Recent News

10 months ago

ಶ್ರೀಗಳ ಪುಣ್ಯಾರಾಧನೆಗೆ ಭಕ್ತರಿಂದ 11 ಟನ್ ಅಕ್ಕಿ ಕಾಣಿಕೆ!

ದಾವಣಗೆರೆ: ನಡೆದಾಡುವ ದೇವರು ಶ್ರೀ ಶಿವಕುಮಾರ ಸ್ವಾಮೀಜಿಗಳ ಪುಣ್ಯಾರಾಧನೆ ಹಿನ್ನೆಲೆಯಲ್ಲಿ ತುಮಕೂರು ಸಿದ್ದಗಂಗಾ ಮಠಕ್ಕೆ ಬರೋಬ್ಬರಿ 11 ಟನ್‍ಕ್ಕಿಂತ ಹೆಚ್ಚು ಅಕ್ಕಿಯನ್ನು ದಾವಣಗೆರೆಯ ಸಿದ್ದಗಂಗಾ ವಿದ್ಯಾಸಂಸ್ಥೆ ಕಾಣಿಕೆಯಾಗಿ ನೀಡಿದೆ. ಇದೇ ತಿಂಗಳ 31ರಂದು ತುಮಕೂರು ಸಿದ್ದಗಂಗಾ ಮಠದಲ್ಲಿ ನಡೆಯವ ಶ್ರೀಗಳ ಪುಣ್ಯಾರಾಧನೆಗೆ ಲಕ್ಷಾಂತರ ಮಂದಿ ಭಕ್ತರು ಬರುತ್ತಾರೆ. ಈ ಕುರಿತು ಮಾಹಿತಿ ತಿಳಿದ ಬಳಿಕ ಸಿದ್ದಗಂಗಾ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳ ಪೋಷಕರು ಸ್ವಯಂ ಪ್ರೇರಿತರಾಗಿ ಬಂದು ಮಠಕ್ಕೆ ತಮ್ಮ ಕೈಲಾದ ಕಾಣಿಕೆ ನೀಡುತ್ತಿದ್ದಾರೆ. ನಮ್ಮೊಂದಿಗೆ ಕೈ ಜೋಡಿಸಿದ್ದಾರೆ ಎಂದು […]