Wednesday, 23rd October 2019

Recent News

10 months ago

ಕಟೌಟ್ ಕುಸಿದು ನಟ ಅಜಿತ್ ಅಭಿಮಾನಿಗಳಿಗೆ ಗಾಯ

ಚೆನ್ನೈ: ಹಾಲಿನ ಅಭಿಷೇಕ ಮಾಡುವ ವೇಳೆ ಖ್ಯಾತ ತಮಿಳು ನಟ ಅಜಿತ್ ಕಟೌಟ್ ಕುಸಿದು ಐವರು ಗಾಯಗೊಂಡ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಅಜಿತ್ ನಟನೆಯ ‘ವಿಶ್ವಾಸಂ’ ಚಿತ್ರದ ರಿಲೀಸ್ ದಿನ ಅಭಿಮಾನಿಗಳು  ವಿಲ್ಲುಪುರಂ ಥಿಯೇಟರ್ ನಲ್ಲಿ ಕಟೌಟ್‍ಗೆ ಹೂವಿನ ಹಾರ ಹಾಕಿ ಹಾಲಿನ ಅಭಿಷೇಕ ಮಾಡುತ್ತಿದ್ದರು. ಈ ವೇಳೆ ಅಭಿಮಾನಿಗಳು 30 ಅಡಿ ಎತ್ತರದ ಕಟೌಟ್ ಮೇಲೇರುತ್ತಿದ್ದಂತೆ ಭಾರ ತಡೆಯಲಾಗದೇ ಕಟೌಟ್ ನೆಲಕ್ಕುರುಳಿದೆ. ನಿಂತಿದ್ದ ಜನರ ಮೇಲೆ ಕಟೌಟ್ ಬಿದ್ದಿದ್ದು, ಐವರಿಗೆ ಗಾಯಗಾಳಾಗಿದೆ. ಘಟನೆಯಲ್ಲಿ ಗಾಯಗೊಂಡ ಐವರನ್ನು […]

2 years ago

ತನ್ನ ನೆಚ್ಚಿನ ನಟ ಯಾರೆಂದು ರಿವೀಲ್ ಮಾಡಿದ್ರು ನಯನತಾರಾ

ಚೆನ್ನೈ: ದಕ್ಷಿಣ ಭಾರತದ ಸುಂದರ ನಟಿ ನಯನ ತಾರಾಗೆ ದೇಶಾದ್ಯಂತ ಅಭಿಮಾನಿಗಳಿದ್ದು, ಅಸಂಖ್ಯಾತ ಅಭಿಮಾನಿಗಳಿಗೆ ನಯನತಾರಾ ನೆಚ್ಚಿನ ತಾರೆಯಾಗಿದ್ದಾರೆ. ಆದ್ರೆ ಈ ಸೌತ್ ಇಂಡಿಯಾ ಬೆಡಗಿಗೆ ಇಷ್ಟವಾದ ನಟ ಯಾರು ಅನ್ನೋ ರಹಸ್ಯವನ್ನು ಸ್ವತಃ ನಯನತಾರಾ ಹೊರಹಾಕಿದ್ದಾರೆ. ತಮಿಳುನಾಡಿನಲ್ಲಿ ಇತ್ತೀಚಿಗೆ ನಡೆದ ವಿಕಾದನ್ ಅವಾರ್ಡ್ ಕಾರ್ಯಕ್ರಮದಲ್ಲಿ ನಯನತಾರಾ ಪಾಲ್ಗೊಂಡಿದ್ದರು. ತಮಿಳಿನ ಆರಮ್ ಚಿತ್ರದ ಅಭಿನಯಕ್ಕೆ ಅತ್ಯುತ್ತಮ...