Saturday, 21st July 2018

Recent News

4 months ago

ಅಮ್ಮ ಬಂದಿದ್ದಾರೆ, ಯಾರು ಮನೆಗೆ ಕರೆದುಕೊಂಡು ಹೋಗ್ತೀರಾ: ಕಾಜೋಲ್

ಮುಂಬೈ: ಬಾಲಿವುಡ್ ನಟಿ ಕಾಜೋಲ್ ತನ್ನ ಪತಿ ಅಜಯ್ ದೇವ್‍ಗನ್ ನಟಿಸಿದ್ದ ‘ರೇಡ್’ ಚಿತ್ರದಲ್ಲಿ 85 ವರ್ಷದ ಸಹನಟಿ ಪುಷ್ಪಾ ಜೋಶಿ ಅವರ ವಿಡಿಯೋವನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ವಿಡಿಯೋದಲ್ಲಿ ಪುಷ್ಪಾ ಅವರು ವಯಸ್ಸಾದ ಕಾಲದಲ್ಲಿ ಮಕ್ಕಳ ಪದ್ಯವನ್ನು ಹಾಡುತ್ತಿದ್ದು, ಕಾಜೋಲ್ ಇದ್ದಕ್ಕೆ, “ಈಗ ಬಂದರು ಅಮ್ಮ.. ಇವರನ್ನು ಯಾರು ಮನೆಗೆ ಕರೆದುಕೊಂಡು ಹೋಗುತ್ತೀರಾ ಎಂದು ಬರೆದು ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಚಿತ್ರವನ್ನು ನಿರ್ದೇಶಕ ರಾಜ್‍ಕುಮಾರ್ ನಿರ್ದೇಶಿಸಿದ್ದು, ಬಿಡುಗಡೆಯಾದ 2 ದಿನದಲ್ಲಿ ಬಾಕ್ಸ್ ಆಫೀಸ್ […]

11 months ago

ಕಪಿಲ್ ಶರ್ಮಾ ಶೋದಿಂದ ಹೊರ ಬಂದ ಅಜಯ್ ಹೇಳಿದ್ದೇನು?

ಮುಂಬೈ: ಇತ್ತೀಚಿಗೆ ಅಜಯ್ ದೇವ್‍ಗನ್ ತಮ್ಮ ಬಾದ್‍ಶಾವೋ ಚಿತ್ರದ ಪ್ರಮೋಷನ್‍ಗಾಗಿ ಕಪಿಲ್ ಶರ್ಮಾ ಶೋಗೆ ತೆರಳಿದ್ದರು. ಕಪಿಲ್ ಅನಾರೋಗ್ಯದ ಕಾರಣದಿಂದಾಗಿ ಶೂಟಿಂಗ್‍ನನ್ನು ರದ್ದುಗೊಳಿಸಿದ್ದರಿಂದ ಅಜಯ್ ದೇವ್‍ಗನ್ ಕೋಪಗೊಂಡಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು. ಈ ಸುದ್ದಿಗೆ ನಟ ಅಜಯ್ ದೇವ್‍ಗನ್ ಪ್ರತಿಕ್ರಿಯಿಸಿದ್ದಾರೆ. ಅಜಯ್ ದೇವ್‍ಗನ್ ತಮ್ಮ ಮುಂಬರುವ ‘ಬಾದ್‍ಶಾವೋ’ ಚಿತ್ರದ ಪ್ರಮೋಷನ್‍ಗಾಗಿ ಕಪಿಲ್ ಶರ್ಮಾ ಶೋಗೆ ಹೋಗಿದ್ದರು....