Recent News

6 months ago

10 ಗಂಟೆಯಾದ್ರೂ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿಗಳು- ಡಿಸಿ ಗರಂ

ಹಾಸನ: ನಿಗದಿತ ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿಗಳ ವಿರುದ್ಧ ಹಾಸನ ಜಿಲ್ಲಾಧಿಕಾರಿ ಅಕ್ರಂ ಪಾಷಾ ಗರಂ ಆಗಿದ್ದಾರೆ. ಇಂದು ಜಿಲ್ಲಾಧಿಕಾರಿ ಅಕ್ರಂ ಪಾಷಾ ಅವರು ಸ್ವತಃ, ಪ್ರತಿ ಅಧಿಕಾರಿ ಕಚೇರಿಗೆ ಬಂದು ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಸಮಯ 10 ಗಂಟೆಯಾದರೂ ಕೆಲ ಅಧಿಕಾರಿಗಳು ಕರ್ತವ್ಯಕ್ಕೆ ಹಾಜರಾಗಿರಲಿಲ್ಲ. ಕಚೇರಿಗಳಲ್ಲಿ ಯಾವೊಬ್ಬ ಅಧಿಕಾರಿ ಇಲ್ಲದಿರುವುದನ್ನು ನೋಡಿ ಆಕ್ರೋಶಕೊಂಡ ಡಿಸಿ ಅಕ್ರಂ ಪಾಷಾ ಅವರು ಕೋಪಗೊಂಡಿದ್ದಾರೆ. ನಾಳೆಯಿಂದ 10 ಗಂಟೆ ಒಳಗೆ ಅಧಿಕಾರಿಗಳು ಕಚೇರಿಗೆ ಆಗಮಿಸಬೇಕೆಂದು ಡಿಸಿ ಅಕ್ರಂ ಪಾಷಾ […]

8 months ago

ಹಾಸನ ಜಿಲ್ಲಾಧಿಕಾರಿ ವರ್ಗಾವಣೆ

ಹಾಸನ: ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಹಾಸನ ಜಿಲ್ಲೆಯಲ್ಲಿ ಈ ಹಿಂದೆ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಅಕ್ರಂ ಪಾಷಾ ಅವರು ಮತ್ತೆ ಹಾಸನ ಜಿಲ್ಲಾಧಿಕಾರಿಯಾಗಿ ನೇಮಕವಾಗಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಂ ಪಾಷಾ ಅವರನ್ನು ಗ್ರಾಮೀಣಾಭಿವೃದ್ಧಿ ಇಲಾಖೆಗೆ ವರ್ಗಾವಣೆ ಮಾಡಲಾಗಿತ್ತು. ಆಗ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರನ್ನು ಹಾನಸ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿತ್ತು....