Friday, 19th July 2019

Recent News

3 months ago

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 31 ಕ್ವಿಂಟಾಲ್ ಅಕ್ಕಿ ವಶ – ಆರೋಪಿ ಪರಾರಿ

ಕಾರವಾರ: ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅಕ್ಕಿಯನ್ನು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಆಹಾರ ಇಲಾಖೆ ವಶಪಡಿಸಿಕೊಂಡಿದೆ. ಇಲ್ಲಿನ ಪರವರ್ಗ ಗ್ರಾಮದ ಗಣೇಶ ನಗರ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಅಕ್ಕಿಯನ್ನು ಬೊಲೆರೊ ಪಿಕಪ್ ವಾಹನಕ್ಕೆ ತುಂಬುತ್ತಿದ್ದನು. ಈತನ ಬಗ್ಗೆ ಅನುಮಾನ ಬಂದ ಹಿನ್ನೆಲೆಯಲ್ಲಿ ಸಾರ್ವಜನಿಕರ ದೂರಿನ್ವಯ ಆಹಾರ ನಿರೀಕ್ಷಕರು ಹಾಗೂ ಕಂದಾಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ನಡೆಸಿದ ವೇಳೆ ಚಾಲಕ ಪರಾರಿಯಾಗಿದ್ದು, ವಾಹನ ಸಮೇತ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ಮೊಹ್ಮದ್ ಯುಸೂಬ್ ಹಮ್ಮಿದ್ ಎಂಬವರ ಮನೆಯ ಶೆಡ್‍ನಲ್ಲಿ […]

6 months ago

ಮಧ್ಯಾಹ್ನದ ಬಿಸಿಯೂಟಕ್ಕೆ ಹುಳಭರಿತ ಅಕ್ಕಿ, ಬೇಳೆ ಪೂರೈಕೆ – ತಿನ್ನಲಾಗದೇ ಅನ್ನ ಎಸೆಯುತ್ತಿರೋ ವಿದ್ಯಾರ್ಥಿಗಳು

ಮೈಸೂರು: ಅಕ್ಷರ ದಾಸೋಹ ಯೋಜನೆಯಡಿ ಮಕ್ಕಳಿಗೆ ಹುಳಭರಿತ ಆಹಾರ ಸರಬರಾಜಾಗುತ್ತಿದ್ದು, ತಿನ್ನಲಾಗದೇ ಮಕ್ಕಳು ಅನ್ನ ಬಿಸಾಕುವಂತಹ ಪರಿಸ್ಥಿತಿ ಎದುರಾಗಿದೆ. ಹೌದು. ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿದ್ಯಾಂತಹ ಸುಮಾರು 304 ಶಾಲೆಯ ವಿದ್ಯಾರ್ಥಿಗಳು ಈ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಈ ಶಾಲೆಗಳಿಗೆ ಉತ್ತಮವಾದ ಆಹಾರ ಪದಾರ್ಥಗಳ ಪೂರೈಕೆ ಆಗುತ್ತಿಲ್ಲ. ಕಳೆದು ಎರಡು ತಿಂಗಳಿಂದ ಶಾಲೆಗಳಿಗೆ ಪೂರೈಕೆಯಾಗಿರುವ ತೊಗರಿಬೇಳೆ ಹಾಗೂ...

ನಂಜನಗೂಡಿನ ಗೋದಾಮಿಯಲ್ಲಿ ಒಂದು ಸಾವಿರ ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿ ನಾಪತ್ತೆ

1 year ago

ಮೈಸೂರು: ನಂಜನಗೂಡಿನ ಆಹಾರ ಇಲಾಖೆಯ ಗೊದಾಮಿನಲ್ಲಿ ಒಂದು ಸಾವಿರ ಕ್ವಿಂಟಾಲ್ ಅನ್ನ ಭಾಗ್ಯ ಅಕ್ಕಿ ನಾಪತ್ತೆಯಾಗಿದೆ. ಬೆಂಗಳೂರಿನಿಂದ ಆಹಾರ ಇಲಾಖೆಯ ಗೋದಾಮಿನ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ 50 ಕೆ.ಜಿ.ತೂಕದ 2000 ಮೂಟೆಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ....

ಪ್ಲಾಸ್ಟಿಕ್ ಅಕ್ಕಿ ಆಯ್ತು ಈಗ ಶುರುವಾಗಿದೆ ರಬ್ಬರ್ ಅಕ್ಕಿ ಭೀತಿ!

1 year ago

ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲೂಕಿನ ಚೊಟ್ಟನಹಳ್ಳಿ ಗ್ರಾಮದಲ್ಲಿ ಅನ್ನಭಾಗ್ಯದಲ್ಲಿ ಕೊಟ್ಟ ಅಕ್ಕಿ ರಬ್ಬರ್ ಅಕ್ಕಿಯಾಗಿ ಪರಿವರ್ತನೆ ಆಗಿದ್ದನ್ನು ಕಂಡು ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಪಡಿತರ ಅಂಗಡಿಯಿಂದ ತಂದ ಅನ್ನಭಾಗ್ಯದ ಅಕ್ಕಿ ರಬ್ಬರ್ ತುಣುಕುಗಳಾಗಿ ಪರಿವರ್ತನೆ ಕಂಡು ಧಗ ಧಗನೇ ಹೊತ್ತು ಉರಿದಿದೆ. ಅಲ್ಲದೇ...

ಅಕ್ಕಿ ಬೆಲೆ ಗಗನಕ್ಕೆ, ಬೇಳೆ ಬೆಲೆಯಲ್ಲಿ ಇಳಿಕೆ – ಯುಗಾದಿ ಹಬ್ಬಕ್ಕೆ ಸಿಹಿ-ಕಹಿಯ ಹೂರಣ

1 year ago

ಬೆಂಗಳೂರು: ಅಕ್ಕಿ ಬೇಯಿಸಂಗಿಲ್ಲ, ಬೇಳೆ ಮಾತ್ರ ಚೆನ್ನಾಗಿ ಬೇಯಿಸಬಹುದು. ಅಂದರೆ ಯುಗಾದಿ ಹಬ್ಬಕ್ಕೆ ಜನರಿಗೆ ಬೇವು- ಬೆಲ್ಲದ ಹಾಗೆ ಕಹಿ ಸುದ್ದಿಯ ಜೊತೆ ಜೊತೆಗೆ ಸಿಹಿ ಸುದ್ದಿ ಕೂಡ ಸಿಕ್ಕಿದೆ. ಅಕ್ಕಿ ದರ ಕೆ.ಜಿಗೆ ಬರೋಬ್ಬರಿ 5 ರೂ. ಏರಿಕೆ ಕಂಡಿದೆ....

ರಸ್ತೆ ಬದಿ ನಿಲ್ಲಿಸಿ ಚಾಲಕ ಊಟಕ್ಕೆ ತೆರಳಿದಾಗ ಹೊತ್ತಿ ಉರಿದ ಲಾರಿ- ಅಕ್ಕಿ ಸಂಪೂರ್ಣ ಭಸ್ಮ

1 year ago

ದಾವಣಗೆರೆ: ರಸ್ತೆ ಬದಿ ನಿಂತಿದ್ದ ಅಕ್ಕಿ ಸಾಗಿಸುತ್ತಿದ್ದ ಲಾರಿ ಇದ್ದಕ್ಕಿದ್ದಂತೆ ಬೆಂಕಿ ಹತ್ತಿ ಹೊತ್ತಿ ಉರಿದ ಘಟನೆ ದಾವಣಗೆರೆ ತಾಲೂಕು ಹೆಬ್ಬಾಳದ ರಾ.ಹೆ-4ರ ಬಳಿ ನಡೆದಿದೆ. ಮಧ್ಯರಾತ್ರಿ ಲಾರಿಯನ್ನು ಚಾಲಕ ರಾಷ್ಟ್ರೀಯ ಹೆದ್ದಾರಿಯ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿ ಊಟಕ್ಕೆ ತೆರಳಿದ್ದಾರೆ....

ದಲಿತ ಕುಟುಂಬಗಳಿಗೆ ಅನ್ನಭಾಗ್ಯ ಅಕ್ಕಿ ರದ್ದು- ಸೊಪ್ಪು ತಿಂದು ಕೊರೆಯುವ ಚಳಿಯಲ್ಲೂ ಪ್ರತಿಭಟನೆ

2 years ago

ಚಿಕ್ಕಬಳ್ಳಾಪುರ: ಅನ್ನಭಾಗ್ಯದ ಅಕ್ಕಿಗಾಗಿ ದಲಿತ ಸಮುದಾಯದ ಜನ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ. ಗ್ರಾಮ ತೊರೆದು ಬಂದು ಸೊಪ್ಪು ಸೆದೆ ತಿನ್ನುವ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕು ಚೌಡದೇನಹಳ್ಳಿಯ ದಲಿತರು ವಿನೂತನವಾಗಿ ಪ್ರತಿಭಟಿಸಿದ್ದಾರೆ. ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್...

ಅಕ್ರಮವಾಗಿ ಪಡಿತರ ಅಕ್ಕಿ ತುಂಬಿಕೊಂಡು ಹೋಗುತ್ತಿದ್ದ ಟಾಟಾ ಸುಮೋ ಪಲ್ಟಿ

2 years ago

ಕೋಲಾರ: ಅಕ್ರಮವಾಗಿ ಪಡಿತರ ಅಕ್ಕಿ ತುಂಬಿಕೊಂಡು ಹೋಗುತ್ತಿದ್ದ ಟಾಟಾ ಸುಮೋ ಡಿವೈಡರ್‍ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಕೆಜಿಎಫ್‍ನ ಆಲದಮರದ ಬಳಿ ನಡೆದಿದೆ. ತಮಿಳುನಾಡಿಗೆ ಸೇರಿದ ಪಡಿತರ ಅಕ್ಕಿಯನ್ನು ಹಲವು ಬಾರಿ ರೈಲಿನ ಮೂಖಾಂತರ ಕಳ್ಳಸಾಗಾಣಿಕೆ ಮಾಡಿ ಮಾರಾಟ ಮಾಡುತ್ತಿದ್ದರು....