Wednesday, 22nd May 2019

4 months ago

‘ಶಾರ್ಟ್ ರನ್’ – ಧೋನಿ ತಪ್ಪಿಲ್ಲ: ಅಭಿಮಾನಿಯ ಡೌಟ್ ಕ್ಲಿಯರ್ ಮಾಡಿದ ಗಿಲ್‍ಕ್ರಿಸ್ಟ್

ಅಡಿಲೇಡ್: ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಜಯ ಪಡೆದು ಸರಣಿಯಲ್ಲಿ 1-1 ಸಮಬಲ ಸಾಧಿಸಿದೆ. ಆದರೆ ಪಂದ್ಯದ ವೇಳೆ ಧೋನಿ ರನ್ ಪೂರ್ಣಗೊಳಿಸದೇ ಇರುವುದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಇದರ ಬೆನ್ನಲ್ಲೇ ಆಸೀಸ್ ಮಾಜಿ ಆಟಗಾರ, ವಿಕೆಟ್ ಕೀಪರ್ ಗಿಲ್‍ಕ್ರಿಸ್ಟ್ ಘಟನೆಯಲ್ಲಿ ಧೋನಿ ನಿಯಮವನ್ನು ಉಲ್ಲಂಘಿಸಿಲ್ಲ ಎಂದು ತಿಳಿಸಿದ್ದಾರೆ. ಧೋನಿ ಶಾರ್ಟ್ ರನ್ ಕುರಿತು ಅಭಿಮಾನಿಯೊಬ್ಬರು ಟ್ವೀಟ್ ಮಾಡಿ ಗಿಲ್‍ಕ್ರಿಸ್ಟ್ ಅಭಿಪ್ರಾಯವನ್ನು ಕೇಳಿದ್ದು, ಈ ಟ್ವೀಟ್‍ಗೆ ಗಿಲ್‍ಕ್ರಿಸ್ಟ್ ಪ್ರತಿಕ್ರಿಯೆ ನೀಡಿದ್ದಾರೆ. […]

4 months ago

ಆನ್‌ಫೀಲ್ಡ್‌ ನಲ್ಲೇ ಖಲೀಲ್ ಅಹ್ಮದ್ ವಿರುದ್ಧ ಗರಂ ಆದ ಧೋನಿ – ವೈರಲ್ ವಿಡಿಯೋ

ಅಡಿಲೇಡ್: ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದ ವೇಳೆ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ತಾಳ್ಮೆ ಕಳೆದು ಕೊಂಡು ಯುವ ಆಟಗಾರ ಖಲೀಲ್ ಅಹ್ಮದ್ ವಿರುದ್ಧ ಕೋಪಗೊಂಡಿರುವ ಘಟನೆ ನಡೆದಿದೆ. ಅಡಿಲೇಡ್ ಏಕದಿನ ಪಂದ್ಯದ ಅಂತಿಮ ಹಂತದ ಓವರ್ ವೇಳೆ ತಂಡದ ರನ್ ಗಳಿಸುವ ಒತ್ತಡದಲ್ಲಿತ್ತು. ಈ ಹಂತದಲ್ಲಿ ಬೌಂಡರಿ, ಸಿಕ್ಸರ್ ಸಿಡಿಸುವ...