Thursday, 19th July 2018

Recent News

3 weeks ago

ಗ್ರೂಪ್ ಅಡ್ಮಿನ್‍ಗೆ ಪರಮಾಧಿಕಾರ ಕೊಟ್ಟ ವಾಟ್ಸಪ್: ಏನಿದು ಹೊಸ ಫೀಚರ್?

ಕ್ಯಾಲಿಫೋರ್ನಿಯಾ: ವಿಶ್ವದ ನಂಬರ್ ಒನ್ ಮೆಸೆಂಜಿಂಗ್ ಅಪ್ಲಿಕೇಶನ್ ವಾಟ್ಸಪ್ ಗ್ರೂಪ್ ಅಡ್ಮಿನ್ ಗಳಿಗೆ ಪರಮಾಧಿಕಾರ ನೀಡುವ ಫೀಚರ್ ಬಿಡುಗಡೆ ಮಾಡಿದೆ. ಈ ಹೊಸ ಫೀಚರ್ ನಲ್ಲಿ ಒಂದು ಗ್ರೂಪ್‍ನಲ್ಲಿರುವ ಸದಸ್ಯರಿಗೆ ಆ ನಿರ್ದಿಷ್ಟ ಗ್ರೂಪ್‍ಗೆ ಸಂದೇಶ ಕಳುಹಿಸುವ ಹಕ್ಕನ್ನು ನೀಡಬೇಕೇ ಬೇಡವೇ ಎಂಬುದನ್ನು ತೀರ್ಮಾನಿಸುವ ಅಧಿಕಾರಿವನ್ನು ಅಡ್ಮಿನ್ ಗಳಿಗೆ ಕೊಟ್ಟಿದೆ. ಗ್ರೂಪ್ ಚಾಟಿಂಗ್‍ಗಳಲ್ಲಿ ಕಿರಿಕಿರಿ ಉಂಟು ಮಾಡುವ ಹಾಗೂ ಅನಗತ್ಯ ಸಂದೇಶಗಳನ್ನು ಹಾಕುವುದರಿಂದ ಗ್ರೂಪ್ ಅಡ್ಮಿನ್‍ಗಳು ಬೇಸತ್ತು ಹೋಗಿದ್ದಾರೆ. ಈ ಹೊಸ ಫೀಚರ್ ಇಂತಹ ಗ್ರೂಪ್ ಅಡ್ಮಿನ್‍ಗಳಿಗೆ […]

5 months ago

ಮಕ್ಕಳ ಪೋರ್ನ್ ವಿಡಿಯೋಗಳನ್ನು ಅಪ್ಲೋಡ್ ಮಾಡ್ತಿದ್ದ ವಾಟ್ಸಪ್ ಗ್ರೂಪ್ ಅಡ್ಮಿನ್ ಅರೆಸ್ಟ್

ನವದೆಹಲಿ: ಮಕ್ಕಳ ಪೋರ್ನ್ ವಿಡಿಯೋಗಳನ್ನು ಅಪ್ಲೋಡ್ ಮಾಡಿ ಸೆಂಡ್ ಮಾಡ್ತಿದ್ದ ವಾಟ್ಸಪ್ ಗ್ರೂಪ್ ಒಂದರ ಮುಖ್ಯ ಅಡ್ಮಿನ್ ನನ್ನು ಸಿಬಿಐ ಬಂಧಿಸಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67-ಬಿ ಅಡಿ 5 ಮಂದಿ ಅಡ್ಮಿನ್ ಮತ್ತು 119 ಮಂದಿ ಸದಸ್ಯರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ. ಈ ಗುಂಪಿನಲ್ಲಿ ಭಾರತ ಅಲ್ಲದೇ, ಅಮೆರಿಕ, ಪಾಕಿಸ್ತಾನ, ಚೀನಾ,...