– ಎರಡು ವರ್ಷದಲ್ಲಿ ಸುಮಾರು 20 ಲಕ್ಷ ರೂ. ಪಂಗನಾಮ ತುಮಕೂರು: ಸರ್ಕಾರಿ ಕಾಲೇಜುಗಳಂದ್ರೆ ಅಲ್ಲಿ ಸಾಮಾನ್ಯವಾಗಿ ಬಡ ವಿದ್ಯಾರ್ಥಿಗಳೇ ಹೆಚ್ಚು ವಿದ್ಯಾಭ್ಯಾಸ ಮಾಡುತ್ತಿರುತ್ತಾರೆ. ಕಷ್ಟನೋ, ಸುಖನೋ ತಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸಬೇಕೆಂದು ಅಪ್ಪ-ಅಮ್ಮಂದಿರು...
ರಾಯಚೂರು: ಕೊರೊನಾ ಹಿನ್ನೆಲೆಯಲ್ಲಿ ಕಾಲೇಜುಗಳು ಬಾಗಿಲು ಮುಚ್ಚಿರುವುದರಿಂದ ಜಿಲ್ಲೆಯ ಅತಿಥಿ ಉಪನ್ಯಾಸಕರೊಬ್ಬರು ದಿನಗೂಲಿ ಕುರಿಗಾಯಿಯಾಗಿ ಕೆಲಸ ಮಾಡುತ್ತಿದ್ದಾರೆ. ಆರ್ಥಿಕ ಸಂಕಷ್ಟ ನಿಭಾಯಿಸಲು ನಿತ್ಯ 200ರೂ ಕೂಲಿಯಂತೆ ಕುರಿ ಮೇಯಿಸಲು ಹೋಗುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಅತಿಥಿ...
ಕೊಪ್ಪಳ: ಪತ್ನಿಯ ಚಿಕಿತ್ಸಾ ವೆಚ್ಚ ಭರಿಸಲಾಗದೆ ಕಂಗಾಲಾದ ಅತಿಥಿ ಉಪನ್ಯಾಸಕರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ತನ್ನ ನೋವನ್ನ ಹೇಳಿಕೊಂಡಿದ್ದಾರೆ. ಡಾ.ಮಂಜಣ್ಣ ಅವರು ಕೊಪ್ಪಳ ಜಿಲ್ಲೆಯ ಗಂಗಾವತಿಯ ಶ್ರೀ ಕೊಲ್ಲಿ ನಾಗೇಶ್ವರ್ ರಾವ್ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕನಾಗಿದ್ದಾರೆ. ಇದೀಗ...
ಕೊಪ್ಪಳ: ಕಾಲೇಜೊಂದರ ಅತಿಥಿ ಉಪನ್ಯಾಸಕನೊಬ್ಬ ಪ್ರೀತಿಸುವ ನಾಟಕವಾಡಿ ವಿದ್ಯಾರ್ಥಿನಿಗೆ ವಂಚಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಯಲಬುರ್ಗಾ ಮೂಲದ ಬಾಳಪ್ಪ ಹಡಪದ ವಂಚಿಸಿದ ಉಪನ್ಯಾಸಕನಾಗಿದ್ದು, ಹೊನ್ನತೆಮ್ಮ (20) ಮೋಸ ಹೋದ ವಿದ್ಯಾರ್ಥಿನಿ. ಕೊಪ್ಪಳ ನಗರದ ಸರ್ಕಾರಿ ಬಾಲಕಿಯರ...