿಕೊಡುವ ಮೂಲಕ ಮಂಡ್ಯ ಸಂಸದ ಸಿ ಎಸ್ ಪುಟ್ಟರಾಜು ಸಮಯಪ್ರಜ್ಞೆ ಮೆರೆದಿದ್ದಾರೆ. ಭಾನುವಾರ ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಡ್ಯಕ್ಕೆ ಆಗಮಿಸಿದ್ರು. ಈ...

ಕಾಡುಹಂದಿ ತಪ್ಪಿಸಲು ಹೋಗಿ ಪಲ್ಟಿ ಹೊಡೆದ ಅಂಬುಲೆನ್ಸ್-ಇಬ್ಬರಿಗೆ ಗಾಯ

2 years ago

ಮಂಡ್ಯ: ಅಂಬುಲೆನ್ಸ್ ಪಲ್ಟಿ ಹೊಡೆದು ಇಬ್ಬರು ಗಾಯಗೊಂಡಿರುವ ಘಟನೆ ಮಂಡ್ಯ ತಾಲೂಕಿನ ಬಸರಾಳು ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಆಂಬ್ಯುಲೆನ್ಸ್ ಚಾಲಕ ರವಿ ಮತ್ತು ಸಹಾಯಕ ಸುರೇಶ್ ಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಮಂಗಳವಾರ ರಾತ್ರಿ ನಾಗಮಂಗಲದಿಂದ ರೋಗಿಯೊಬ್ರನ್ನ ಕರೆದುಕೊಂಡು ಬಂದು ಮಂಡ್ಯ...

ಚಿಕ್ಕಮಗಳೂರು: ಬೈಕ್-ಟಿಪ್ಪರ್ ಮುಖಾಮುಖಿ ಡಿಕ್ಕಿ, ಇಬ್ಬರ ಸಾವು

3 years ago

-5 ಕಿ.ಮೀ. ದೂರದ ಹಳ್ಳಿಗೆ ಒಂದೂವರೆ ಗಂಟೆ ತಡವಾಗಿ ಬಂದ ಅಂಬುಲೆನ್ಸ್ ಚಿಕ್ಕಮಗಳೂರು: ಬೈಕ್ ಹಾಗೂ ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯೆ ಮುಗುಳುವಳ್ಳಿ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಚಿಕ್ಕಮಗಳೂರಿನ ರಾಮನಹಳ್ಳಿ ನಿವಾಸಿಗಳಾದ...

ಕೊಪ್ಪಳ: ಮಗುವಿನ ಶವ ಸಾಗಿಸಲು ಅಂಬುಲೆನ್ಸ್ ಇದ್ದರೂ ಜಿಲ್ಲಾಸ್ಪತ್ರೆಯಲ್ಲಿ ಪರದಾಡಿದ ತಾಯಿ

3 years ago

ಕೊಪ್ಪಳ: ತೀವ್ರ ಜ್ವರದಿಂದ ಬಳಲಿ ಮೃತಪಟ್ಟಿದ್ದ ಮಗುವಿನ ಶವವನ್ನು ಸಾಗಿಸಲು ತಾಯಿ ಶ್ರದ್ಧಾಂಜಲಿ ವಾಹನಕ್ಕಾಗಿ ಜಿಲ್ಲಾಸ್ಪತ್ರೆಯಲ್ಲಿ ಪರದಾಡಿದ್ದಾರೆ. ಜಿಲ್ಲೆಯ ಗಂಗಾವತಿ ನಗರದ ನಿವಾಸಿಯಾಗಿರುವ ಮಮ್ತಾಜ್ ಜ್ವರದಿಂದ ಬಳಲುತ್ತಿದ್ದ ಒಂದು ವರ್ಷದ ಮಗು ಖಾಜಾವಲಿಯನ್ನ ಕೊಪ್ಪಳದ ಜಿಲ್ಲಾಸ್ಪತ್ರೆಗೆ ತಂದಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ವೈದ್ಯರು ಮಗು...