Saturday, 25th May 2019

Recent News

1 week ago

ಆಗಿದ್ದನ್ನ ಮರೆತು ನಿನ್ನ ಜೊತೆಗೆ ಬದುಕುತ್ತೇನೆ ಎಂದು ಪತ್ನಿಯನ್ನ ಬರ್ಬರವಾಗಿ ಹತ್ಯೆಗೈದ ಪತಿ

ಧಾರವಾಡ: ಆಗಿದ್ದನ್ನು ಮರೆತು ನಿನ್ನ ಜೊತೆಗೆ ಬದುಕುತ್ತೇನೆ ಎಂದು ಹೇಳಿದ ಪತಿಯೊಬ್ಬ ಪತ್ನಿಯನ್ನು ಬರ್ಬರವಾಗಿ ಕೊಲೆಗೈದ ಘಟನೆ ನವಲಗುಂದ ತಾಲೂಕು ಶಲವಡಿ ಗ್ರಾಮದಲ್ಲಿ ನಡೆದಿದೆ. ವಿಶ್ವನಾಥ ಚಿಗರಿ ಕೊಲೆ ಮಾಡಿದ ಆರೋಪಿ. ಲಕ್ಷ್ಮಿ ಕೊಲೆಯಾದ ಪತ್ನಿ. ಘಟನೆಯಲ್ಲಿ ಲಕ್ಷ್ಮಿಯ ತಾಯಿ ದೇವಕ್ಕ ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಶ್ವನಾಥ ಚಿಗರಿ ಹಾಗೂ ನರಗುಂದ ತಾಲೂಕಿನ ಕಲಕೇರಿ ಗ್ರಾಮದ ಲಕ್ಷ್ಮಿ 2010ರಲ್ಲಿ ವಿವಾಹವಾಗಿದ್ದರು. ಲಕ್ಷ್ಮಿ ಹೆಚ್ಚಾಗಿ ತವರು ಮನೆಗೆ ಹೋಗುತ್ತಿದ್ದಳು. ಈ ವಿಚಾರವಾಗಿ ವಿಶ್ವನಾಥ ಲಕ್ಷ್ಮಿ ನಡುವೆ ಆಗಾಗ ಜಗಳವಾಗುತಿತ್ತು. ಅಷ್ಟೇ […]

1 month ago

ಚಿಕ್ಕಮ್ಮನ ಅಕ್ರಮ ಸಂಬಂಧ ನೋಡಿದ್ದೇ ತಪ್ಪಾಯ್ತು – 3ರ ಕಂದಮ್ಮನನ್ನು ಸುಟ್ಟು ಹಾಕ್ದ!

ಕೋಲಾರ: ಗುರುವಾರ ಸಂಜೆ ಕಾಣೆಯಾಗಿದ್ದ ಮೂರು ವರ್ಷದ ಮಗು ಎರಡು ದಿನಗಳ ನಂತರ ಶವವಾಗಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಮಾಲೂರು ಹುಲ್ಕೂರು ಗ್ರಾಮದಲ್ಲಿ ನಡೆದಿದೆ. ಮೂರು ವರ್ಷದ ವೇದ ಕೊಲೆಯಾದ ಕಂದಮ್ಮ. ಈಕೆ ಗ್ರಾಮದ ಪಚ್ಚಪ್ಪ ಹಾಗೂ ಕವಿತಾ ದಂಪತಿಯ ಮಗಳಾಗಿದ್ದು, ಗುರುವಾರ ಸಂಜೆ ಈಕೆ ಕಾಣೆಯಾಗಿದ್ದಳು. ಆದರೆ ವೇದ ಶನಿವಾರ ಅರ್ಧ ಸುಟ್ಟು ಹೋಗಿರುವ...

ಇಮ್ಮಡಿ ಮಹದೇವ ಸ್ವಾಮಿಯ ಮತ್ತೊಂದು ಕಾಮ ಪುರಾಣ ಬಯಲು

5 months ago

– ಎರಡು ಮಕ್ಕಳ ತಾಯಿಯನ್ನು ಬಿಡಲಿಲ್ಲ ಚಾಮರಾಜನಗರ: ಹನೂರು ತಾಲೂಕಿನ ಸುಳ್ವಾಡಿ ವಿಷ ಪ್ರಸಾದ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ಎ1 ಆರೋಪಿಯಾಗಿರುವ ಇಮ್ಮಡಿ ಮಹದೇವ ಸ್ವಾಮೀಜಿ ಅಲಿಯಾಸ್ ಚಿಕ್ಕ ಬುದ್ದಿಯ ಮತ್ತೊಂದು ರಂಗಿನಾಟ ಬೆಳಕಿಗೆ...

ಅಕ್ರಮ ಸಂಬಂಧ ಹೊಂದಿದ್ದ ಮೂವರ ಜೊತೆ ಸೇರಿ ಪತಿಯನ್ನೇ ಕೊಂದ್ಲು!

5 months ago

ರಾಜ್‍ಕೋಟ್: ಅಕ್ರಮ ಸಂಬಂಧ ಹೊಂದಿದ್ದ ಮೂವರ ಜೊತೆಗೆ ಸೇರಿ ಪತಿಯನ್ನೇ ಪತ್ನಿಯೊಬ್ಬಳು ಕೊಲೆ ಮಾಡಿದ ಘಟನೆ ಗುಜರಾತ್‍ನಲ್ಲಿ ನಡೆದಿದ್ದು, ಮೂರು ತಿಂಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಗಾಂಧಿದಾಮ್ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ ಪ್ರಹ್ಲಾದ್ ಕೊಲೆಯಾದ ಪತಿ. ಪ್ರಹ್ಲಾದ್ ಪತ್ನಿ...

`ಆ’ ದೃಶ್ಯ ನೋಡಿದ್ದಕ್ಕೆ ಬಾಲಕಿಯನ್ನು ಕೊಂದೇ ಬಿಟ್ಟಳು ಚಿಕ್ಕಮ್ಮ!

6 months ago

ಮೈಸೂರು: ಇಡೀ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ್ದ ಅಪ್ರಾಪ್ತ ಬಾಲಕಿಯ ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಶಾಲೆಗೆ ಹೋಗಲು ಸಿದ್ಧವಾಗುತ್ತಿದ್ದ ಬಾಲಕಿ ಚಿಕ್ಕಮ್ಮನ ನೀಚಕೃತ್ಯಕ್ಕೆ ಬಲಿಯಾಗಿದ್ದಾಳೆ ಎಂಬ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ. ನವೆಂಬರ್ 16 ರಂದು ಜಿಲ್ಲೆಯ ನಂಜನಗೂಡು ತಾಲೂಕಿನ...

ಪತ್ನಿ ಜತೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯ ತಾಯಿಯನ್ನೇ ಕೊಲೆಗೈದ ಟೆಕ್ಕಿ

6 months ago

ಬೆಂಗಳೂರು: ಶೀಲ ಶಂಕಿಸಿ ಸಾಫ್ಟ್‍ವೇರ್ ಎಂಜಿನಿಯರ್ ಪತ್ನಿಯ ಮೇಲೆ ಹಲ್ಲೆ ಮಾಡಿ ಸಂಧಾನಕ್ಕೆ ಬಂದಿದ್ದ ಪತ್ನಿಯ ಪ್ರಿಯಕರನ ತಾಯಿಯನ್ನೇ ಕೊಲೆಗೈದ ಘಟನೆ ನಗರದ ಕೊತ್ತನೂರು ಠಾಣಾ ವ್ಯಾಪ್ತಿಯ ಭೈರತಿಯಲ್ಲಿ ನಡೆದಿದೆ. ಭೈರತಿ ನಿವಾಸಿ ಸಾವಿತ್ರಮ್ಮ ಕೊಲೆಯಾದ ಮಹಿಳೆ. ಆನಂದ್ ಕೊಲೆಗೈದ ಸಾಫ್ಟ್‍ವೇರ್...

ಮಗುವಿಗೆ ನೇಣು ಬಿಗಿದು, ತಾನೂ ಆತ್ಮಹತ್ಯೆ ಮಾಡ್ಕೊಂಡ ತಾಯಿ!

6 months ago

ಮೈಸೂರು: ತಾಯಿಯೊಬ್ಬಳು 2 ವರ್ಷದ ಪುಟ್ಟ ಕಂದಮ್ಮನನ್ನು ಕೊಲೆ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಎಚ್.ಡಿ ಕೋಟೆ ತಾಲೂಕಿನ ಕುನ್ನೇಗಾಲ ಗ್ರಾಮದಲ್ಲಿ ನಡೆದಿದೆ. ಪುಟ್ಟ ಕಂದಮ್ಮ ಮಾನ್ವಿತಾಳನ್ನು ಕೊಲೆಗೈದ ಬಳಿಕ 23 ವರ್ಷದ ರಾಜೇಶ್ವರಿ ಆತ್ಮಹತ್ಯೆಗೆ ಶರಣಾಗಿದ್ದಾರೆ....

ಅನೈತಿಕ ಸಂಬಂಧದ ಶಂಕೆ- ಸಹ ಕಾರ್ಮಿಕರಿಂದಲೇ ವ್ಯಕ್ತಿಯ ಭೀಕರ ಹತ್ಯೆ

6 months ago

ಚಿತ್ರದುರ್ಗ: ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಸಹ ಕಾರ್ಮಿಕರೇ ಕೊಲೆಗೈದಿರುವ ಘಟನೆ ಚಳ್ಳಕೆರೆ ಪಟ್ಟಣದ ನೂತನ ನಗರಸಭೆಯ ಬಳಿ ನಡೆದಿದೆ. ಮೇಸ್ತ್ರಿ ಚನ್ನಕೃಷ್ಣ (38) ಮೃತ ದುರ್ದೈವಿ. ನಾಗರಾಜ್ ಹಾಗೂ ಚಂದ್ರು ಕೊಲೆಗೈದ ಆರೋಪಿಗಳು. ಚನ್ನಕೃಷ್ಣ ಮೂಲತಃ ಆಂಧ್ರದ ನೆಲ್ಲೂರು...