Friday, 15th November 2019

4 months ago

ಕ್ಷಮೆ ಕೇಳಿದ ಅಜಂ ಖಾನ್ – ಅಖಿಲೇಶ್ ವಿರುದ್ಧ ಏಕವಚನದಲ್ಲೇ ರಮಾದೇವಿ ಕ್ಲಾಸ್

– ನಿಮ್ಮ ಕ್ಷಮೆಯನ್ನ ಸ್ವೀಕರಿಸಲ್ಲ – ಸ್ಪೀಕರ್ ಸ್ಥಾನದ ಗೌರವ ಗೊತ್ತಿಲ್ಲ ನವದೆಹಲಿ: ಸದನದಲ್ಲಿ ಸೆಕ್ಸಿ ಹೇಳಿಕೆ ನೀಡಿ, ವಿವಾದಕ್ಕೆ ಗುರಿಯಾಗಿದ್ದ ಸಮಾಜವಾದಿ ಪಕ್ಷದ ಸಂಸದ ಅಜಂ ಖಾನ್ ಕ್ಷಮೆ ಕೇಳಿದ್ದಾರೆ. ಸ್ಪೀಕರ್ ಸ್ಥಾನದ ಬಗ್ಗೆ ನನಗೆ ಗೌರವವಿದೆ. ಆ ಸ್ಥಾನಕ್ಕೆ ಅಗೌರವ ತೋರುವ ಉದ್ದೇಶದಿಂದ ಹಾಗೆ ಮಾತನಾಡಿಲ್ಲ. ನನ್ನ ನಡವಳಿಕೆ ಹಾಗೂ ಮಾತುಗಳ ಬಗ್ಗೆ ಎಲ್ಲಾ ಸಂಸದರಿಗೂ ಗೊತ್ತು. ಅದರ ಹೊರತಾಗಿಯೂ ನಾನು ಸ್ಪೀಕರ್ ಸ್ಥಾನಕ್ಕೆ ಅವಮಾನ ಮಾಡಿದ್ದೇನೆ ಎನ್ನುವುದಾದರೆ ಕ್ಷಮೆ ಕೇಳುತ್ತೇನೆ ಎಂದು, ಕ್ಷಮೆಯಾಚಿಸಿ […]

5 months ago

ಎಸ್‍ಪಿ ಜೊತೆ ಮೈತ್ರಿ ರಚಿಸಿದ್ದು ದೊಡ್ಡ ತಪ್ಪು: ಮಾಯಾವತಿ

– ಅಖಿಲೇಶ್ ಯಾದವ್ ಅಪಕ್ವತೆಯಿಂದಾಗಿ ಸೋಲು – ಮುಂದಿನ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ – ಮುಲಾಯಂ ಪರ ಮತ ಕೇಳಬಾರದಿತ್ತು ಲಕ್ನೋ: ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಸಮಾಜವಾದಿ ಪಾರ್ಟಿ(ಎಸ್‍ಪಿ) ಮತ್ತು ಬಹುಜನ ಸಮಾಜವಾದಿ ಪಾರ್ಟಿ(ಬಿಎಸ್‍ಪಿ) ನಾಯಕರು ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಚುನಾವಣಾ ಪೂರ್ವ ಮೈತ್ರಿ ರಚಿಸಿಕೊಂಡು ಕಣಕ್ಕಿಳಿದಿದ್ದ ಎರಡೂ ಪಕ್ಷಗಳು ಭಾರೀ ಹಿನ್ನಡೆಯನ್ನು ಅನುಭವಿಸಿದೆ. ಹೀಗಾಗಿ...

26 ವರ್ಷಗಳ ಬಳಿಕ ಎಸ್‍ಪಿ-ಬಿಎಸ್‍ಪಿ ಮೈತ್ರಿ

10 months ago

-ಮಹಾಘಟಬಂಧನ್ ದಿಂದ ಹೊರಬಂದು ಕಾಂಗ್ರೆಸ್‍ಗೆ ಶಾಕ್ ಕೊಟ್ಟ ಎಸ್‍ಪಿ-ಬಿಎಸ್‍ಪಿ -80 ಕ್ಷೇತ್ರಗಳಲ್ಲಿ 38-38ರಂತೆ ಹಂಚಿಕೆ ಲಕ್ನೋ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ (ಎಸ್‍ಪಿ) ಮತ್ತು ಬಹುಜನ ಸಮಾಜವಾದಿ ಪಕ್ಷ(ಬಿಎಸ್‍ಪಿ) 26 ವರ್ಷಗಳ ಬಳಿಕ ಮೈತ್ರಿ ರಚಿಸಿಕೊಂಡಿವೆ. ಈ...

ಮಾಯಾವತಿ ಬೆನ್ನಲ್ಲೇ ಕಾಂಗ್ರೆಸ್ ಜೊತೆ ಮೈತ್ರಿಯಿಂದ ಹಿಂದೆ ಸರಿಯುವ ಸೂಚನೆ ನೀಡಿದ ಅಖಿಲೇಶ್ ಯಾದವ್

1 year ago

ಲಕ್ನೋ: ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ನಿರಾಕರಿಸಿ ಏಕಾಂಗಿ ಸ್ಪರ್ಧಿಸಲಿದ್ದೇವೆ ಎಂದು ಹೇಳಿದ ಬೆನ್ನಲ್ಲೇ ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಕೂಡ ಕಾಂಗ್ರೆಸ್ ನೊಂದಿಗೆ ಮೈತ್ರಿ ರಚಿಸುವ ಬಗ್ಗೆ ಹಿಂದೆ ಸರಿದಿದ್ದಾರೆ. ಈ ಕುರಿತು ಖಾಸಗಿ ಮಾಧ್ಯಮವೊಂದಕ್ಕೆ...

ಮೋದಿ ಹೊಗಳಲು ಹೋಗಿ ಅಖಿಲೇಶ್ ರನ್ನು ತೆಗಳಿದ: ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಪೇದೆಯಿಂದ ಎಡವಟ್ಟು

1 year ago

ಹುಬ್ಬಳ್ಳಿ: ಪೇದೆಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಕುಮಾರಸ್ವಾಮಿ ವಿರುದ್ಧ ಪೋಸ್ಟ್ ಹಾಕಿ ಅಮಾನತಾದ ಬೆನ್ನಲ್ಲೇ ಇದೀಗ ಮತ್ತೊಬ್ಬ ಪೇದೆ ಬಿಜೆಪಿ ಪರ ಹೇಳಿಕೆ ನೀಡಲು ಮುಂದಾಗಿ ಭಾರೀ ಟೀಕೆಗೆ ಗುರಿಯಾಗಿದ್ದಾರೆ. ರವಿಕುಮಾರ್ ಕುರಿ ಸದ್ಯ ಎಡವಟ್ಟು ಮಾಡಿಕೊಂಡಿರುವ ಪೇದೆ. ರವಿಕುಮಾರ್ ಕುರಿ ಹುಬ್ಬಳ್ಳಿ...

ಸರ್ಕಾರಿ ಬಂಗಲೆ ಖಾಲಿ ಮಾಡಲು ಸಾಧ್ಯವಿಲ್ಲ, ಇದು ಸ್ಮಾರಕ: ಮಾಯಾವತಿ

1 year ago

ಲಕ್ನೋ: ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವ ಸುಪ್ರೀಂ ಕೋರ್ಟ್ ಆದೇಶವನ್ನು ಮಾಜಿ ಮುಖ್ಯಮಂತ್ರಿ ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿ ತಳ್ಳಿಹಾಕಿದ್ದಾರೆ. ನಗರದ 5 ಎಕರೆ ವ್ಯಾಪ್ತಿಯಲ್ಲಿ, 10 ಬೆಡ್ ರೂಮ್ ಗಳನ್ನು ಒಳಗೊಂಡ ಬಂಗಲೆಯಾಗಿದ್ದು, ರಾಜಸ್ಥಾನದ ಮರಳುಗಲ್ಲು ಮತ್ತು ಗುಲಾಬಿ ಅಮೃತಶಿಲೆಯನ್ನು ಬಳಸಿ...

ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಬೇಕು: ಅಖಿಲೇಶ್ ಯಾದವ್

2 years ago

ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಹೆಚ್ಚಿನ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿಲ್ಲ. ಹೆಚ್ಚಿನ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲವು ಸಾಧಿಸಲಿ ಎಂದು ನಮ್ಮ ಕಾರ್ಯಕರ್ತರಿಗೆ ತಿಳಿಸಿದ್ದೇವೆ ಎಂದು ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ತಿಳಿಸಿದ್ದಾರೆ. ನಮ್ಮ ಪಕ್ಷದಿಂದ ಅಭ್ಯರ್ಥಿಗಳು...

ಹೊಸ ಮರ್ಸಿಡಿಸ್ ಕಾರ್ ಖರೀದಿ ಬೇಡವೆಂದ ಯುಪಿ ಸಿಎಂ!

2 years ago

ಲಕ್ನೋ: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಯೋಗಿ ಆದಿತ್ಯನಾಥ್ ಅವರು ಒಂದಿಲ್ಲೊಂದು ವಿಚಾರದಲ್ಲಿ ಸದಾ ಸುದ್ದಿಯಲ್ಲಿರುತ್ತಾರೆ. ಈ ಬಾರಿ ಹೊಸ ಕಾರು ಖರೀದಿಯ ಕುರಿತು ಸುದ್ದಿಯಾಗಿದ್ದಾರೆ. ಹೌದು. ಕಚೇರಿ ಸಿಬ್ಬಂದಿ ಮುಖ್ಯಮಂತ್ರಿಯವರ ಓಡಾಟಕ್ಕೆಂದು 3.5 ಕೋಟಿ ರೂ. ಮೌಲ್ಯದ 2 ಮರ್ಸಿಡಿಸ್...