2 days ago
ಲಕ್ನೋ: ಅಪರಾಧಗಳಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಲು ಜನಸಂಖ್ಯೆಗೆ ಅನುಗುಣವಾಗಿ ಪುರುಷರಿಂದ ಅಧಿಕಾರವನ್ನು ಕಸಿದುಕೊಳ್ಳಿ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಲಕ್ನೋಗೆ ಎರಡು ದಿನಗಳ ಭೇಟಿಗೆ ಆಗಮಿಸಿದ್ದ ಪ್ರಿಯಾಂಕಾ ಗಾಂಧಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಮಹಿಳೆಯ ಮೇಲೆ ನಡೆಯುತ್ತಿರುವ ಅಪರಾಧಗಳ ಕುರಿತು ಪ್ರತಿಕ್ರಿಯೆ ನೀಡಿದ ಪ್ರಿಯಾಂಕಾ ಗಾಂಧಿ ಅವರು, ಸಮಾಜದಲ್ಲಿ ಮಹಿಳೆಯರು ಅಧಿಕಾರ ಪಡೆಯಬೇಕು ಎಂದು ನಾನು ಬಯಸುತ್ತೇನೆ. ನನ್ನ ಸಹೋದರಿಯರಿಗೆ ನಾನು ಹೇಳುವುದು ಇಷ್ಟೇ, ರಾಜಕೀಯ ಪ್ರವೇಶ ಮಾಡಿ ಪಂಚಾಯಿತಿ, ವಿಧಾನಸಭಾ ಚುನಾವಣೆಯಲ್ಲಿ […]
2 days ago
ಮೈಸೂರು: ಅತ್ಯಾಚಾರಿಗಳ ಮೇಲೆ ಎನ್ಕೌಂಟರ್ ನಡೆಸಿದ ಪೊಲೀಸರನ್ನು ಟೀಕಿಸುವುದು ಸರಿಯಲ್ಲ ಎಂದು ಯದುವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ. ಅತ್ಯಾಚಾರಿಗಳನ್ನು ಹೈದರಾಬಾದ್ ಪೊಲೀಸರು ಎನ್ಕೌಂಟರ್ ಮಾಡಿ ಹತ್ಯೆಗೈದ ಬಗ್ಗೆ ಬಹುತೇಕರು ಹರ್ಷ ವ್ಯಕ್ತಪಡಿಸುತ್ತಿದ್ದರೆ ಕೆಲವರು ಈ ಎನ್ಕೌಂಟರ್ ಬಗ್ಗೆ ಅಪಸ್ವರ ಎತ್ತಿದ್ದಾರೆ. ಈ ವಿಚಾರದ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಅತ್ಯಾಚಾರದ ಪ್ರಕರಣಗಳು ಯಾರಿಗೂ...
3 days ago
ನವದೆಹಲಿ: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳ ಎನ್ಕೌಂಟರ್ ಪ್ರಕರಣ ಒಂದು ಯೋಜಿತ ಕೊಲೆ ಎಂದು ಮಾನವಹಕ್ಕುಗಳ ಸಂಸ್ಥೆ ‘ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್’ (ಪಿಯುಸಿಎಲ್) ಆರೋಪ ಮಾಡಿ, 4 ಪ್ರಶ್ನೆಗಳನ್ನು ಮುಂದಿಟ್ಟಿದೆ. ಪೊಲೀಸರ ಕಾರ್ಯಕ್ಕೆ ದೇಶಾದ್ಯಂತ ಮೆಚ್ಚುಗೆ...
3 days ago
ನವದೆಹಲಿ: ಪಶುವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ಎನ್ಕೌಂಟರ್ ಕುರಿತು ಪ್ರತಿಕ್ರಿಯೆ ನೀಡಿರುವ ನಿರ್ಭಯಾರ ತಾಯಿ ಆಶಾ ದೇವಿ ಸಂತಸ ವ್ಯಕ್ತಪಡಿಸಿದ್ದು, ಪೊಲೀಸರ ಕಾರ್ಯಕ್ಕೆ ಧನ್ಯವಾದ ತಿಳಿಸಿದ್ದಾರೆ. ಆರೋಪಿಗಳ ಎನ್ಕೌಂಟರ್ ಕುರಿತಂತೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಆಶಾ ದೇವಿ ಅವರು, ಆರೋಪಿಗಳಿಗೆ...
3 days ago
ಹೈದರಾಬಾದ್: ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ಹೈದರಾಬಾದ್ ಪಶುವೈದ್ಯೆ ಸಾಮೂಹಿಕ ಅತ್ಯಾಚಾರ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಎನ್ಕೌಂಟರ್ ಮಾಡಿ ಹತ್ಯೆಗೈದಿದ್ದಾರೆ. ಇದರಿಂದ ಇಡೀ ದೇಶದ ಜನರು ಪೊಲೀಸರಿಗೆ ಸೆಲ್ಯೂಟ್ ಮಾಡುತ್ತಿದ್ದಾರೆ. ಇದೀಗ ಟಾಲಿವುಡ್ನ ಸ್ಟಾರ್ ನಟರು ಕೂಡ ಪೊಲೀಸರು ಕಾರ್ಯಕ್ಕೆ...
2 weeks ago
ಕೋಲಾರ: ತಿಂಡಿ ಕೊಡಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಲು ಯತ್ನಿಸಿದ ಆರೋಪಿಗೆ ಪೊಲೀಸರು ಲಾಠಿ ಮೂಲಕ ಏಟು ನೀಡಿದ ಘಟನೆ ಕೋಲಾರದ ಗಡಿ ಆಂಧ್ರಪ್ರದೇಶದಲ್ಲಿ ನಡೆದಿದೆ. ಆರೋಪಿಯನ್ನ ಜನರ ಮುಂದೆಯೇ ಲಾಠಿಗಳಿಂದ ಥಳಿಸುವ ಮೂಲಕ ಅತ್ಯಾಚಾರಿ ಆರೋಪಿಗೆ ತಕ್ಕ...
3 weeks ago
ಹೈದರಾಬಾದ್: 9 ತಿಂಗಳ ಹಸುಗೂಸಿನ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು, ಅವನ ಕೊನೆಯ ಉಸಿರು ಇರುವರೆಗೆ ಬಿಡುಗಡೆ ಮಾಡದಂತೆ ಸೂಚಿಸಿದೆ. ಪೋಲೆಪಾಕಾ ಪ್ರವೀಣ್ ಅಲಿಯಾಸ್ ಪವನ್(25) ಶಿಕ್ಷೆಗೆ ಗುರಿಯಾದ ಅಪರಾಧಿ. ಜೂನ್ನಲ್ಲಿ...
4 weeks ago
ಪಾಟ್ನಾ: 15 ವರ್ಷದ ಬಾಲಕಿ ಮೇಲೆ ಇಬ್ಬರು ಅತ್ಯಾಚಾರ ಎಸಗಿದ್ದು, ಬಾಲಕಿ ಗರ್ಭಿಣಿಯಾಗಿದ್ದಾಳೆ. ಇದಕ್ಕೆ ಪರಿಹಾರ ಕೇಳಿದರೆ ಮಗುವನ್ನು ಮಾರಿ ಸಂತ್ರಸ್ತೆಗೆ ಪರಿಹಾರ ನೀಡಿ ಎಂದು ಅಲ್ಲಿನ ಸ್ಥಳೀಯ ಪಂಚಾಯಿತಿ ಆರೋಪಿಗಳಿಗೆ ಆದೇಶಿಸಿರುವ ಅಮಾನವೀಯ ಪ್ರಕರಣ ಬೆಳಕಿಗೆ ಬಂದಿದೆ. ಬಿಹಾರದ ಮುಜಫರ್ಪುರದ...