Thursday, 18th July 2019

Recent News

6 months ago

50 ದಿನ ಪ್ರೀತಿಸಿದ್ದ ಅಕ್ಷತಾ-ರಾಕಿ ಬ್ರೇಕಪ್ ಆಗಿದ್ದೇಕೆ? ಮುರಳಿ ಉತ್ತರ ಹೀಗಿತ್ತು

ಬೆಂಗಳೂರು: 15 ವಿವಿಧ ಮನಸ್ಸುಗಳನ್ನು ಒಂದೇ ಮನೆಯಲ್ಲಿರಿಸುವುದು. ಬಾಹ್ಯ ಜಗತ್ತಿನೊಂದಿಗೆ ಸಂಪರ್ಕವಿಲ್ಲದೆ ಅಲ್ಲಿರುವ ವಿಭಿನ್ನ ಜನರೊಂದಿಗೆ ಜೀವನ ನಡೆಸುವ ರಿಯಾಲಿಟಿ ಶೋ ಬಿಗ್‍ಬಾಸ್. ಈ ಕಾರ್ಯಕ್ರಮ ಹಿಂದಿ, ತಮಿಳು, ತೆಲುಗು ಮತ್ತು ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಮೂಡಿಬರುತ್ತಿದ್ದು, ಸಾಕಷ್ಟು ಜನಪ್ರಿಯತೆಯನ್ನು ಪಡೆದುಕೊಂಡಿದೆ. ಕನ್ನಡದ ಬಿಗ್‍ಬಾಸ್ ಸಹ 6ನೇ ಆವೃತ್ತಿಯ ಅಂತಿಮ ಘಟ್ಟಕ್ಕೆ ತಲುಪಿದೆ. ಶೋ ಆರಂಭವಾದಗಿನಿಂದಲೂ ಮನೆಯಲ್ಲಿರುವ ಅಕ್ಷತಾ ಪಾಂಡವಪುರ ಮತ್ತು ಎಂ.ಜೆ.ರಾಕೇಶ್ ಇಬ್ಬರ ಪ್ರೇಮ ಕಹಾನಿ ಬಹು ಜನರನ್ನು ಆಕರ್ಷಿಸಿತ್ತು. ಆರಂಭದ 50 ದಿನಗಳಲ್ಲಿ […]

6 months ago

ಅಮ್ಮ ರಾಕಿಯನ್ನ ಮಾತಾಡ್ಸು-ತಾಯಿ ಬಳಿ ಅಕ್ಷತಾ ಮನವಿ

-ಅಕ್ಷತಾ ತಾಯಿ ಕೊಟ್ಟ ಉತ್ತರ ಹೀಗಿತ್ತು -ಅಕ್ಷತಾ ತಾಯಿ ಬಳಿ ಕ್ಷಮೆಯಾಚಿದ ರಾಕೇಶ್ ಬೆಂಗಳೂರು: ಬಿಗ್‍ಬಾಸ್ ಶೋಗೆ ಪ್ರತಿ ಸೀಸನ್ ನಲ್ಲೂ ಬಿಗ್ ಮನೆಗೆ ಸ್ಪರ್ಧಿಗಳ ಕುಟುಂಬದವರಲ್ಲಿ ಒಬ್ಬರನ್ನು ಕಳುಹಿಸಿ ಎಲ್ಲರಿಗೂ ಸರ್ಪ್ರೈಸ್ ಕೊಡುತ್ತಾರೆ. ಅದೇ ರೀತಿ ಬಿಗ್‍ಬಾಸ್ ಸೀಸನ್ 6ರಲ್ಲೂ ಮಂಗಳವಾರ ಪ್ರಸಾರವಾದ ಸಂಚಿಕೆಯಲ್ಲಿ ಸ್ಪರ್ಧಿಗಳ ಕುಟುಂಬದವರನ್ನು ಬಿಗ್ ಮನೆಗೆ ಕಳುಹಿಸಿದ್ದರು. ಮೊದಲಿಗೆ ಬಿಗ್...

ಏನ್ಗೊತ್ತಾ ಬಿಗ್‍ಬಾಸ್ ಮನೆಯ ಸೊಳ್ಳೆಗಳೆಲ್ಲಾ ಲೇಝಿ: ನಿವೇದಿತಾ ಗೌಡ

7 months ago

– ಅಕ್ಷತಾ ಹೇಳಿದ ಮಾತಿನಿಂದ ಕಣ್ಣೀರಿಟ್ಟ ಬೊಂಬೆ ಬೆಂಗಳೂರು: ಬಿಗ್‍ಬಾಸ್ 6ನೇ ಆವೃತ್ತಿಗೆ ಅತಿಥಿಯಾಗಿ ಎಂಟ್ರಿ ಪಡೆದಿರುವ ನಿವೇದಿತಾ ಗೌಡ, ಬಿಗ್ ಮನೆಯಲ್ಲಿರುವ ಸೊಳ್ಳೆಗಳು ತುಂಬಾನೇ ಲೇಜಿ ಅಂತ ಹೇಳಿದ್ದಾರೆ. ಸೋಮವಾರ ಪ್ರಸಾರವಾದ ಸಂಚಿಕೆಯಲ್ಲಿ ಬಿಗ್‍ಬಾಸ್ ಮನೆಯ ಗಾರ್ಡನ್ ಏರಿಯಾದಲ್ಲಿ ನಿವೇದಿತಾ...

ರಾಕೇಶ್ ಮೇಲೆ ಗುಡುಗಿದ ಅಕ್ಷತಾ – ಮೋಸ ಹೋದೆ ಎಂದು ಬಾತ್‍ರೂಮಿನಲ್ಲಿ ಚೀರಾಟ

7 months ago

ಬೆಂಗಳೂರು: ಬಿಗ್ ಬಾಸ್ ಸೀಸನ್ 6ರಲ್ಲಿ ರಾಕೇಶ್ ಮತ್ತು ಅಕ್ಷತಾ ಇಬ್ಬರ ನಡುವೆ ಪ್ರೀತಿ ಇದೆ ಎಂದು ಗಾಸಿಪ್ ಹರಿದಾಡುತ್ತಿದೆ. ಅದರಂತೆಯೇ ಅವರಿಬ್ಬರು ಬಿಗ್ ಬಾಸ್ ಮೆನಯಲ್ಲಿ ಯಾವಾಗಲೂ ಒಟ್ಟಿಗೆ ಇದ್ದು ಟಾಸ್ಕ್ ಮಾಡುತ್ತಿರುತ್ತಾರೆ. ಈ ವಾರ ಬಿಗ್ ಬಾಸ್ ಮನೆಯಲ್ಲಿ...

ಕೈ ಮುಗಿದು ತಪ್ಪಾಯ್ತೆಂದು ರಾಕೇಶ್ ಕಾಲಿಗೆ ಬಿದ್ದ ಅಕ್ಷತಾ

7 months ago

ಬೆಂಗಳೂರು: ಬಿಸ್‍ಬಾಸ್ ರಿಯಾಲಿಟಿ ಶೋ ಸ್ಪರ್ಧಿಗಳಾದ ರಾಕೇಶ್ ಮತ್ತು ಅಕ್ಷತಾ ಪ್ರತಿದಿನ ಸುದ್ದಿಯಲ್ಲಿರುತ್ತಾರೆ. ಈಗ ಮತ್ತೆ ಅಕ್ಷತಾ ರಾಕೇಶ್ ಕಾಲಿಗೆ ಬಿದ್ದು ಕ್ಷಮೆ ಕೇಳುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ. ಬಿಗ್ ಮನೆಯ ಮಂದಿಗೆ ಬಿಗ್‍ಬಾಸ್ ಲಕ್ಷುರಿ ಬಜೆಟ್ ಟಾಸ್ಕ್ ಕೊಟ್ಟಿದ್ದರು. ಆ...

ಉದ್ದಿಶ್ಯ: ಮೃಗಾಲಯದಿಂದ ಮಾಂತ್ರಿಕ ಮಂಡಲದವರೆಗೆ ಥ್ರಿಲ್ಲಿಂಗ್ ಜರ್ನಿ!

11 months ago

ಬೆಂಗಳೂರು: ಹಾಲಿವುಡ್ ಕಥೆಗಾರನ ಕಥೆ ಮತ್ತು ಒಂದಷ್ಟು ಹೊಸತನಗಳ ಜೊತೆಗೇ ಹೇಮಂತ್ ಕೃಷ್ಣಪ್ಪ ನಿರ್ದೇಶನದ ಉದ್ದಿಶ್ಯ ಚಿತ್ರ ತೆರೆಗೆ ಬಂದಿದೆ. ಪ್ರೇಕ್ಷಕರು ಮೃಗಾಲಯದಿಂದ ಮಾಂತ್ರಿಕ ಮಂಡಲದವರೆಗೆ ಥ್ರಿಲ್ಲಿಂಗ್ ಜರ್ನಿ ಮಾಡಿದ ಹಾರರ್ ಅನುಭವವೊಂದನ್ನು ಮನಸು ತುಂಬಿಕೊಂಡಿದ್ದಾರೆ! ಅಮೆರಿಕ ಕನ್ನಡಿಗ ಹೇಮಂತ್ ಕೃಷ್ಣಪ್ಪ...

ಹಳ್ಳಿ ಘಮಲಿನ ‘ಚಂಪಾ’ಕಲಿಯಂಥಾ ‘ಪರಸಂಗ’!

1 year ago

ಹೊಸಾ ಅಲೆ ಹಳೇ ಸೆಲೆಗಳೆಲ್ಲವೂ ಝಗಮಗಿಸುವ ಕಥೆಗಳ ಬೆಂಬೀಳೋದೇ ಹೆಚ್ಚಾದ್ದರಿಂದ ಹಳ್ಳಿ ಘಮಲಿನ ಕಥೆಗಳೇ ಅಪರೂಪವಾಗಿ ಬಿಟ್ಟಿವೆ. ಹಾಗೊಂದು ವೇಳೆ ಅಂಥಾ ಚಿತ್ರಗಳು ತೆರೆ ಕಂಡರೂ ಎಲ್ಲದರಲ್ಲಿಯೂ ವೀಕ್ ನೆಸ್ ಪ್ರಾಬ್ಲಮ್ಮಿನಿಂದ ಸೊರಗಿರುತ್ತವೆ. ಆದರೆ ಎಲ್ಲ ವಿಚಾರದಲ್ಲಿಯೂ ದಷ್ಟ ಪುಷ್ಟವಾಗಿರುವ ಮಿತ್ರಾ...

ಪರಸಂಗದ ಹುಡುಗಿ ಅಕ್ಷತಾ!

1 year ago

– ಇದು ಬಹುಕಾಲದಿಂದ ಬಯಸಿದ್ದ ಕಥೆಯಂತೆ! ಬೆಂಗಳೂರು: ಮಿತ್ರಾ ನಾಯಕನಾಗಿ ನಟಿಸಿರುವ ಪರಸಂಗ ಚಿತ್ರದ ನಾಯಕಿಯಾಗಿ ಸ್ಯಾಂಡಲ್ ವುಡ್‍ಗೆ ಎಂಟ್ರಿ ಕೊಡುತ್ತಿರುವಾಕೆ ಅಕ್ಷತಾ. ಮಂಗಳೂರು ಮೂಲದ ಅಕ್ಷತಾ ಈ ಹಿಂದೆ ಒಂದಷ್ಟು ತಮಿಳು ಮತ್ತು ತೆಲುಗು ಚಿತ್ರಗಳಲ್ಲಿ ನಟಿಸುತ್ತಲೇ ಕನ್ನಡ ಚಿತ್ರರಂಗಕ್ಕೆ...