Thursday, 20th June 2019

Recent News

1 month ago

ಅಕ್ಷಯ್ ಕುಮಾರ್ ಸುಳ್ಳು ಪತ್ತೆ ಹಚ್ಚಿದ ನೆಟ್ಟಿಗರು

ಮುಂಬೈ: ಈ ಬಾರಿ ಲೋಕಸಭಾ ಚುನಾಣೆಯಲ್ಲಿ ನಟ ಅಕ್ಷಯ್ ಕುಮಾರ್ ಮತದಾನ ಮಾಡಿರಲಿಲ್ಲ. ಹಾಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅಕ್ಷಯ್ ಕುಮಾರ್ ನಾಗರೀಕತ್ವದ ಕುರಿತಾಗಿ ಹಲವು ಪ್ರಶ್ನೆಗಳು ಹುಟ್ಟಿಕೊಂಡಿದ್ದವು. ಈ ಎಲ್ಲ ಊಹಾಪೋಹಗಳಿಗೆ ಸ್ಪಷ್ಟನೆ ನೀಡಿದ್ದ ಕಿಲಾಡಿ, ನಾನು ಕೆನಡಾ ಪಾಸ್‍ಪೋರ್ಟ್ ಹೊಂದಿದ್ದೇನೆ. ಕಳೆದ ಏಳು ವರ್ಷಗಳಿಂದ ಕೆನಡಾಗೆ ಭೇಟಿ ನೀಡಿಲ್ಲ. ಭಾರತದಲ್ಲಿಯೇ ಕೆಲಸ ಮಾಡುತ್ತಿದ್ದು, ಇಲ್ಲಿಯೇ ತೆರಿಗೆ ಪಾವತಿ ಮಾಡುತ್ತಿದ್ದೇನೆ ಎಂದು ಹೇಳಿದ್ದರು. ಇದೀಗ ನೆಟ್ಟಿಗರು ಅಕ್ಷಯ್ ಐದು ವರ್ಷದ ಹಿಂದೆ ಕೆನಡಾಗೆ ತೆರಳಿದ್ದನ್ನು ಸಾಕ್ಷಿ ಸಹಿತ […]

1 month ago

ಒಡಿಶಾಗೆ 1 ಕೋಟಿ ದೇಣಿಗೆ ನೀಡಿದ ನಟ ಅಕ್ಷಯ್ ಕುಮಾರ್

ನವದೆಹಲಿ: ಬಾಲಿವುಡ್ ನಟ ಕಿಲಾಡಿ ಅಕ್ಷಯ್ ಕುಮಾರ್ ಅವರು ಫೋನಿ ಚಂಡಮಾರುತದಿಂದ ತತ್ತರಿಸಿದ ಒಡಿಶಾ ರಾಜ್ಯಕ್ಕೆ 1 ಕೋಟಿಯನ್ನು ದೇಣಿಗೆಯಾಗಿ ನೀಡಿದ್ದಾರೆ. ಒಡಿಶಾ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ನಿಧಿಗೆ ಈ 1 ಕೋಟಿಯನ್ನು ನೀಡಿದ್ದಾರೆ. ಈ ಮೂಲಕ ಫೋನಿ ಚಂಡಮಾರುತಕ್ಕೆ ಬಲಿಯಾದ ಒಡಿಶಾ ರಾಜ್ಯಕ್ಕೆ ಹಣ ಸಹಾಯ ಮಾಡಿದ ಮೊದಲ ನಟ ಎಂಬ ಹೆಗ್ಗಳಿಗೆ...

ಮಮತಾ ಬ್ಯಾನರ್ಜಿ ಪ್ರತಿ ವರ್ಷ ಕುರ್ತಾ ಉಡುಗೊರೆ ನೀಡ್ತಾರೆ: ಮೋದಿ

2 months ago

ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರತಿ ವರ್ಷವೂ ನನಗೆ ಕುರ್ತಾ ಉಡುಗೊರೆ ನೀಡುತ್ತಾರೆ ಎಂದು ಪ್ರಧಾನಿ ಮೋದಿ ಅವರು ಹೇಳಿದ್ದಾರೆ. ಬಾಲಿವುಡ್ ನಟ ಅಕ್ಷಯ್ ಕುಮಾರ್ ನಡೆಸಿದ ಸಂದರ್ಶನದಲ್ಲಿ ಮೋದಿ ರಾಜಕೀಯ ಹೊರತು ಪಡಿಸಿ ಮಮತಾ ಬ್ಯಾನರ್ಜಿ...

ನನಗೆ ಈಗಲೂ ನನ್ನ ತಾಯಿ ಹಣ ನೀಡ್ತಾರೆ: ಮೋದಿ

2 months ago

ನವದೆಹಲಿ: ನನಗೆ ಈಗಲೂ ನನ್ನ ತಾಯಿಯೇ ಹಣ ನೀಡುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ನಟ ಅಕ್ಷಯ್ ಕುಮಾರ್ ಅವರು ನಡೆಸಿದ ಸಂದರ್ಶನದಲ್ಲಿ ಹೇಳಿದ್ದಾರೆ. ಸಂದರ್ಶನದಲ್ಲಿ ಅಕ್ಷಯ್ ಕುಮಾರ್ ಅವರು ನೀವು ನಿಮ್ಮ ಸಂಬಳದ ಹಣವನ್ನು ನಿಮ್ಮ ತಾಯಿಗೆ ನೀಡುತ್ತೀರಾ...

ಲೋಕಸಮರದ ಹೊತ್ತಲ್ಲಿ ಮೋದಿ ಇಂಟರ್‌ವ್ಯೂ- ರಾಜಕೀಯೇತರ ಮಾತು ಎಂದ ನಟ ಅಕ್ಷಯ್ ಕುಮಾರ್

2 months ago

ಮುಂಬೈ: ಬಾಲಿವುಡ್ ಕಿಲಾಡಿ ನಟ ಅಕ್ಷಯ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂದರ್ಶನ ಮಾಡಿದ್ದಾರೆ. ಈ ಬಗ್ಗೆ ನಟ ಅಕ್ಷಯ್ ಕುಮಾರ್ ಟ್ವೀಟ್ ಮಾಡಿ, “ಇಡೀ ದೇಶ ಚುನಾವಣೆ ಹಾಗೂ ರಾಜಕೀಯದ ಬಗ್ಗೆ ಮಾತನಾಡುತ್ತಿದೆ. ನಮ್ಮ ಪ್ರಧಾನಿ ನರೇಂದ್ರ...

ಬಿಎಸ್‍ಎಫ್ ಯೋಧರ ಜೊತೆ ನಟ ಅಕ್ಷಯ್ ಕುಮಾರ್ ಕಿಕ್ ಬಾಕ್ಸಿಂಗ್: ವಿಡಿಯೋ

3 months ago

ನವದೆಹಲಿ: ಬಾಲಿವುಡ್ ಕಿಲಾಡಿ ನಟ ಅಕ್ಷಯ್ ಕುಮಾರ್ ನವದೆಹಲಿಯಲ್ಲಿ ಬಿಎಸ್‍ಎಫ್ ಯೋಧರನ್ನು ಭೇಟಿ ಮಾಡಿ ಅವರ ಕಿಕ್ ಬಾಕ್ಸಿಂಗ್ ಆಡಿದ್ದಾರೆ. ಇತ್ತೀಚೆಗೆ ಅಕ್ಷಯ್ ಕುಮಾರ್ ತಮ್ಮ ಮುಂಬರುವ ‘ಕೇಸರಿ’ ಚಿತ್ರದ ಪ್ರಚಾರಕ್ಕಾಗಿ ದೆಹಲಿಗೆ ಹೋಗಿದ್ದರು. ಈ ವೇಳೆ ಅವರು ಬಿಎಸ್‍ಎಫ್ ಯೋಧರನ್ನು...

ಮನೆಗೆ ಬಂದ್ರೆ ಸಾಯಿಸ್ತೀನಿ – ಪತಿಯ ಹುಚ್ಚು ಸಾಹಸಕ್ಕೆ ಟ್ವಿಂಕಲ್ ಖನ್ನಾ ಗರಂ

4 months ago

ಮುಂಬೈ: ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ಅವರ ಹುಚ್ಚು ಸಾಹಸಕ್ಕೆ ಅವರ ಪತ್ನಿ, ನಟಿ ಟ್ವಿಂಕಲ್ ಖನ್ನಾ ಅವರು ಗರಂ ಆಗಿ ಮನೆಗೆ ಬಂದ್ರೆ ಸಾಯಸ್ತೀನಿ ಎಂದು ಎಚ್ಚರಿಕೆ ನೀಡಿದ್ದಾರೆ. ಅಕ್ಷಯ್ ಕುಮಾರ್ ನಟಿಸುತ್ತಿರುವ ತಮ್ಮ ಮೊದಲ ವೆಬ್ ಸಿರೀಸ್ ‘ದಿ-ಎಂಡ್’...

ಹುತಾತ್ಮ ಯೋಧರ ಕುಟುಂಬಕ್ಕೆ ಅಕ್ಷಯ್ ಕುಮಾರ್ 5 ಕೋಟಿ ರೂ. ದಾನ

4 months ago

ಮುಂಬೈ: ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ 40 ವೀರ ಯೋಧರ ಕುಟುಂಬಕ್ಕೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು 5 ಕೋಟಿ ರೂ. ದಾನ ಮಾಡಿದ್ದಾರೆ. ಅಕ್ಷಯ್ ಕುಮಾರ್ ದಾಳಿಯಲ್ಲಿ ಹುತಾತ್ಮರಾದ ಕುಟುಂಬಕ್ಕೆ 5 ಕೋಟಿ ರೂ.. ದಾನ...