Wednesday, 11th December 2019

3 years ago

ಅಖಿಲೇಶ್ ಯಾದವ್ ಕಚೇರಿಯಲ್ಲಿ ರಾತ್ರೋ ರಾತ್ರಿ ರಾಹುಲ್ ಗಾಂಧಿ ಕಟೌಟ್ ಮಾಯ

ಲಕ್ನೋ: ಉತ್ತರಪ್ರದೇಶದ ಲಕ್ನೋದಲ್ಲಿರುವ ಸಮಾಜವಾದಿ ಪಕ್ಷದ ಕಚೇರಿಯ ಎದುರು ಹಾಕಲಾಗಿದ್ದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯ ದೊಡ್ಡ ಕಟೌಟನ್ನು ರಾತ್ರೋ ರಾತ್ರಿ ತೆಗೆದು ಹಾಕಲಾಗಿದೆ. ರಾಹುಲ್ ಗಾಂಧಿ ಕಟೌಟ್ ಬದಲು ಅಖಿಲೇಶ್ ಯಾದವ್ ಅವರ ತಂದೆ ಮುಲಾಯಂ ಸಿಂಗ್ ಯಾದವ್ ಅವರ ಕಟೌಟ್ ಹಾಕಲಾಗಿದೆ. ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ ಉತ್ತರಪ್ರದೇಶದಲ್ಲಿ ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಹೇಳಲಾಗಿದೆ. ಆದ್ರೆ ಈ ಬಗ್ಗೆ ಶುಕ್ರವಾರದಂದು ಪ್ರತಿಕ್ರಿಯೆ ನೀಡಿದ್ದ ರಾಹುಲ್ ಗಾಂಧಿ ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷ ಹಾಗೂ […]

3 years ago

ಉತ್ತರಪ್ರದೇಶದಲ್ಲಿ ಬಿಎಸ್‍ಪಿ ಜೊತೆ ಮೈತ್ರಿಗೆ ಎಸ್‍ಪಿ ಸಿದ್ಧ: ಅಖಿಲೇಶ್

ನವದೆಹಲಿ: ಉತ್ತರಪ್ರದೇಶ ಚುನಾವಣೆಯ ಫಲಿತಾಂಶ ಪ್ರಕಟವಾಗುವ ಮೊದಲೇ ಮೈತ್ರಿ ಮಾತು ಪ್ರಕಟವಾಗಿದೆ. ಉತ್ತರ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ಬಿಎಸ್‍ಪಿ ಜೊತೆ ಮೈತ್ರಿಗೆ ಸಿದ್ಧ ಎಂದು ಬಿಬಿಸಿಗೆ ನೀಡಿದ ಸಂದರ್ಶನದಲ್ಲಿ ಅಖಿಲೇಶ್ ಯಾದವ್ ತಿಳಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಉದ್ಧೇಶವನ್ನಿಟ್ಟುಕೊಂಡು ಕಾಂಗ್ರೆಸ್ ಮತ್ತು ಎಸ್‍ಪಿ ಮೈತ್ರಿ ಮಾಡಿಕೊಂಡಿತ್ತು. ರಾಹುಲ್ ಗಾಂಧಿ ಜೊತೆ ಅಖಿಲೇಶ್ ಪ್ರಚಾರ ನಡೆಸಿದ್ದರು....