ದಾವಣಗೆರೆ: ಸಿಲಿಂಡರ್ ಸೋರಿಕೆಯಾಗಿ ಸ್ಫೋಟಗೊಂಡು ವೃದ್ಧೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಲ್ಲದೆ, ಮನೆಯಲ್ಲಿದ್ದ ಸಾಮಾಗ್ರಿಗಳು ಹಾನಿಯಾದ ಘಟನೆ ದಾವಣಗೆರೆಯ ನಿಜಲಿಂಗಪ್ಪ ಬಡಾವಣೆಯಲ್ಲಿ ನಡೆದಿದೆ. ಶಿವಮ್ಮ(60) ಸಿಲಿಂಡರ್ ಸ್ಫೋಟದಿಂದ ಗಾಯಗೊಂಡ ವೃದ್ಧೆ. ಮಧ್ಯ ರಾತ್ರಿ ಅಡುಗೆ ಸಿಲಿಂಡರ್ನಲ್ಲಿ ಗ್ಯಾಸ್ ಸೋರಿಕೆಯಾಗಿ...
ನವದೆಹಲಿ: ಮಧ್ಯರಾತ್ರಿ ವೇಳೆ ದೆಹಲಿಯ ಕಿರಾರಿ ಪ್ರದೇಶದಲ್ಲಿದ್ದ ಬಟ್ಟೆ ಗೋದಾಮು ಬೆಂಕಿಗಾಹುತಿಯಾಗಿದೆ. ಬೆಂಕಿ ಅನಾಹುತದಲ್ಲಿ 9 ಮಂದಿ ಸಾವನ್ನಪ್ಪಿದ್ದು, ಇಬ್ಬರು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಮಧ್ಯರಾತ್ರಿ ಸುಮಾರು 12:30ರ ವೇಳೆಗೆ ಗೋದಾಮಿನಲ್ಲಿ ಬೆಂಕಿ ಹೊತ್ತಿಕೊಂಡಿದೆ....
ಧಾರವಾಡ: ಎರಡು ಬಸ್ ಮತ್ತು ಗೂಡ್ಸ್ ಆಟೋ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಆಟೋ ಚಾಲಕ ವಾಹನದಲ್ಲೇ ಸಿಲುಕಿ ಗೋಳಾಡಿದ ಘಟನೆ ಧಾರವಾಡದಲ್ಲಿ ನಡೆದಿದೆ. ನಗರದ ಪಾಲಿಕೆ ಕಚೇರಿ ಎದುರಿನ ರಸ್ತೆಯಲ್ಲಿ ಎರಡು ಬಸ್ಗಳ ಮಧ್ಯೆಯಿಂದ...
ತುಮಕೂರು: ಲೈಟ್ ಕಂಬಕ್ಕೆ ಆಯಿಲ್ ಟ್ಯಾಂಕರ್ ಡಿಕ್ಕಿ ಹೊಡೆದು ಲಾರಿ ಹೊತ್ತಿ ಉರಿದಿರುವ ಘಟನೆ ಗುಬ್ಬಿ ತಾಲೂಕಿನ ಸೋಮಾಲಪುರ ಹೆದ್ದಾರಿ 84 ರಲ್ಲಿ ನಡೆದಿದೆ. ಸಿರಾ ಮಾರ್ಗವಾಗಿ ಮೈಸೂರಿಗೆ ಹೋಗುತ್ತಿದ್ದ ಟ್ಯಾಂಕರ್, ದಾರಿ ಮಧ್ಯದಲ್ಲಿ ಚಾಲಕನ...
ಲಿಮಾ: ಬಸ್ಸೊಂದು ರಾಷ್ಟ್ರೀಯ ಹೆದ್ದಾರಿಯಿಂದ ಕೆಳಗುರುಳಿ ಪೆಸಿಫಿಕ್ ಸಾಗರಕ್ಕೆ ಬಿದ್ದ ಪರಿಣಾಮ 48 ಮಂದಿ ಸಾವನ್ನಪ್ಪಿದ್ದು, 6 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಪೆರುವಿನಲ್ಲಿ ಸಂಭವಿಸಿದೆ. ಪಸಾಮಾಯೊದ ಲಿಮಾದಿಂದ ಸುಮಾರು 45 ಕಿ.ಮೀ ದೂರದಲ್ಲಿರುವ ಪ್ಯಾನ್...
ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ದುರಂತದಲ್ಲಿ 14 ಮಂದಿ ಸಾವನ್ನಪ್ಪಿದ್ದಾರೆ. ನಗರದ ಲೋವರ್ ಪ್ಯಾರೆಲ್ನ ಕಮಲಾ ಮಿಲ್ಸ್ ಕಂಪೌಂಡ್ನಲ್ಲಿ ಗುರುವಾರ ತಡರಾತ್ರಿ ಅಗ್ನಿ ದುರಂತ ಸಂಭವಿಸಿದೆ. ಈ ಅವಘಡದಲ್ಲಿ 12...
ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25ಕ್ಕೂ ಹೆಚ್ಚು ಮನೆಗಳು, 25ಕ್ಕೂ ಹೆಚ್ಚು ಮೇವಿನ ಬಣವೆ, 14 ಜಾನುವಾರುಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿವೆ. ಶನಿವಾರ ಸಂಜೆ ಸುಮಾರು...
ರಾಯಚೂರು: ಕಟ್ಟಿಗೆ ಅಡ್ಡೆಗೆ ಬೆಂಕಿ ತಗುಲಿ ಸುಮಾರು 15 ಲಕ್ಷ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಸಿಂಧನೂರಿನಲ್ಲಿ ಸೋಮವಾರ ರಾತ್ರಿ ನಡೆದಿದೆ. ಬಸವರಾಜ್ ಎಂಬವರ ಕುಷ್ಟಗಿ ರಸ್ತೆಯಲ್ಲಿರುವ ಕಟ್ಟಿಗೆ ಅಡ್ಡೆ ಬೆಂಕಿಗೆ...