Friday, 22nd March 2019

Recent News

2 months ago

ಪ್ರಜ್ವಲ್ ರೇವಣ್ಣ ಮಾಲೀಕತ್ವದ ಕಟ್ಟಡ ತೆರವು

ಹಾಸನ: ಸರ್ಕಾರಿ ಜಾಗವನ್ನು ಅತಿಕ್ರಮಿಸಿ ಕಟ್ಟಡ ನಿರ್ಮಾಣ ಮಾಡಿದ್ದ ಲೋಕೋಪಯೋಗಿ ಸಚಿವ ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಮಾಲೀಕತ್ವದ ಕಟ್ಟಡಗಳನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಇಂದು ತೆರವುಗೊಳಿಸಲಾಯಿತು. ನಗರದ ಬಿಎಂ ರಸ್ತೆಯಲ್ಲಿ ಸುಮಾರು 40 ಕಟ್ಟಡಗಳು ನಿರ್ಮಾಣ ಮಾಡಲಾಗಿತ್ತು. ಈ ಸಂಬಂಧ ನಗರಸಭೆ ಈ ಹಿಂದೆಯೇ ಎಲ್ಲಾ ಕಟ್ಟದ ಮಾಲೀಕರಿಗೂ ನೋಟಿಸ್ ಜಾರಿ ಮಾಡಿತ್ತು. 1ನೇ ವಾರ್ಡ್ ವ್ಯಾಪ್ತಿಯ ಬಿಎಂ ರಸ್ತೆಗೆ ಹೊಂದಿಕೊಂಡಂತೆ ಇರುವ ಆಸ್ತಿಯಲ್ಲಿ, 6 ಮೀಟರ್ ಕಟ್ಟಡ ರೇಖೆಯನ್ನು ಉಲ್ಲಂಘಿಸಿ ಕಾನೂನು ಬಾಹಿರವಾಗಿ ಕಟ್ಟಡ […]

4 months ago

ಬೆಂಗ್ಳೂರಿಗರೇ ಎಚ್ಚರ- ಇನ್ಮುಂದೆ ಬೇಕಾಬಿಟ್ಟಿ ಮನೆ ಕಟ್ಟಿದ್ರೆ ಶಿಕ್ಷೆಯ ಜೊತೆಗೆ ಬೀಳತ್ತೆ ಫೈನ್!

ಬೆಂಗಳೂರು: ಸಿಲಿಕಾನ್ ಸಿಟಿ ಜನರೇ ಎಚ್ಚರವಾಗಿರಿ. ಯಾಕಂದ್ರೆ ಇನ್ನುಮುಂದೆ ಬೇಕಾಬಿಟ್ಟಿಯಾಗಿ ಮನೆ ಕಟ್ಟಿದ್ರೆ ಫೈನ್ ಕಟ್ಟೋಕೆ ಮತ್ತು ಶಿಕ್ಷೆ ಅನುಭವಿಸೋಕೆ ರೆಡಿಯಾಗಿರಿ. ಅಧಿಕಾರಿಗಳ ಜೊತೆ ಶಾಮೀಲಾಗಿ ಅಕ್ರಮ ಕಟ್ಟಡ ಕಟ್ಟಿ ತೆರಿಗೆ ವಂಚನೆ ಜೊತೆ ನಕ್ಷೆ ಉಲ್ಲಂಘನೆ ಮಾಡುತ್ತಿದ್ದ ಬಿಲ್ಡರ್‍ಗಳು ಮತ್ತು ಅಧಿಕಾರಿಗಳಿಗೆ ಹೈಕೋರ್ಟ್ ಸರಿಯಾಗಿ ಚಾಟಿ ಬೀಸಿದೆ. ಹೈಕೋರ್ಟ್ ಚಾಟಿಗೆ ಹೆದರಿದ ಸರ್ಕಾರ ಕೆಎಂಸಿ...