Thursday, 16th August 2018

Recent News

2 months ago

4 ವರ್ಷಗಳ ಬಳಿಕ ಕಿಚ್ಚನ ಮನೆಗೆ ಹೊಸ ಅತಿಥಿಯ ಆಗಮನ!

ಬೆಂಗಳೂರು: ಕಿಚ್ಚ ಸುದೀಪ್ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ನಾಲ್ಕು ವರ್ಷಗಳ ನಂತರ ಕಿಚ್ಚ ಸುದೀಪ್ ತಮಗಾಗಿ ಒಂದು ಕಾರನ್ನು ಖರೀದಿ ಮಾಡಿದ್ದಾರೆ. ಕೆಂಪು ಬಣ್ಣದ ವೋಲ್ವೊ ಕಂಪೆನಿಯ ಕಾರು ಸೋಮವಾರ ಕಿಚ್ಚ ಸುದೀಪ್ ಅವರ ಮನೆಗೆ ಆಗಮಿಸಿದೆ. ಸದ್ಯ ಸುದೀಪ್ ಅವರ ಹೊಸ ಕಾರಿನ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮೂರು ತಿಂಗಳ ಹಿಂದೆ ಸುದೀಪ್ ತನ್ನ ಅಕ್ಕನ ಮಗಳಿಗಾಗಿ ಜೀಪ್ ಖರೀದಿಸಿ ಅದನ್ನು ಗಿಫ್ಟ್ ಆಗಿ ನೀಡಿದ್ದರು. ಅದನ್ನು ಬಿಟ್ಟರೆ ಸುದೀಪ್ ತಮಗಾಗಿ ಎಂದು […]

3 months ago

ವಧು ಎಸೆದ ಹೂಗುಚ್ಛಕ್ಕೆ ಮದ್ವೆಗೆ ಬಂದಿದ್ದ ಅತಿಥಿಗಳೆಲ್ಲಾ ದಿಕ್ಕಾಪಾಲು-ವಿಡಿಯೋ ನೋಡಿ

ಬೀಜಿಂಗ್: ಕ್ರಿಶ್ಚಿಯನ್ ಮದುವೆ ಸಂಪ್ರದಾಯದಲ್ಲಿ ವಧು ಮೇಲೆ ಹೂಗುಚ್ಛ ಎಸೆಯುವುದು ಒಂದು ಸಂಪ್ರದಾಯ. ಆದ್ರೆ ಚೀನಾದಲ್ಲಿ ನಡೆದ ಮದುವೆಯಲ್ಲಿ ವಧು ಮೇಲೆಸೆದ ಹೂ ಗುಚ್ಛ ಮೇಲ್ಚಾವಣಿಗೆ ತಾಗಿದೆ. ಮೇಲ್ಚಾವಣಿಗೆ ಅಲಂಕಾರಿಕವಾಗಿ ಜೋಡಿಸಲಾಗಿದ್ದ ಟೈಲ್ಸ್ ಗಳು ಕುಸಿದು ಬಿದ್ದಿದೆ. ವಧು ಹೂಗುಚ್ಛ ಎಸೆದ ಮೇಲ್ಚಾವಣಿ ಕುಸಿದು ಬೀಳುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆದ್ರೆ ಘಟನೆ...