Thursday, 25th April 2019

Recent News

5 months ago

ತಂಗಿಯನ್ನು ಚುಡಾಯಿಸ್ಬೇಡ ಅಂದಿದ್ದಕ್ಕೆ ಕೊಲೆಯಾದ ಅಣ್ಣ

ಬೆಂಗಳೂರು: ತಂಗಿಯನ್ನು ಚುಡಾಯಿಸಬೇಡ ಎಂದು ವಾರ್ನಿಂಗ್ ನೀಡಿದ್ದ ಅಣ್ಣನನ್ನೇ ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ರಾಜಧಾನಿ ಬ್ಯಾಟರಾಯನಪುರದಲ್ಲಿ ನಡೆದಿದೆ. ಮಂಜು ಕೊಲೆಯಾದ ದುರ್ದೈವಿ ಅಣ್ಣ. ಮೃತ ಮಂಜುವಿನ ತಂಗಿಯನ್ನು ಮುರುಗೇಶ್ ಎನ್ನುವ ವ್ಯಕ್ತಿ ಪ್ರತಿನಿತ್ಯ ರೇಗಿಸುತ್ತಿದ್ದ. ಒಂದು ದಿನ ಮುರುಗೇಶ್ ರೇಗಿಸುತ್ತಿರುವಾಗಲೇ ಮಂಜು ಎಂಟ್ರಿ ಆಗಿ ಹಲ್ಲೆ ನಡೆಸಿದ್ದ. ಬಳಿಕ ನನ್ನ ತಂಗಿಯನ್ನು ಚುಡಾಯಿಸ ಬೇಡ ಎಂದು ವಾರ್ನಿಂಗ್ ಕೊಟ್ಟು ಕಳುಹಿಸಿದ್ದ. ಹಲ್ಲೆಗೊಳಗಾದ ಮುರುಗೇಶ್ ತನ್ನ ಮರ್ಯಾದೆಯನ್ನು ಜನರ ಮುಂದೆ ತೆಗೆದಿದ್ದಾನೆಂದು ಸಿಟ್ಟಿಗೆದ್ದು, ತನ್ನ ಕುಟುಂಬಸ್ಥರೊಂದಿಗೆ ಸೇರಿ […]

5 months ago

ಚಾಕುವಿನಿಂದ ಇರಿದು ಅಣ್ಣನನ್ನು ಕೊಂದ ತಮ್ಮ

ಮಂಡ್ಯ: ಕ್ಷುಲ್ಲಕ ವಿಚಾರಕ್ಕೆ ಕುಡಿದ ಮತ್ತಿನಲ್ಲಿ ತಮ್ಮನೇ ಅಣ್ಣನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ನಡೆದಿದೆ. ಶಶಿಕುಮಾರ್ ತನ್ನ ತಮ್ಮ ರವಿಕುಮಾರ್ ನಿಂದಲೇ ಕೊಲೆಯಾದ ದುರ್ದೈವಿ. ಮೂಲತಃ ಕೆಸ್ತೂರು ಗ್ರಾಮದವರಾಗಿದ್ದ ಶಶಿಕುಮಾರ್ ಬಿಎಂಟಿಸಿಯಲ್ಲಿ ಡ್ರೈವರ್ ಆಗಿ ಕಾರ್ಯನಿರ್ವಹಿಸುತ್ತಿದ್ದರೇ, ತಮ್ಮ ರವಿಕುಮಾರ್ ಅರಣ್ಯ ಇಲಾಖೆಯಲ್ಲಿ ಪಿಎಸ್‍ಐ ಆಗಿ...

ಲವ್ ಮಾಡು ಇಲ್ಲದಿದ್ದರೆ ರೇಪ್ ಮಾಡ್ತೀನಿ- ಅಣ್ಣನಿಂದ್ಲೇ ತಂಗಿಗೆ ಬೆದರಿಕೆ

6 months ago

ತುಮಕೂರು: ಲವ್ ಮಾಡು ಅಂತ ಸ್ವತಃ ದೊಡ್ಡಪ್ಪನ ಮಗನೇ ಒತ್ತಾಯಿಸಿ ಹಲ್ಲೆ ಮಾಡಿ ಕಿರುಕುಳ ನೀಡಿದ ಪ್ರಕರಣವೊಂದು ತುಮಕೂರಿನಲ್ಲಿ ಬೆಳಕಿಗೆ ಬಂದಿದೆ. ರಮೇಶ್, ಸಹೋದರಿಯನ್ನು ಪ್ರೀತಿಸು ಎಂದು ಹಲ್ಲೆ ಮಾಡಿದ ಸಹೋದರ. ರಮೇಶ್ ತನ್ನ ಅಪ್ರಾಪ್ತ ಸಹೋದರಿಯನ್ನು ಲವ್ ಮಾಡು ಎಂದು...

ಅಣ್ಣನ ಕಳುಹಿಸಲು ಹೋದ ಒಂದೂವರೆ ವರ್ಷದ ಕಂದಮ್ಮ ಶಾಲಾ ಬಸ್ಸಿಗೆ ಬಲಿ!

8 months ago

ಹೈದರಾಬಾದ್: ಅಣ್ಣನ ಶಾಲಾ ಬಸ್ಸಿನಡಿ ಸಿಲುಕಿ 18 ತಿಂಗ್ಳು(ಒಂದೂವರೆ ವರ್ಷದ) ಹೆಣ್ಣು ಮಗು ದಾರುಣವಾಗಿ ಮೃತಪಟ್ಟ ಘಟನೆ ಹೈದಾರಾಬಾದ್ ನ ಬೊಂಗ್ಳೂರು ಎಂಬಲ್ಲಿ ನಡೆದಿದೆ. ಈ ಘಟನೆ ಸೋಮವಾರ ಬೆಳಗ್ಗೆ ನಡೆದಿದ್ದು, ಮೃತ ದುರ್ದೈವಿ ಕಂದಮ್ಮನನ್ನು ಪ್ರತೀಕಾ ಎಂದು ಗುರುತಿಸಲಾಗಿದೆ. ಸದ್ಯ...

ನಕ್ಸಲರಿಂದ ಹತನಾಗಿದ್ದ ಅಣ್ಣನ ಪ್ರತಿಮೆಗೆ ರಾಕಿ ಕಟ್ಟಿದ ಸಹೋದರಿ!

8 months ago

ರಾಯ್ಪುರ್: ನಕ್ಸಲರ ದಾಳಿಯಿಂದ ವೀರಮರಣವನ್ನಪ್ಪಿದ್ದ ಪೊಲೀಸ್ ಪೇದೆಯ ಪ್ರತಿಮೆಗೆ ಆತನ ತಂಗಿಯು ರಾಕಿ ಕಟ್ಟುವ ಮೂಲಕ ಛತ್ತೀಸಘಡ್‍ದ ದಾಂತೆವಾಡದಲ್ಲಿ ರಕ್ಷಾಬಂಧನವನ್ನು ಆಚರಿಸಿದ್ದಾರೆ. ದಾಂತೆವಾಡದ ಶಾಂತಿ ಉದೆ ಅಣ್ಣನ ಪ್ರತಿಮೆಗೆ ರಾಕಿ ಕಟ್ಟಿ ಹಬ್ಬವನ್ನು ಆಚರಿಸಿದ್ದಾರೆ. ಶಾಂತಿಯ ಅಣ್ಣ ರಾಜೇಶ್ ಗಾಯಕ್ವಾಡ್ ಪೊಲೀಸ್...

ಸಿಗರೇಟ್ ಸೇದೋದನ್ನ ಬಿಡು ಎಂದ ತಮ್ಮನನ್ನ ಕೊಂದ ಅಣ್ಣ

9 months ago

ನವದೆಹಲಿ: ಸ್ಮೋಕ್ ಮಾಡುವುದನ್ನು ಬಿಡುವಂತೆ ಸಲಹೆ ನೀಡಲು ಹೋಗಿದ್ದ ತಮ್ಮನನ್ನೆ ಅಣ್ಣನೊಬ್ಬ ಕೊಲೆ ಮಾಡಿದ ಘಟನೆ ದೆಹಲಿಯಲ್ಲಿ ಬುಧವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸತ್ಯದೇವ ಕುಮಾರ್ (25) ಮೃತ ದುರ್ದೈವಿ. ಶಿಶುಪಾಲ್ ಕುಮಾರ್ ಕೊಲೆ ಮಾಡಿದ ಆರೋಪಿ. ಶಿಶುಪಾಲ್ ನಿತ್ಯವೂ...

ಅಪ್ರಾಪ್ತ ಅಣ್ಣನಿಂದ್ಲೇ ತಂಗಿಯ ಮೇಲೆ ಅತ್ಯಾಚಾರ!

10 months ago

ನವದೆಹಲಿ: 8 ವರ್ಷದ ಬಾಲಕಿ ಮೇಲೆ ಆಕೆಯ ಅಣ್ಣನೇ ಅತ್ಯಾಚಾರವೆಸಗಿದ ಘಟನೆ ದೆಹಲಿಯ ಆದರ್ಶ್ ನಗರದಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಬುಧವಾರ ಬೆಳಕಿಗೆ ಬಂದಿದ್ದು, ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆಕೆಯ ಅಣ್ಣ ಅಪ್ರಾಪ್ತನಾಗಿದ್ದಾನೆ. ಸೋಮವಾರ ಬಾಲಕಿಯ ಗುಪ್ತಾಂಗದಲ್ಲಿ ರಕ್ತಸ್ರಾವವಾಗುತ್ತಿದ್ದುದರಿಂದ...

ಕಾರಿಂದ ಡಿಕ್ಕಿ ಹೊಡೆಸಿ, ನೆಲಕ್ಕೆ ಬಿದ್ದ ಕೂಡಲೇ ತಂಗಿಯ ಮೇಲೆ ಅಣ್ಣನಿಂದಲೇ ಹಲ್ಲೆ!

11 months ago

ಹಾಸನ: ಆಸ್ತಿಗಾಗಿ ಸ್ವಂತ ಅಣ್ಣನೇ ತಂಗಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೆತ್ತೂರು ಗ್ರಾಮದಲ್ಲಿ ನಡೆದಿದೆ. ಲತಾ(38) ಗಂಭೀರವಾಗಿ ಗಾಯಗೊಂಡಿರುವ ತಂಗಿ. ಲತಾ ಈಗ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ಇದೀಗ ಹಾಸನ...