Wednesday, 22nd January 2020

Recent News

1 year ago

ವಾವ್ 2.0 ಟ್ರೇಲರ್ ರಿಲೀಸ್ ಆಯ್ತು- ರೀ ಲೋಡೆಡ್ ಚಿಟ್ಟಿ ಕಮ್ ಬ್ಯಾಕ್

-15 ನಿಮಿಷದಲ್ಲಿ ಮೂರು ಲಕ್ಷಕ್ಕೂ ಅಧಿಕ ವ್ಯೂವ್ ಬೆಂಗಳೂರು: ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ನಟ ರಜಿನಿಕಾಂತ್ ಅಭಿನಯದ ‘ರೋಬೋ 2.0’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಸಿನಿಮಾ ಸೆಟ್ಟೇರಿದಾಗಿನಿಂದಲೂ ಚಿತ್ರ ಭಾರೀ ಕುತೂಹಲವನ್ನು ಹುಟ್ಟುಹಾಕಿದೆ. 2010ರಲ್ಲಿ ಬಿಡುಗಡೆಯಾಗಿ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ ಚಿತ್ರದ ಮುಂದುವರಿದ ಭಾಗ ಇದಾಗಿದೆ. ಇಂದು ಟ್ರೇಲರ್ ಬಿಡುಗಡೆಯಾಗಿದ್ದು ಕುತೂಹಲವನ್ನು ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ. ಟೀಸರ್ ನೋಡಿದಾಗಲೇ ಚಿತ್ರಕ್ಕೆ ಭಾರೀ ತಂತ್ರಜ್ಞಾನವನ್ನು ಬಳಸಲಾಗಿದೆ ಎನ್ನುವುದು ಗೊತ್ತಾಗಿತ್ತು. ಇಂದು ರಿಲೀಸ್ ಆಗಿರುವ ಟ್ರೇಲರ್ ನಲ್ಲಿ […]

1 year ago

ಚಿಟ್ಟಿ ಕಮ್ ಬ್ಯಾಕ್-ರಜನಿ, ಅಕ್ಷಯ್ ಫೇಸ್ ಟು ಫೇಸ್ 2.0 ಟೀಸರ್ ಔಟ್

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಹಾಗು ನಿರ್ದೇಶಕ ಶಂಕರ್ ಜೋಡಿಯ 2.0 ಸಿನಿಮಾ ಟೀಸರ್ ಬಿಡುಗಡೆಯಾಗಿದ್ದು, ನಟ ಅಕ್ಷಯ್ ಕುಮಾರ್ ಜೊತೆಯಾಗಿರುವ ಚಿತ್ರದ ಟೀಸರನ್ನು ಚಿತ್ರತಂಡ ಹಬ್ಬದ ಉಡುಗೊರೆಯಾಗಿ ನೀಡಿದೆ. 2010ರಲ್ಲಿ ಶಂಕರ್ ನಿರ್ದೇಶನದಲ್ಲೇ ಮೂಡಿಬಂದಿದ್ದ ಎಂದಿರನ್ ಚಿತ್ರದ ಮುಂದಿನ ಭಾಗವಾಗಿ 2.0 ಮೂಡಿಬಂದಿದ್ದು, ಸಿಕ್ಕಾಪಟ್ಟೆ ನಿರೀಕ್ಷೆ ಮೂಡಿಸಿದೆ. ವಿಶೇಷವಾಗಿ ಚಿತ್ರದ ಖಳನಾಯಕನ ಪಾತ್ರದಲ್ಲಿ ಅಕ್ಷಯ್...