Thursday, 19th September 2019

Recent News

1 week ago

ಮಕ್ಕಳು, ಸೊಸೆಯರ ಕಿರುಕುಳಕ್ಕೆ ನದಿಗೆ ಹಾರಿದ ಅಜ್ಜಿ- ಗ್ರಾಮಸ್ಥರಿಂದ ರಕ್ಷಣೆ

ಬೆಳಗಾವಿ: ಮಕ್ಕಳು ಮತ್ತು ಸೊಸೆಯರ ಕಿರುಕುಳ ಸಹಿಸಲಾರದೆ ನದಿಗೆ ಹಾರಿದ 80 ವರ್ಷದ ಅಜ್ಜಿಯನ್ನು ಕಿಲ್ಲಾ ತೊರಗಲ್ಲ ಗ್ರಾಮಸ್ಥರು ರಕ್ಷಿಸಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಎಂ ಚಂದರಗಿ ನಿವಾಸಿ ಯಲ್ಲವ್ವ ಕೌಜಲಗಿ ನದಿಗೆ ಹಾರಿದ 80 ವರ್ಷದ ಅಜ್ಜಿ. ಮಕ್ಕಳ ಮತ್ತು ಸೊಸೆಯಂದಿರ ಕಾಟ ತಾಳಲಾರದೆ ರಾಮದುರ್ಗ ತಾಲೂಕಿನ ಕಿಲ್ಲಾ ತೊರಗಲ್ಲ ಬಳಿಯ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಯಲ್ಲವ್ವನಿಗೆ ಮೂರು ಗಂಡು ಮಕ್ಕಳು ಮತ್ತು ಆರು ಜನ ಹೆಣ್ಣು ಮಕ್ಕಳಿದ್ದು, ಆಸ್ತಿಯನ್ನು ಕಸಿದುಕೊಂಡ ಮಕ್ಕಳು […]

2 weeks ago

ಹಳಿ ದಾಟಲು ಹೋಗಿ ರೈಲಿನ ಅಡಿ ಸಿಲುಕಿದ್ದ ಅಜ್ಜಿ ಪವಾಡ ರೀತಿ ಬಚಾವ್

ಕಲಬುರಗಿ: ನಿಂತ ರೈಲಿನ ಕೆಳಗಿನಿಂದ ಹಳಿ ದಾಟಲು ಹೋಗಿ ರೈಲಿನ ಅಡಿ ಸಿಲುಕಿದ್ದ ಅಜ್ಜಿಯೊಬ್ಬಳು ರೈಲಿನ ಎಲ್ಲಾ ಬೋಗಿಗಳು ಹೋಗುವವರೆಗೆ ತಲೆ ಬಗ್ಗಿಸಿ ಕುಳಿತು ಬದುಕುಳಿದ ಅಪರೂಪದ ಘಟನೆ ಜಿಲ್ಲೆಯ ಚಿತ್ತಾಪೂರ ರೈಲ್ವೇ ಸ್ಟೇಷನ್‍ನಲ್ಲಿ ನಡೆದಿದೆ. ಚಿತ್ತಾಪೂರ ರೈಲ್ವೇ ಸ್ಟೇಷನ್ ಪಕ್ಕದ ತಾಂಡಾ ನಿವಾಸಿ 70 ವರ್ಷದ ಮಾನಿಬಾಯಿ ರೈಲು ಬೋಗಿಗಳ ಕೆಳಗೆ ಸಿಲುಕಿದ್ದ ಅಜ್ಜಿ....

ಶೋಭಾ ಕರಂದ್ಲಾಜೆ ಕಾಲಿಗೆ ಬಿದ್ದು ಕಣ್ಣೀರಿಟ್ಟ ಅಜ್ಜಿ

1 month ago

ಬೆಳಗಾವಿ: ಸಂಸದೆ ಶೋಭಾ ಕರಂದ್ಲಾಜೆ ಅವರು ನಗರದ ಗಂಜಿ ಕೇಂದ್ರಕ್ಕೆ ಭೇಟಿ ನೀಡಿ, ಸಂತ್ರಸ್ತರ ನೋವನ್ನು ಆಲಿಸಿದರು. ಹಾಗೆಯೇ ನಿಮ್ಮ ಬದುಕನ್ನು ಕಟ್ಟಿಕೊಡುವುದು ನಮ್ಮ ಜವಾಬ್ದಾರಿ. ಯಾರು ಹೆದರಬೇಡಿ ಧೈರ್ಯದಿಂದ ಇರಿ ಎಂದು ಭರವಸೆ ನೀಡಿದ್ದಾರೆ. ಖಾಸಬಾಗದ ಓಂ ನಗರದಲ್ಲಿರುವ ಸಾಯಿ...

ಕಾಫಿ ಕುಡಿದರೆ ಧೈರ್ಯ ಬರುತ್ತೆ – 4 ದಿನ ಒಂದೇ ಮನೆಯಲ್ಲಿ ಕುಳಿತ ಅಜ್ಜಿ

1 month ago

ಬೆಳಗಾವಿ: ಮಹಾಮಳೆಗೆ ಉತ್ತರ ಕರ್ನಾಟಕ ನಲುಗಿ ಹೋಗಿದೆ. ಈ ಪ್ರವಾಹಕ್ಕೆ ಸಿಕ್ಕ ಅಜ್ಜಿಯೊಬ್ಬರು ಕೇವಲ ಕಾಫಿ ಕುಡಿಯುತ್ತ ನಾಲ್ಕು ದಿನ ಒಬ್ಬರೇ ಒಂದು ಮನೆಯಲ್ಲಿ ಬದುಕುಳಿದಿದ್ದಾರೆ. 75 ವರ್ಷದ ಸುಮಿತ್ರಾ ಪಾಟೀಲ್ ತಮ್ಮ ಒಬ್ಬರೇ ಇದ್ದಾಗ ಮಲಪ್ರಭಾ ನದಿಯ ನೀರು ಮನೆಯನ್ನು...

ಕಾಸಿಗೆ ಕಾಸು ಸೇರಿಸಿ ಕಟ್ಟಿದ ಮನೆ ಬಿಟ್ಟು ಬರಲ್ಲ: ಅಜ್ಜಿಯ ಕಣ್ಣೀರು

1 month ago

ಗದಗ: ನಾನು ಮಾತ್ರ ಈ ಮನೆಯನ್ನು ಬಿಟ್ಟು ಬರಲ್ಲ. ನೀರು ಬೇಕಾದ್ರೆ ಬರಲಿ ನಾನು ಇದೇ ಮನೆಯಲ್ಲಿ ಸಾಯುತ್ತೇನೆ ಎಂದು ಪ್ರವಾಹ ಪೀಡಿತ ಗ್ರಾಮದ ಅಜ್ಜಿಯೊಬ್ಬರು ಹಠ ಹಿಡಿದಿದ್ದಾರೆ. ಮಲಪ್ರಭಾ ನದಿ ಉಕ್ಕಿ ಹರಿಯುತ್ತಿದ್ದು, ಗದಗ ಜಿಲ್ಲೆಯ ನರಗುಂದ ಮತ್ತು ರೋಣ...

101ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡ ಅಜ್ಜಿ

2 months ago

ಚಿಕ್ಕಬಳ್ಳಾಪುರ: ಮೊಮ್ಮಕ್ಕಳು, ಮರಿಮೊಮ್ಮಕ್ಕಳ ಜೊತೆ ಅಜ್ಜಿಯೊಬ್ಬರು 101ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡು ಸಂಭ್ರಮಿಸಿದ್ದಾರೆ. ಮಕ್ಕಳು ಮೊಮ್ಮಕ್ಕಳು ಮರಿಮೊಮ್ಮಕ್ಕಳು ಸೇರಿದಂತೆ ನೂರಾರು ಜನರಿರುವ ತನ್ನ ಕುಡಿಯನ್ನು ನೋಡುವ ಅದೃಷ್ಟ ಅದು ಎಷ್ಟು ಜನಕ್ಕೆ ಇರುತ್ತೋ ಇಲ್ಲವೊ ಗೊತ್ತಿಲ್ಲ. ಆದರೆ ಚಿಕ್ಕಬಳ್ಳಾಪುರ ನಗರದ ಗಂಗಮ್ಮಮಿದ್ದೆ...

ನಿವೃತ್ತಿ ಹಣಕ್ಕಾಗಿ ಮೊಮ್ಮಗನಿಂದಲೇ ಚಾಕು ಇರಿದು ಅಜ್ಜಿಯ ಬರ್ಬರ ಕೊಲೆ

3 months ago

ಬೀದರ್: ನಿವೃತ್ತಿ ಹಣಕ್ಕಾಗಿ ಸ್ವತಃ ಮೊಮ್ಮಗನೇ ತನ್ನ ಅಜ್ಜಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಕಣಜಿ ಗ್ರಾಮದಲ್ಲಿ ನಡೆದಿದೆ. ಇಂದು ಬೆಳಗಿನ ಜಾವ ಈ ಘಟನೆ ನಡೆದಿದ್ದು, ಕೊಲೆಯಾದ ಅಜ್ಜಿಯನ್ನು ಲೀಲಾವತಿ (62)...

ಸಿಎಂ ತೆರಳ್ತಿದ್ದ ಬಸ್ ಹಿಂದೆ ಓಡೋಡಿ ಬಂದ ಅಜ್ಜಿಯಿಂದ ಮನವಿ

3 months ago

ಯಾದಗಿರಿ: ಮುಖ್ಯಮಂತ್ರಿಗಳು ಇಂದಿನಿಂದ ಯಾದಗಿರಿ ಜಿಲ್ಲೆಯ ಚಂಡರಕಿಯಲ್ಲಿ ಗ್ರಾಮವಾಸ್ತವ್ಯವನ್ನು ಕೈಗೊಂಡಿದ್ದು, ಹೀಗಾಗಿ ಸಿಎಂ ಅವರು ಇಂದು ಬಸ್ ನಲ್ಲಿ ಗ್ರಾಮದತ್ತ ಪ್ರಯಾಣ ಬೆಳೆಸಿದ್ದರು. ಮುಖ್ಯಮಂತ್ರಿಗಳು ಬಸ್ ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಅಜ್ಜಿಯೊಬ್ಬರು ಹಿಂದಿನಿಂದ ಓಡಿಕೊಂಡು ಬಂದಿದ್ದಾರೆ. ಇದನ್ನು ಗಮನಿಸಿದ ಸಿಎಂ ಅವರು...