Friday, 22nd March 2019

Recent News

2 months ago

ನನ್ನ ಜೀವಕ್ಕೆ ಏನಾದ್ರು ಆದ್ರೆ ಮೋದಿ ಹೊಣೆ: ಅಣ್ಣಾ ಹಜಾರೆ

ಮುಂಬೈ: ಕಳೆದ 4 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಅವರು, ತನ್ನ ಜೀವಕ್ಕೆ ಎನಾದರೂ ಹೆಚ್ಚು ಕಡಿಮೆಯಾದರೇ ಅದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರೇ ನೇರ ಹೊಣೆ ಎಂದು ಕಿಡಿಕಾರಿದ್ದಾರೆ. ಅಣ್ಣಾ ಹಜಾರೆ ಅವರು “ಲೋಕಪಾಲ” ವನ್ನು ಕೇಂದ್ರದಲ್ಲಿ ಹಾಗೂ “ಲೋಕಾಯುಕ್ತ” ವನ್ನು ಎಲ್ಲಾ ರಾಜ್ಯಗಳಲ್ಲಿ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಜನವರಿ 30ರಿಂದ `ಜನ್ ಆಂದೋಲನ್ ಸತ್ಯಾಗ್ರಹ’ ವನ್ನು ಮಹಾರಾಷ್ಟ್ರದ ರಾಲೇಗನ್ ಸಿದ್ಧಿ ಗ್ರಾಮದಲ್ಲಿ ನಡೆಸುತ್ತಿದ್ದಾರೆ. ಇಂದು ಮಾಧ್ಯಮಗಳ […]

2 months ago

ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಕೇಂದ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ ಅಣ್ಣಾ ಹಜಾರೆ

– ಲೋಕಪಾಲ್ ಜಾರಿಗೆ ಒತ್ತಾಯಿಸಿ ಮತ್ತೆ ಹೋರಾಟ ಆರಂಭ ಮುಂಬೈ: ಲೋಕಪಾಲ್ ಜಾರಿಗೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ಮತ್ತೆ ಉಪವಾಸ ಸತ್ಯಾಗ್ರಹ ಆರಂಭಿಸಿದ್ದು, ಲೋಕಸಭೆ ಚುನಾವಣೆ ಹೊತ್ತಿನಲ್ಲಿಯೇ ಕೇಂದ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ. ಮಹಾತ್ಮಗಾಂಧಿ ಹುತ್ಮಾತಗೊಂಡ ದಿನವಾದ ಇಂದು ಅಣ್ಣಾ ಹಜಾರೆ ಅವರು, ಸ್ವಗ್ರಾಮ ಮಹಾರಾಷ್ಟ್ರದ ರಾಲೆಗನ್ ಸಿದ್ಧಿಯಲ್ಲಿ ಹೋರಾಟ ಆರಂಭಿಸಿದ್ದಾರೆ....

ಮಹಾ ಸಿಎಂ ಭೇಟಿ ಬಳಿಕ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಅಣ್ಣಾ ಹಜಾರೆ

12 months ago

ನವದೆಹಲಿ: ಲೋಕಪಾಲ ರಚನೆ, ಎಲ್ಲಾ ರಾಜ್ಯಗಳಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ನೇಮಕ ಹಾಗೂ ರೈತರ ಬೆಳೆಗಳಿಗೆ ಬೆಂಬಲ ಬೆಲೆ ಸೇರಿದಂತೆ ಹಲವು ಬೇಡಿಕೆ ಮುಂದಿಟ್ಟುಕೊಂಡು ಸತ್ಯಾಗ್ರಹ ಆರಂಭಿಸಿದ್ದ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ತಮ್ಮ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ. ಇಂದು ದೆಹಲಿಯ ರಾಮಲೀಲಾ ಮೈದಾನಕ್ಕೆ...

7 ವರ್ಷ ಬಳಿಕ ಮತ್ತೆ ಉಪವಾಸ ಸತ್ಯಾಗ್ರಹ ಆರಂಭಿಸಿದ ಅಣ್ಣಾ ಹಜಾರೆ

12 months ago

ನವದೆಹಲಿ: ಯುಪಿಎ ಆಡಳಿತ ಅವಧಿಯಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿ ಸಾವಿರಾರು ಜನರು ಬೀದಿಗಿಳಿದು ಹೋರಾಟ ನಡೆಸುವಂತೆ ಮಾಡಿದ್ದ ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ 7 ವರ್ಷಗಳ ಬಳಿಕ ಮತ್ತೆ ಸತ್ಯಾಗ್ರಹ ಆರಂಭಿಸಿದ್ದಾರೆ. ಅಂದು ಆಡಳಿತ ನಡೆಸುತ್ತಿದ್ದ ಕಾಂಗ್ರೆಸ್ ವಿರುದ್ಧ ಹೋರಾಟ...

ಮೋದಿಗೆ 30 ಪತ್ರ ಬರೆದಿದ್ದೀನಿ, ಒಂದಕ್ಕೂ ಉತ್ತರವಿಲ್ಲ, ಪ್ರಧಾನಿ ಎಂಬ ಅಹಂ- ಅಣ್ಣಾ ಹಜಾರೆ

1 year ago

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ವಾಗ್ದಾಳಿ ನಡೆಸಿದ್ದು, ಮೋದಿಗೆ ತಾನು ಪ್ರಧಾನ ಮಂತ್ರಿ ಅನ್ನೋ ಅಹಂ ಇದೆ ಎಂದು ಹೇಳಿದ್ದಾರೆ. ಮಹಾರಾಷ್ಟ್ರದ ಸಾಂಗ್ಲಿಯ ಅಟ್ಪಾಡಿ ತೆಹಸಿಲ್‍ನಲ್ಲಿ ಭಾನುವಾರದಂದು ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು,...

2018ರ ಚಳುವಳಿಯಿಂದ ಮತ್ತೊಬ್ಬ ಕೇಜ್ರಿವಾಲ್ ಹುಟ್ಟದೇ ಇದ್ದರೆ ಅಷ್ಟೇ ಸಾಕು: ಅಣ್ಣಾ ಹಜಾರೆ

1 year ago

ನವದೆಹಲಿ: ಮುಂದಿನ ವರ್ಷ ಮಾರ್ಚ್ 23 ರಿಂದ ಆರಂಭಿಸಲು ಉದ್ದೇಶಿಸಲಾಗಿರುವ ಭ್ರಷ್ಟಚಾರ ವಿರೋಧಿ ಹಾಗೂ ಜನ ಲೋಕಪಾಲ್ ಮಸೂದೆ ಜಾರಿ ಸಂಬಂಧ ನಡೆಸಲಿರುವ ಹೋರಾಟದ ಚಳುವಳಿಯಲ್ಲಿ ಮತ್ತೊಬ್ಬ ಅರವಿಂದ ಕೇಜ್ರಿವಾಲ್ ಹುಟ್ಟಿ ಬಾರದೇ ಇದ್ದರೆ ಅಷ್ಟೇ ಸಾಕು ಎಂದು ಖ್ಯಾತ ಸಾಮಾಜಿಕ...

ಮೋದಿ ಸರ್ಕಾರದ ವಿರುದ್ಧ ಅಣ್ಣಾ ಹಜಾರೆ ಗರಂ- ಹೋರಾಟದ ಎಚ್ಚರಿಕೆ

2 years ago

ನವದೆಹಲಿ: ಲೋಕ್‍ಪಾಲ್ ನೇಮಕ ವಿಚಾರದಲ್ಲಿ ವಿಳಂಬ ಹಿನ್ನೆಲೆಯಲ್ಲಿ ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೆ ದೆಹಲಿಯಲ್ಲಿ ಮೊತ್ತೊಂದು ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ. ಅಧಿಕಾರಕ್ಕೆ ಬಂದು ಮೂರು ವರ್ಷವಾದ್ರೂ...