Tuesday, 16th July 2019

11 months ago

ದೇವರ ಮನೆಯಲ್ಲಿ ಫೋಟೋ ಇಟ್ಟು ಅಟಲ್ ಜೀ ಪೂಜಿಸುತ್ತಿದ್ದಾರೆ ದಾವಣಗೆರೆ ಅಭಿಮಾನಿ

ದಾವಣಗೆರೆ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ವಿಧಿವಶರಾದ ಹಿನ್ನೆಲೆಯಲ್ಲಿ ದಾವಣಗೆರೆಯ ಅಭಿಮಾನಿಯೊಬ್ಬ ದೇವರ ಮನೆಯಲ್ಲಿ ವಾಜಪೇಯಿ ಅವರ ಫೋಟೋ ಇಟ್ಟು ಪೂಜೆ ಸಲ್ಲಿಸಿದ್ರು. ದಾವಣಗೆರೆಯ ಬಿಜೆಪಿ ಕಾರ್ಯಕರ್ತ ಕಡ್ಲೆಬಾಳು ಧನಂಜಯ ತಮ್ಮ ಮನೆಯಲ್ಲಿ ಪೂಜೆ ಮಾಡುತ್ತಿದ್ದು, ಚಿಕ್ಕಂದಿನಿಂದಲೂ ವಾಜಪೇಯಿ ಜೀ ಅವರಿಗೆ ಅಪ್ಪಟ ಅಭಿಮಾನಿಯಾಗಿದ್ದಾರೆ. ಇದೀಗ ಅವರ ಸಾವಿನ ಸುದ್ದಿ ಕೇಳಿ ಬಹಳ ದುಃಖ ಪಟ್ಟಿದ್ದಾರೆ. ಇದರಿಂದ ವಾಜಪೇಯಿಯವರ ಫೋಟೋವನ್ನು ದೇವರ ಫೋಟೋಗಳ ಜೊತೆಗೆ ಇಟ್ಟು ಪೂಜೆ ಸಲ್ಲಿಸುತ್ತಿದ್ದಾರೆ. ಅಲ್ಲದೆ ವಾಜಪೇಯಿ  ಅವರನ್ನು ದೇವರಿಗೆ ಹೋಲಿಸಿ […]

11 months ago

ತ್ರಿವರ್ಣ ಧ್ವಜ ಅರ್ಧಕ್ಕೆ ಇಳಿಸಿ ಮಾಜಿ ಪ್ರಧಾನಿಗೆ ರಾಜ್ಯ ಸರ್ಕಾರದಿಂದ ಗೌರವ

ಬೆಂಗಳೂರು: ಮಾಜಿ ಪ್ರಧಾನಿ, ಅಜಾತ ಶತ್ರು ಹಾಗೂ ಭಾರತ ರತ್ನ ಪುರಸ್ಕೃತ ಅಟಲ್ ಬಿಹಾರಿ ನಿಧನರಾದ ಹಿನ್ನೆಲೆಯಲ್ಲಿ ಇಂದು ರಾಜ್ಯ ಸರ್ಕಾರದಿಂದ ಅವರಿಗೆ ಗೌರವ ಸೂಚಿಸಲಾಯಿತು. ವಿಧಾನಸೌಧ, ಹೈಕೋರ್ಟ್, ಸರ್ಕಾರಿ ಕಚೇರಿಗಳ ಮೇಲಿನ ತ್ರಿವರ್ಣ ಧ್ವಜ ಅರ್ಧಕ್ಕೆ ಇಳಿಸಿ ಗೌರವ ಸಲ್ಲಿಸಲಾಯಿತು. ಅಲ್ಲದೇ ಕರ್ನಾಟಕ ಸರ್ಕಾರದಿಂದ ಶ್ರದ್ಧಾಂಜಲಿ ಕೂಡ ಅರ್ಪಿಸಲಾಯಿತು. ರಾಜ್ಯ ಬಿಜೆಪಿ ಕಚೇರಿಯ ಮುಂಭಾಗದಲ್ಲಿ...

ಸ್ವಗೃಹದಲ್ಲಿ ಅಟಲ್‍ಜಿ ಪಾರ್ಥಿವ ಶರೀರ – ಸಂಜೆ 4 ಗಂಟೆಗೆ ಅಂತ್ಯಕ್ರಿಯೆ

11 months ago

ನವದೆಹಲಿ: ಅಜಾತಶತ್ರು, ಮಾಜಿ ಪ್ರಧಾನಿ ವಾಜಪೇಯಿ ಅಗಲಿಕೆಯೊಂದಿಗೆ ದೇಶದಲ್ಲಿ ಒಂದು ಯುಗಾಂತ್ಯವಾಗಿದೆ. ಈ ಮಹಾನ್ ನಾಯಕನ ಅಂತಿಮ ದರ್ಶನಕ್ಕೆ ಇದೀಗ ಗಣ್ಯರ ದಂಡೇ ಹರಿದು ಬರ್ತಿದೆ. ಬೆಳಗ್ಗೆ 9 ಗಂಟೆವರೆಗೆ ದೆಹಲಿಯ 6ಎ ಕೃಷ್ಣಮೆನನ್ ಮಾರ್ಗ್‍ನಲ್ಲಿರುವ ವಾಜಪೇಯಿ ನಿವಾಸದಲ್ಲಿಯೇ ದರ್ಶನಕ್ಕೆ ಇಡಲಾಗುತ್ತೆ....

ವಾಜಪೇಯಿಯ ಕವಿ ಸಮಯ: ಕೇಳಿ ಆ ಮಧುರ ಕಂಠದಲಿ ಕವಿತೆ- ವಿಡಿಯೋ ನೋಡಿ

11 months ago

ಹಾರ್ ನಹೀಂ ಮಾನೂಂಗಾ, ರಾರ್ ನಯೀ ಥಾನುಂಗಾ ಅಂದವರು ವಾಜಪೇಯಿ. ಗೀತ್ ನಹೀ ಗಾತಾ ಹೂಂ ಅಂದವ್ರೂ ಅವರೇ, ಗೀತ್ ನಯಾ ಗಾತಾ ಹೂಂ ಅಂತಾ ಹೇಳಿದವರು ಅದೇ ಅಟಲ್‍ಜೀ. ಭಾಷಣಕ್ಕೆ ನಿಂತ್ರೆ ಸ್ಪಟಿಕದಂತೆ ಸಿಡಿಯುವ ಅವರ ಸಾಲುಗಳನ್ನ ಹೇಗೆ ತಾನೆ...

ವಾಜಪೇಯಿ ದಿನಚರಿ ಹೀಗಿರುತ್ತಿತ್ತು..!

11 months ago

ಅಟಲ್ ಬಿಹಾರಿ ವಾಜಪೇಯಿ ಅವರು ಶಿಸ್ತಿನ ಸಿಪಾಯಿ, ಬೆಳಗ್ಗೆ ಹಾಸಿಗೆಯಿಂದ ಎದ್ದ ಕೂಡಲೇ ಸಾಕಷ್ಟು ದೂರದವರೆಗೆ ಕಾಲ್ನಡಿಗೆಯಲ್ಲಿ ಸುತ್ತಾಡಿ ಬರುವುದು ಅವರ ದೈನಂದಿನ ಕ್ರಮವಾಗಿತ್ತು. ಅವರ ಸಾಕು ನಾಯಿಗಳ ಜೊತೆಗೂಡಿ ಸುತ್ತಾಡುವುದು ಒಂದು ವಿಶೇಷ. ಸುತ್ತಾಟದ ಅವಧಿಯಲ್ಲಿ ಯಾರೊಂದಿಗೂ ಮಾತನಾಡದೇ ಇರುವುದು...

ಮೊದಲ ಬಾರಿಗೆ ಕೇವಲ 13 ದಿನಗಳ ಪ್ರಧಾನಿಯಾಗಿದ್ರು ವಾಜಪೇಯಿ!

11 months ago

ರಾಮ ಜನ್ಮ ಭೂಮಿ ಹೋರಾಟದಲ್ಲಿ ಎಲ್‍ಕೆ ಅಡ್ವಾಣಿ ದೇಶವ್ಯಾಪಿ ಸಂಚರಿಸುವ ಮೂಲಕ ಬಿಜೆಪಿಗೆ ಜನಬೆಂಬಲವನ್ನು ತಂದು ಕೊಟ್ಟಿದ್ದರು. ಈ ಹೋರಾಟಕ್ಕೆ ವಿಎಚ್‍ಪಿ ಮತ್ತು ಆರ್‍ಎಸ್‍ಎಸ್ ಬೆಂಬಲ ನೀಡಿತ್ತು. ಪರಿಣಾಮ 1994 ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 40 ಸ್ಥಾನಗಳಿಸಲು ಯಶಸ್ವಿಯಾಗಿತ್ತು. 1995ರಲ್ಲಿ...

ಪತ್ರಿಕೋದ್ಯಮಿಯೂ ಆಗಿದ್ದರು ಅಟಲ್‍ಜೀ

11 months ago

ಅಟಲ್‍ಜೀಯವರು ಎಂ.ಎ. ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ನಂತರ ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ `ಪ್ರಚಾರಕ’ರಾಗಿ ನಿಂತರು. ಲಕ್ನೋ ಸಮೀಪದ ಶಾಂಡಿಲಾ ಶಾಖೆಯಲ್ಲಿ ಅವರು ಕಾರ್ಯಾರಂಭ ಮಾಡಿದರು. ಬೆಳಗಿನ ವೇಳೆಯಲ್ಲಿ `ಶಾಖೆ’ಗೆ ಸಂಬಂಧಪಟ್ಟ ಕಾರ್ಯಕ್ರಮಗಳನ್ನು ಶ್ರದ್ಧಾಪೂರ್ವಕವಾಗಿ ನೆರವೇರಿಸುತ್ತಿದ್ದರು. ಮಧ್ಯಾಹ್ನದ ವೇಳೆಯಲ್ಲಿ ಕವನಗಳನ್ನು ರಚಿಸುತ್ತಿದ್ದರು. ಈ...

ವಾಜಪೇಯಿಯವರ ಬಾಲ್ಯದ ಅಚ್ಚರಿಯ ಮಾಹಿತಿಯಿದು!

11 months ago

ಭಾರತದ ದೇಶದ ಮಹಾನ್ ರಾಜಕೀಯ ನಾಯಕರಾದ ಅಟಲ್‍ಜೀ ಅವರ ಜನನವಾದದ್ದು ಮಧ್ಯಪ್ರದೇಶದ ಗ್ವಾಲಿಯರ್ ನ ಶಿಂಧೆಯ ದಂಡು ಪ್ರದೇಶದಲ್ಲಿ. ಸುಸಂಸ್ಕೃತ ಮನೆತನದಲ್ಲಿ ಜನಿಸಿದರು. ಅವರು ಜನಿಸಿದ್ದು 1924ರ ಡಿಸೆಂಬರ್ 25 ರಂದು. ಅಟಲ್ ಅವರ ತಂದೆ ಕೃಷ್ಣಬಿಹಾರಿ ವಾಜಪೇಯಿ, ತಾಯಿ ಕೃಷ್ಣಾದೇವಿ....