Tuesday, 16th July 2019

1 month ago

ವಾಜಪೇಯಿ ಬಂಗಲೆಗೆ ಚಾಣಕ್ಯ ಶಿಫ್ಟ್ – ನಿವಾಸದ ವಿಶೇಷತೆ ಏನು?

ನವದೆಹಲಿ: ದಿವಂಗತ ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರು 14 ವರ್ಷಗಳ ಕಾಲ ವಾಸವಿದ್ದ ದೆಹಲಿಯ ಕೃಷ್ಣ ಮೆನನ್ ರಸ್ತೆಯಲ್ಲಿರುವ ಬಂಗಲೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ನೀಡಲಾಗಿದೆ. ವಾಜಪೇಯಿ ಅವರು ಈ ಬಂಗಲೆಯಲ್ಲಿ 2004ರ ವರೆಗೆ ಸುಮಾರು 14 ವರ್ಷ ತನ್ನ ಕುಟುಂಬದ ಜೊತೆ ವಾಸವಿದ್ದರು. 2018 ಆಗಸ್ಟ್ ತಿಂಗಳಿನಲ್ಲಿ ವಾಜಪೇಯಿ ಅವರ ನಿಧನದ ನಂತರ ಅವರ ಕುಟುಂಬ ನವೆಂಬರ್‍ನಲ್ಲಿ ಮನೆಯನ್ನು ಖಾಲಿ ಮಾಡಿತ್ತು. ಬಿಜೆಪಿಯ ಅಧ್ಯಕ್ಷರಾಗಿರುವ ಅಮಿತ್ ಶಾ […]

7 months ago

2018ರಲ್ಲಿ ನಮ್ಮನ್ನ ಅಗಲಿದ ಗಣ್ಯರು

ಮಾಜಿ ಪ್ರಧಾನಿ, ಅಜಾತ ಶತ್ರು ಅಟಲ್ ಬಿಹಾರಿ ವಾಜಪೇಯಿ, ತಮಿಳುನಾಡಿನ ಡಿಎಂಕೆ ನಾಯಕ ಕರುಣಾನಿಧಿ, ಲೋಕಸಭೆ ಮಾಜಿ ಸ್ಪೀಕರ್ ಸೋಮನಾಥ ಚಟರ್ಜಿ, ಸಚಿವ ಅನಂತ್ ಕುಮಾರ್ ಸೇರಿದಂತೆ ಅನೇಕ ರಾಜಕೀಯ ನಾಯಕರು ಈ ವರ್ಷ ವಿಧವಶರಾಗಿದ್ದಾರೆ. ಅಷ್ಟೇ ಅಲ್ಲದೆ ವರ್ಷ ಆರಂಭವಾದ ಕೆಲ ದಿನಗಳಲ್ಲಿಯೇ ಕಾಶಿನಾಥ್ ಅವರನ್ನು ಕಳೆದುಕೊಂಡಿದ್ದ ಸ್ಯಾಂಡ್‍ವುಲ್ ವರ್ಷಾಂತ್ಯದಲ್ಲಿ ರೆಬಲ್ ಸ್ಟಾರ್ ಅಂಬರೀಶ್...

ವಾಜಪೇಯಿ ಪುನರ್ಜನ್ಮ ಎಂದು ಮಗನಿಗೆ ಅಟಲ್ ಜೀ ಹೆಸರಿಟ್ಟ ದಂಪತಿ

10 months ago

ರಾಯಚೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ತಮ್ಮ ಮಗನ ರೂಪದಲ್ಲಿ ಪುನರ್ಜನ್ಮ ಪಡೆದಿದ್ದಾರೆ ಅಂತ ರಾಯಚೂರಿನ ದಂಪತಿಗಳು ಮಗುವಿಗೆ ಅಟಲ್ ಜೀ ಅಂತ ನಾಮಕರಣ ಮಾಡಿದ್ದಾರೆ. ಲಿಂಗಸುಗೂರಿನ ಸಜ್ಜಲ ಶ್ರೀ ಕಾಲೋನಿಯ ಪಾರ್ವತಿ ಶರಣ ಬಸವರಾಜ್ ದಂಪತಿ ತಮ್ಮ ಪುತ್ರನಿಗೆ...

ಉಡುಪಿ ಗೆಲುವು ವಾಜಪೇಯಿ, ವಿ.ಎಸ್ ಆಚಾರ್ಯರಿಗೆ ಸಮರ್ಪಣೆ: ರಘುಪತಿ ಭಟ್

11 months ago

ಉಡುಪಿ: ಈ ಗೆಲುವನ್ನು ಅಟಲ್ ಬಿಹಾರಿ ವಾಜಪೇಯಿ, ಡಾ. ವಿ.ಎಸ್ ಆಚಾರ್ಯರಿಗೆ ಸಲ್ಲಿಸಲಾಗುವುದು ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಫಲಿತಾಂಶದ ಕುರಿತು ಪ್ರತಿಕ್ರಿಯೆ ನೀಡಿರುವ ಉಡುಪಿ ಶಾಸಕ ರಘುಪತಿ ಭಟ್ ಈ ಹಿಂದೆಲ್ಲ ಕಾಂಗ್ರೆಸ್ ನವರು ಗಾಳಿಯಿಂದಾಗಿ, ಅಪಪ್ರಚಾರದಿಂದಾಗಿ ಬಿಜೆಪಿ...

ವಾಜಪೇಯಿ ಅಸ್ಥಿ ಬಿಡುವ ವೇಳೆ ನದಿಗೆ ಬಿದ್ದ ಬಿಜೆಪಿ ಮುಖಂಡರು

11 months ago

ಲಕ್ನೋ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಚಿತಾಭಸ್ಮವನ್ನು ಉತ್ತರ ಪದೇಶದ ಬಸ್ತಿ ಜಿಲ್ಲೆಯ ನದಿಗೆ ಬಿಡುವ ವೇಳೆ ಕೆಲವು ಬಿಜೆಪಿ ಮುಖಂಡರು ಬೋಟ್‍ನಿಂದ ಜಾರಿ ನೀರಿಗೆ ಬಿದ್ದಿದ್ದಾರೆ. ಉತ್ತರ ಪ್ರದೇಶದ ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ರಾಮಪತಿ ರಾಮ್ ತ್ರಿಪಾಟಿ, ಸಂಸದ...

ಅಡ್ವಾಣಿ ಎದುರಿಗೆ ಬಂದ್ರೂ ನಮಸ್ಕರಿಸಲ್ಲ, ಮೋದಿಗೆ ಯಾರ ಬಗ್ಗೆ ಗೌರವವಿದೆ: ಖರ್ಗೆ ಕಿಡಿ

11 months ago

ಕಲಬುರಗಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನದಿಂದ ದೇಶಕ್ಕೆ ಆಘಾತವಾಗಿದೆ. ಈ ವಿಚಾರದಲ್ಲಿ ರಾಜಕೀಯ ಮಾಡಬಾರದು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಎಲ್‍ಕೆ ಅಡ್ವಾಣಿ ಅವರು ಎದುರಿಗೆ ಬಂದರು ನಮಸ್ಕಾರ ಮಾಡಲ್ಲ ಎಂದು ಲೋಕಸಭೆಯ ಕಾಂಗ್ರೆಸ್ ಸಂಸದೀಯ...

ಅಟಲ್ ಚಿತಾಭಸ್ಮ ಕರ್ನಾಟಕದ 7 ನದಿಗಳಲ್ಲಿ ವಿಸರ್ಜನೆ: ಬಿಎಸ್‍ವೈ

11 months ago

ನವದೆಹಲಿ: ಮಾಜಿ ಪ್ರಧಾನಿ, ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಅವರ ಅಸ್ಥಿಗಳನ್ನು ದೇಶದ 100 ಪುಣ್ಯ ನದಿಗಳಲ್ಲಿ ವಿರ್ಸಜನೆ ಮಾಡಲು ನಿರ್ಧರಿಸುವ ಕಾರ್ಯಕ್ರಮದ ಭಾಗವಾಗಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಚಿತಾಭಸ್ಮ ಸ್ವೀಕರಿಸಲಿದ್ದಾರೆ. ಈ ಕುರಿತು...

ಕರ್ನಾಟಕ ಸೇರಿದಂತೆ ದೇಶದ 100 ನದಿಗಳಲ್ಲಿ ಅಟಲ್ ಅಸ್ಥಿ ವಿಸರ್ಜನೆ

11 months ago

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅಸ್ತಿಗಳನ್ನು ದೇಶದ ಪ್ರಮುಖ 100 ನದಿಗಳಲ್ಲಿ ವಿಸರ್ಜನೆ ತೀರ್ಮಾನಿಸಲಾಗಿದ್ದು, ಚಿತಾಭಸ್ಮವನ್ನು ಇಂದು ಕುಟುಂಬಸ್ಥರು ಸಂಗ್ರಹಿಸಿದರು. ದೆಹಲಿಯ ಸ್ಮೃತಿ ಶಾಲಾಗೆ ಭೇಟಿ ನೀಡಿದ್ದ ವಾಜಪೇಯಿ ಪುತ್ರಿ ನಮಿತಾ ಹಾಗೂ ಮೊಮ್ಮಗಳು ನಿಹಾರಿಕಾ ಅವರು...