Friday, 20th September 2019

3 months ago

ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ – ಆರೋಪಿಗಳಿಗೆ ನ್ಯಾಯಾಂಗ ಬಂಧನ

– ಮತ್ತೆ 8 ಮಂದಿ ಆರೋಪಿಗಳ ಬಂಧನ ಮಂಗಳೂರು: ಸಹಪಾಠಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಸಿದ್ದ ಆರೋಪಿಗಳನ್ನು ಇಂದು ನ್ಯಾಯಾಲಯದ ಮುಂದೇ ಹಾಜರು ಪಡಿಸಲಾಗಿತ್ತು. ಆರೋಪಿಗಳನ್ನು ಜು.18 ರ ವರೆಗು ನ್ಯಾಯಾಂಗ ಬಂಧನಕ್ಕೆ ನೀಡಿ ಪುತ್ತೂರು 5 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ನೀಡಿದೆ. ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾ. ರುಡಾಲ್ಪ್ ಪಿರೇರ ನ್ಯಾಯಾಂಗ ಬಂಧನ ಆದೇಶ ನೀಡಿದ್ದಾರೆ. ಪುತ್ತೂರು ಮಹಿಳಾ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ […]

3 months ago

11ರ ಅಪ್ರಾಪ್ತೆಯನ್ನ ಅತ್ಯಾಚಾರಗೈದ `ಸಾವಿರ ಸಹೋದರಿಯರ ಸಹೋದರ’

ಭೋಪಾಲ್: ತನ್ನನ್ನು ತಾನು `ಸಾವಿರ ಸಹೋದರಿಯರ ಸಹೋದರ’ ಎಂದು ಸ್ವಯಂ ಘೋಷಿಸಿಕೊಂಡಿದ್ದ ಕಾರ್ಪೋರೇಟರ್ 11 ವರ್ಷದ ಅಪ್ರಾಪ್ತೆಯ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಬೇತುಲದಲ್ಲಿ ಈ ಘಟನೆ ನಡೆದಿದೆ. ಭಾತೃತ್ವಕ್ಕೆ ಅಪರೂಪದ ಉದಾಹರಣೆ ಎನ್ನುವಂತೆ ಬಿಂಬಿಸಿಕೊಂಡಿದ್ದ ಕಾರ್ಪೋರೇಟರ್ ರಾಜೇಂದ್ರ ಸಿಂಗ್ ಅಲಿಯಾಸ್ ಕೆಂದು ಬಾಬಾ ಈ ಕೃತ್ಯವೆಸೆಗಿದ್ದಾನೆ. ಸದ್ಯ...

ನಶೆ ಬರುವ ಜ್ಯೂಸ್‍ ನೀಡಿ, ಬಾಲಕಿಯನ್ನು ಸ್ಮಶಾನಕ್ಕೆ ಹೊತ್ತೊಯ್ದು ಗ್ಯಾಂಗ್‍ರೇಪ್

3 months ago

ಜೈಪುರ: ಜ್ಯೂಸ್‍ನಲ್ಲಿ ನಶೆ ಬರುವ ರಾಸಾಯನಿಕ ಬೆರೆಸಿ, ಇಬ್ಬರು ಕಾಮುಕರು 17 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಘಟನೆ ರಾಜಸ್ಥಾನದ ಬೂಂದಿ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯು ನೈನ್ವಾ ನಗರದಲ್ಲಿರುವ ಚಿಕ್ಕಮ್ಮನ ಮನೆಗೆ ತೆರಳಲು ಶನಿವಾರ ಸಂಜೆ ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದಳು....

ನಾಯಿಯ ಮೇಲೆ ಅತ್ಯಾಚಾರ-ಆರೋಪಿಯನ್ನು ಪತ್ತೆ ಮಾಡಿದವರಿಗೆ 1 ಲಕ್ಷ ರೂ. ಬಹುಮಾನ

3 months ago

ಹೈದರಾಬಾದ್: ವ್ಯಕ್ತಿಯೊಬ್ಬ ನಾಯಿಯ ಮೇಲೆ ಅತ್ಯಾಚಾರ ನಡೆಸಿರುವ ವೀಡಿಯೋ ಸದ್ಯ ಸಾಮಾಜಿಕ ತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ವಿಡಿಯೋ ಎಲ್ಲೆಡೆ ಹರಿದಾಡುತ್ತಿದ್ದಂತೆ ಅಂತರಾಷ್ಟ್ರೀಯ ಎನ್‍ಜಿಒ ಈ ಅಮಾನನವೀಯ ಕೃತ್ಯ ಎಸಗಿರುವ ಆರೋಪಿಯ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ....

ಸ್ನೇಹಿತನಿಂದ ರೇಪ್ – ವಿರೋಧಿಸಿದಾಗ ಚಾಕು ತೋರಿಸಿದ ಪತಿ

3 months ago

ಭುವನೇಶ್ವರ: ಪತಿಯ ಸ್ನೇಹಿತನೇ ಮಹಿಳೆಯನ್ನು ಆಕೆಯ ಗಂಡನ ಮುಂದೆಯೇ ಅತ್ಯಾಚಾರ ಮಾಡಿರುವ ಆಘಾತಕಾರಿ ಘಟನೆ ಒಡಿಶಾದ ಕೇಂದ್ರಪರಾ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ರಾಜನಗರ ಪೊಲೀಸ್ ವ್ಯಾಪ್ತಿಯಲ್ಲಿ ಬರುವ ಕಂಡಿರಾ ಪ್ರದೇಶದಲ್ಲಿ ನಡೆದಿದೆ. ಇದೀಗ ಸಂತ್ರಸ್ತೆ ರಾಜನಗರ ಪೊಲೀಸ್ ಠಾಣೆಯಲ್ಲಿ ದೂರು...

ಕಾಲಿಗೆ ಗುಂಡು ಹಾರಿಸಿ ಅತ್ಯಾಚಾರಿಯ ಬಂಧನ – ಯುಪಿ ಸಿಂಗಂಗೆ ಪ್ರಶಂಸೆಯ ಸುರಿಮಳೆ

3 months ago

ಲಕ್ನೋ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದು ಪರಾರಿಯಾಗಿದ್ದ ಆರೋಪಿಯ ಮೇಲೆ ಗುಂಡಿನ ದಾಳಿ ನಡೆಸಿ ಎನ್‍ಕೌಂಟರ್ ಸ್ಪಷಲಿಸ್ಟ್ ಅಜಯ್ ಶರ್ಮಾ ನೇತೃತ್ವದ ತಂಡ ಬಂಧಿಸಿದೆ. ಮೇ 7ರಂದು ರಾಮ್‍ಪುರ ಜಿಲ್ಲೆಯಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈಯಲಾಗಿತ್ತು. ಈ...

ಯುವತಿ ಸ್ನಾನ ಮಾಡೋವಾಗ ರೆಕಾರ್ಡ್ – ಬ್ಲ್ಯಾಕ್‍ಮೇಲ್ ಮಾಡಿ ವಿವಾಹಿತನಿಂದ ರೇಪ್

3 months ago

ರಾಯ್ಪುರ್: 34 ವರ್ಷದ ವ್ಯಕ್ತಿಯೊಬ್ಬ ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ವಿಡಿಯೋ ಮೂಲಕ ಬ್ಲ್ಯಾಕ್‍ಮೇಲ್ ಮಾಡಿ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‍ಗಡದ ರಾಜ್‍ನಂದ್‍ಗಾಂವ್‍ನಲ್ಲಿ ನಡೆದಿದೆ. 22 ವರ್ಷದ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದು, ಇದೀಗ ಆತನನ್ನು...

9 ತಿಂಗಳ ಕಂದಮ್ಮನ ಮೇಲೆ ಅತ್ಯಾಚಾರಕ್ಕೆ ಯತ್ನ-ಅಳುತ್ತಿದ್ದಂತೆ ಬಾಯಿಗೆ ಬಟ್ಟೆ ಹಾಕಿ ಕೊಲೆಗೈದ

3 months ago

ಹೈದರಾಬಾದ್: ಕಾಮುಕನೊಬ್ಬ 9 ತಿಂಗಳ ಮಗುವಿನ ಅತ್ಯಾಚಾರಕ್ಕೆ ಯತ್ನಿಸಿ ಕೊಲೆಗೈದಿರುವ ಅಮಾನವೀಯ ಘಟನೆ ತೆಲಂಗಾಣದ ವಾರಂಗಲ್ ನಲ್ಲಿ ನಡೆದಿದೆ. 9 ತಿಂಗಳ ಮಗು ಪೋಷಕರೊಂದಿಗೆ ಮೇಲ್ಚಾವಣೆ ಮೇಲೆ ಮಲಗಿದ್ದಾಗ ಬೇರೆಡೆ ಕರೆದೊಯ್ದು ಆರೋಪಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಪಕ್ಕದ ಮನೆಯವನೇ ಈ...