ಲಕ್ನೋ: ಅಕ್ರಮ ಮದ್ಯ ಕಾರ್ಖಾನೆ ಮೇಲೆ ದಾಳಿ ನಡೆಸಿದ ಇನ್ಸ್ಪೆಕ್ಟರ್ ಹಾಗೂ ಕಾನ್ಸ್ಟೇಬಲ್ ಮೇಲೆ ಅಪರಿಚಿತ ವ್ಯಕ್ತಿಗಳು ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. ಘಟನೆ ವೇಳೆ ತೀವ್ರವಾಗಿ ಗಾಯಗೊಂಡ...
ಮಡಿಕೇರಿ: ಅಕ್ರಮ ಮದ್ಯ ಮಾರಾಟ ಪರಿಶೀಲನೆ ಮಾಡಲು ಹೋಗಿದ್ದ ಅಬಕಾರಿ ಪೊಲೀಸರು ಅಶ್ಲೀಲ ಪದಗಳಿಂದ ಒಬ್ಬರನೊಬ್ಬರು ನಿಂದಿಸಿ, ನಡು ಬೀದಿಯಲ್ಲೇ ಬಡಿದಾಡಿಕೊಂಡಿದ್ದಾರೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ಅಬಕಾರಿ ಇನ್ಸ್ ಪೆಕ್ಟರ್ ನಟರಾಜ್ ಮತ್ತು ಉಪ ಅಧೀಕ್ಷಕ...
ರಾಯಚೂರು: ಲಾಕ್ಡೌನ್ ಹಿನ್ನೆಲೆ ಮದ್ಯ ಮಾರಾಟಕ್ಕೆ ಸಂಪೂರ್ಣ ಬ್ರೇಕ್ ಬಿದ್ದಿದ್ದರೂ ಸಹ ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಹಾಗೂ ಸಂಗ್ರಹ ಮಾತ್ರ ಎಗ್ಗಿಲ್ಲದೆ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಅಬಕಾರಿ ಪೊಲೀಸರು ಸಿಂಧನೂರಿನಲ್ಲಿ ಗಾಂಧಿನಗರದಲ್ಲಿ...
ರಾಯಚೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ನ ಅಟ್ಟಹಾಸ ಮುಂದುವರೆದಿದೆ. ಕೊರೊನಾ ಭೀತಿಗೆ ನಗರದಿಂದ ಜನ ತಮ್ಮ ಹಳ್ಳಿಗಳತ್ತ ಮುಖ ಮಾಡಿದ್ದಾರೆ. ಈ ಬೆನ್ನಲ್ಲೇ ಹಳ್ಳಿಗಳಲ್ಲಿಯೂ ಈ ಬಗ್ಗೆ ಯುವಕರು ಹಾಗೂ ಗ್ರಾಮ ಪಂಚಾಯ್ತಿ ಸದಸ್ಯರು ಡಂಗೂರ...
ಕಾರವಾರ: ಗೋವಾದಿಂದ ಅಕ್ರಮವಾಗಿ ರಾಜ್ಯಕ್ಕೆ ಲಾರಿ ಮೂಲಕ ಮದ್ಯ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಲಾರಿ ಸಮೇತ ವಶಪಡಿಸಿಕೊಳ್ಳಲಾಗಿದೆ. ಕಾರವಾರದ ಮಾಜಾಳಿಯಲ್ಲಿ ಘಟನೆ ನಡೆದಿದ್ದು, ತಮಿಳುನಾಡು ಮೂಲದ ಲಕ್ಷ್ಮಣ್ ನನ್ನು ಕಾರವಾರ ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ....
-ಎಸ್ಪಿಗೆ ಅಬಕಾರಿ ಅಧಿಕಾರಿಗಳು ಒತ್ತಡ -ಕ್ಯಾರೇ ಎನ್ನದ ಎಸ್ಪಿಗೆ ಜನರಿಂದ ಮೆಚ್ಚುಗೆ ಚಿಕ್ಕಬಳ್ಳಾಪುರ: ಜಿಲ್ಲೆಗೆ ಬಂದ ನೂತನ ಅಧಿಕಾರಿಯೊಬ್ಬರು ಅಕ್ರಮ ಮದ್ಯ ಮಾರಾಟದ ವಿರುದ್ಧ ಸಮರ ಸಾರಿದ್ದು, ಕೇವಲ 6 ತಿಂಗಳಲ್ಲೇ ಮಾರಾಟಕ್ಕೆ ಬ್ರೇಕ್ ಹಾಕುತ್ತಿದ್ದಾರೆ....
ರಾಯಚೂರು: ಅಬಕಾರಿ ಇಲಾಖೆ ಅಧಿಕಾರಿಗಳು ಲಕ್ಷಾಂತರ ರೂ. ಮೌಲ್ಯದ ಅಕ್ರಮ ಮದ್ಯವನ್ನು ಜಪ್ತಿ ಮಾಡಿಕೊಂಡಿದ್ದಾರೆ. ಶಿವರಾಜ್ ಎಂಬವರ ಹೋಟೆಲ್ನಲ್ಲಿ ಅಕ್ರಮವಾಗಿ ಮದ್ಯ ಸಂಗ್ರಹಿಸಿ ಇಡಲಾಗಿತ್ತು. ಖಚಿತ ಮಾಹಿತಿ ಪಡೆದ ಅಬಕಾರಿ ಇಲಾಖೆ ಅಧಿಕಾರಿಗಳು ರಾಯಚೂರಿನ ಲಿಂಗಸುಗೂರಿನ...
ಬಳ್ಳಾರಿ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾನೆ ಎನ್ನುವ ಆರೋಪದ ಅಂಗಡಿ ಮೇಲೆ ಅಬಕಾರಿ ಇಲಾಖೆಯ ದಾಳಿ ಮಾಡಿದ್ದು, ಬಳಿಕ ವ್ಯಕ್ತಿಯನ್ನು ವಶಕ್ಕೆ ಪಡೆದು ಕರೆದುಕೊಂಡು ಹೋಗುವಾಗ ಕೊನೆಯುಸಿರೆಳೆದಿರುವ ಘಟನೆ ಬಳ್ಳಾರಿ ತಾಲೂಕಿನಲ್ಲಿ ನಡೆದಿದೆ. ತಿಪುನಾಯ್ಕ್, ಹಲಕುಂದಿ...
ಹಾಸನ: ಅಕ್ರಮ ಮದ್ಯ ಮಾರಾಟ ಕೂಡಲೇ ತಡೆಗಟ್ಟಬೇಕು ಎಂದು ಲೋಕೋಪಯೋಗಿ ಸಚಿವ ರೇವಣ್ಣ ಅವರು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಖಡಕ್ ಸೂಚನೆ ಕೊಟ್ಟಿದ್ದಾರೆ. ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವ ಹೆಚ್.ಡಿ.ರೇವಣ್ಣ, ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟವನ್ನು...
ಕಾರವಾರ: ಅಕ್ರಮವಾಗಿ ಸಾಗಿಸುತ್ತಿದ್ದ ಗೋವಾ ಮದ್ಯ(ಫೆನ್ನಿ)ವನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರದ ದಾಂಡೇಭಾಗ್ ಗ್ರಾಮದಲ್ಲಿ ವಶಕ್ಕೆ ಪಡೆದು ಓರ್ವನನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ. ಗಜಾನನ ಕೃಷ್ಣ ಕದಂಬ ಬಂಧಿತ ಆರೋಪಿಯಾಗಿದ್ದಾನೆ. ಈತ ಅಕ್ರಮವಾಗಿ ಗೋವಾ ಮದ್ಯವನ್ನು...
ಗದಗ: ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ ತಮ್ಮ ತಮ್ಮ ಸಂಸಾರವನ್ನು ಉಳಿಸಿಕೊಳ್ಳಲು ಗದಗ ತಾಲೂಕಿನ ಹಾತಲಗೇರಿ ಗ್ರಾಮ ಮಹಿಳೆಯರು ಟೊಂಕ ಕಟ್ಟಿ ನಿಂತಿದ್ದಾರೆ. ಮುಂಜಾನೆ ಕೋಳಿ ಕೂಗೋದೇ ತಡ ಮನೆಯ ಗಂಡಸರು ಮದ್ಯದ ಅಂಗಡಿಯಲ್ಲಿ...
ಬಾಗಲಕೋಟೆ: ಒಂದೆಡೆ ಹೆದ್ದಾರಿ ಪಕ್ಕದಲ್ಲಿದ್ದ ಬಾರ್ ಗಳನ್ನು ಬಂದ್ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಇನ್ನೊಂದೆಡೆ ಅಕ್ರಮ ಮದ್ಯ ತಯಾರಿಸುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅಂತೆಯೇ ಜಿಲ್ಲೆಯಲ್ಲಿ ಕಳ್ಳಬಟ್ಟಿ ಸಾರಾಯಿ ಅಡ್ಡೆಯ ಮೇಲೆ ಪೊಲಿಸರು...