Sunday, 22nd September 2019

11 months ago

ಟಿವಿ ರಿಮೋಟ್ ಗಾಗಿ 7 ವರ್ಷದ ತಮ್ಮನ ಜೊತೆ ಜಗಳ- ಅಕ್ಕ ನೇಣಿಗೆ ಶರಣು

ನವದೆಹಲಿ: ಟಿವಿ ರಿಮೋಟ್ ನಿಂದ ಆರಂಭವಾದ ಅಕ್ಕ-ತಮ್ಮನ ಜಗಳ ಆತ್ಮಹತ್ಯೆ ಮಾಡಿಕೊಳ್ಳುವಲ್ಲಿ ಅಂತ್ಯವಾದ ಹೀನಾಯ ಘಟನೆ ನವದೆಹಲಿಯಲ್ಲಿ ನಡೆದಿದೆ. ಈ ಘಟೆನೆ ಬುಧವಾರ ದೆಹಲಿಯ ಸೀಮಾಪುರಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕಿಗೆ 12 ವರ್ಷ ವಯಸ್ಸು ಎಂಬುದಾಗಿ ವರದಿಯಾಗಿದೆ. ಏನಿದು ಘಟನೆ?: ಬಾಲಕಿ ತನ್ನ 7 ವರ್ಷದ ತಮ್ಮ ಹಾಗೂ 17 ವರ್ಷದ ಅಣ್ಣನ ಜೊತೆ ಕುಳಿತು ಟಿವಿ ನೋಡುತ್ತಿದ್ದಳು. ಸ್ವಲ್ಪ ಹೊತ್ತು ಟಿವಿ ನೋಡಿದ ಅಣ್ಣ ಬಳಿಕ ಓದಲೆಂದು ತನ್ನ ಕೋಣೆಗೆ ತೆರಳಿದ್ದಾನೆ. ತಮ್ಮ ಟಿವಿ […]

11 months ago

ತಮ್ಮ ತ್ರಿಲೋಕಿಯನ್ನ ಪರಲೋಕಕ್ಕೆ ಕಳಿಸಿದ ಖರ್ತನಾಕ್ ಅಕ್ಕ

ಚಂಡೀಗಢ: ಸ್ವಂತ ಅಕ್ಕನೇ ಹಣಕ್ಕಾಗಿ ಮಲಗಿದ್ದ ತಮ್ಮನ ಕುತ್ತಿಗೆ ಹಗ್ಗ ಬಿಗಿದು ಕೊಲೆಗೈದಿರುವ ಅಮಾನವೀಯ ಘಟನೆ ಹರಿಯಾಣದ ಫರೀದಾಬಾದ್ ನಗರದಲ್ಲಿ ನಡೆದಿದೆ. 30 ವರ್ಷದ ತ್ರಿಲೋಕಿ ಎಂಬಾತನೇ ಅಕ್ಕನಿಂದ ಕೊಲೆಯಾದ ದುರ್ದೈವಿ. ತ್ರಿಲೋಕಿ 2016 ನವೆಂಬರ್ ನಲ್ಲಿ ನೋಟ್ ಬ್ಯಾನ್ ಮೊದಲೇ ಅಕ್ಕನಿಗೆ 7.25 ಲಕ್ಷ ರೂ. ಇಟ್ಟುಕೊಳ್ಳುವಂತೆ ನೀಡಿದ್ದನು. ಹಣ ಹಿಂದಿರುಗಿ ಕೇಳಿದ ತಮ್ಮನನ್ನು...

ಆಟವಾಡುತ್ತಿದ್ದಾಗ ಏಕಾಏಕಿ ಬಂದು ಮೇಲೆರಗಿದ ಹಸುವಿನಿಂದ ತಮ್ಮನನ್ನು ರಕ್ಷಿಸಿದ ಅಕ್ಕ!

2 years ago

ಕಾರವಾರ: ಮನೆಯ ಮುಂದೆ ಆಟವಾಡುತ್ತಿದ್ದಾಗ ಹಸುವೊಂದು ಬಂದು ತಮ್ಮನ ಮೇಲೆ ಎಗರಿದ್ದು, ಕೂಡಲೇ ತನ್ನ ತಮ್ಮನ್ನು ಅಕ್ಕ ರಕ್ಷಣೆ ಮಾಡಿ ಜೀವ ಉಳಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ನವಿಲ್ ಗೋಣ್ ನಲ್ಲಿ ನಡೆದಿದೆ. ಸೋಮವಾರ ಬೆಳಗ್ಗೆ ಮನೆಯ...

ದೊಡ್ಡಮ್ಮನ ಮಗಳನ್ನೇ ಕತ್ತು ಹಿಸುಕಿ ಕೊಂದ 13 ವರ್ಷದ ಬಾಲಕಿ!

2 years ago

ಬೆಂಗಳೂರು: ತಂಗಿಯಿಂದಲೇ ದೊಡ್ಡಮ್ಮನ ಮಗಳ ಬರ್ಬರ ಹತ್ಯೆ ನಡೆದಿರೋ ಘಟನೆಯೊಂದು ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. 27 ವರ್ಷದ ರಾಜೇಶ್ವರಿ ಎಂಬಾಕೆಯನ್ನು 13 ವರ್ಷದ ಬಾಲಕಿ ಕೊಲೆ ಮಾಡಿದ್ದಾಳೆ. ಈ ಘಟನೆ ಬಿಟಿಎಮ್ 2 ನೇ ಹಂತದ ಮನೆಯೊಂದರಲ್ಲಿ ಕಳೆದ ತಿಂಗಳು...

ಅಕ್ಕನ ಸಾವಿಗೆ ಪತಿಯೇ ಕಾರಣವೆಂದು ಭಾವನನ್ನು ಕೊಚ್ಚಿ ಕೊಂದ ಬಾಮೈದ

3 years ago

ಬೆಂಗಳೂರು: ಅಕ್ಕನನ್ನು ಕೊಂದ ಅನ್ನೋ ದ್ವೇಷಕ್ಕೆ ಬಾಮೈದನೇ ಭಾವನನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೆ.ಆರ್ ಪುರಂನ ಚಿಕ್ಕದೇವಸಂದ್ರದಲ್ಲಿ ನಡೆದಿದೆ. ಚಲುವರಾಯ(35) ಕೊಲೆಯಾದ ವ್ಯಕ್ತಿ. ಈತನ ಮೊದಲ ಹೆಂಡತಿ ತಮ್ಮ ರಾಜಕುಮಾರನಿಂದ ಈ ಕೃತ್ಯ ನಡೆದಿದೆ. 10 ವರ್ಷಗಳ ಹಿಂದೆ ಚಲುವರಾಯನ...