Saturday, 22nd February 2020

Recent News

3 years ago

ಮಗಳ ಮೇಲೆ ಅಪ್ಪನಿಂದ ನಿರಂತರ ಅತ್ಯಾಚಾರ- ಸತ್ಯ ತಿಳಿಯಲು ಪೂಜಾರಿ ಮೊರೆ ಹೋದ ತಾಯಿ

– ಯುವತಿಯ ಕೈಯನ್ನು ಮುಳ್ಳಿನ ಪಾದುಕೆ ಮೇಲಿಟ್ಟು ತುಳಿದ ಪೂಜಾರಿ ಬೆಂಗಳೂರು: ಮನುಕುಲವೇ ತಲೆ ತಗ್ಗಿಸುವ ಹೀನ ಕೃತ್ಯವಿದು. ಹೆತ್ತ ಅಪ್ಪನಿಂದಲೇ ಮಗಳ ಮೇಲೆ ಅತ್ಯಾಚಾರ ನಡೆದಿದ್ದು, ಮಗಳ ಮೇಲೆ ಅತ್ಯಾಚಾರವಾಗಿದೆಯೋ ಇಲ್ಲವೋ ಎಂದು ತಿಳಿಯಲು ಮೌಢ್ಯತೆಯ ಮೊರೆ ಹೋದ ತಾಯಿಗೆ ಸಿಕ್ಕಿದ್ದು ಪೂಜಾರಿಯಿಂದ ಚಿತ್ರಹಿಂಸೆ. ಮಾಗಡಿ ಬಳಿಯ ಅಜ್ಜನಹಳ್ಳಿ ಮೂಲದ ರಮೇಶ್ ಎಂಬಾತ ಮಗಳ ಮೇಲೆ ಅತ್ಯಾಚಾರ ನಡೆಸಿದ ವ್ಯಕ್ತಿ. ಇವರ ಕುಟುಂಬ ಕೆಲಸಕ್ಕೆಂದು ಬೆಂಗಳೂರಿಗೆ ಬರುತಿದ್ರು. ಈ ವೇಳೆ ರಮೇಶ್ ತನ್ನ ಹೆತ್ತ ಮಗಳ […]

3 years ago

ಐಸ್ ಕ್ರೀಂ ಕೊಡಿಸೋ ನೆಪದಲ್ಲಿ 5ರ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕತ್ತು ಕೊಯ್ದ!

ಹುಬ್ಬಳ್ಳಿ: ವ್ಯಕ್ತಿಯೊಬ್ಬ ಐಸಕ್ರೀಮ್ ಕೊಡಿಸುವ ನೆಪದಲ್ಲಿ ಐದು ವರುಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿ ಕುತ್ತಿಗೆಯನ್ನು ಚಾಕುವಿನಿಂದ ಕೊಯ್ದ ಅಮಾನವೀಯ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹಳೇ ಹುಬ್ಬಳ್ಳಿಯ ಆನಂದನಗರದ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. 56 ವರ್ಷದ ನಾಗಪ್ಪ ಪೂಜಾರ್ ಮನೆಯ ಮುಂದೆ ನಿಂತಿದ್ದ ಬಾಲಕಿಯನ್ನು ನೋಡಿ ಅವಳಿಗೆ ಐಸ್ ಕ್ರೀಮ್ ಕೋಡಿಸುವುದಾಗಿ ಹೇಳಿದ್ದಾನೆ....

5 ವರ್ಷದ ಹಸುಳೆ ಮೇಲೆ ಕಾಮುಕರ ಅಟ್ಟಹಾಸ – ಐಸಿಯೂನಲ್ಲಿ ಕಂದಮ್ಮನಿಗೆ ಚಿಕಿತ್ಸೆ

3 years ago

ಬೆಂಗಳೂರು: ನಗರದಲ್ಲಿ ಕಾಮುಕರ ಅಟ್ಟಹಾಸ ಮೀತಿಮೀರಿದೆ. ಮೂವರು ಕಾಮುಕರು ಶುಕ್ರವಾರ ಮಧ್ಯರಾತ್ರಿ ಐದು ವರ್ಷದ ಪುಟ್ಟ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಹೊತ್ತೊಯ್ದು ಗ್ಯಾಂಗ್ ರೇಪ್ ಎಸಗಿರುವ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಬೆಂಗಳೂರಿನ ಕೆಜಿ ಹಳ್ಳಿಯ ವೈಯಾಲಿಕಾವಲ್ ಸೊಸೈಟಿ ಬಳಿ ಈ ಘಟನೆ...

ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ 8 ಜನರಿಂದ ಗ್ಯಾಂಗ್ ರೇಪ್

3 years ago

– ಪ್ರಕರಣ ಮುಚ್ಚಿ ಹಾಕಲು ಸಂತ್ರಸ್ತರಿಗೆ 50 ಸಾವಿರ ರೂ. ಆಫರ್ ಹೈದರಾಬಾದ್: ಆಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ತಾಂಜಗಿ ಗ್ರಾಮದಲ್ಲಿ ಸ್ಥಳೀಯ ಜಾತ್ರೆಗೆ ಹೋಗಲು ನಿರ್ಧರಿಸಿದ್ದ ಬುಡಕಟ್ಟು ಜನಾಂಗದ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಗ್ರಾಮದ 8 ಜನರ ತಂಡ ಸಾಮೂಹಿಕ...

ಮಗನ ಸಮಸ್ಯೆ ಪರಿಹಾರಕ್ಕಾಗಿ ತಾಯಿಯನ್ನು 7 ಬಾರಿ ಸಂಭೋಗಿಸಿ 21 ಲಕ್ಷ ದೋಚಿದ್ದ ಕಾಮಿ ಜ್ಯೋತಿಷಿ ಅರೆಸ್ಟ್!

3 years ago

ಬೆಂಗಳೂರು: ಮಗನಿಗಿರುವ ಮೂರ್ಛೆ ರೋಗ ಸರಿಪಡಿಸುವುದಾಗಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸೆಗಿದ್ದ ಕಾಮಿ ಜ್ಯೋತಿಷಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಸನ್ನ ಕುಮಾರ್ ಅಲಿಯಾಸ್ ಕಾರ್ತಿಕ್ (31) ಬಂಧಿತ ನಕಲಿ ಜ್ಯೋತಿಷಿ. ಮೊಬೈಲ್ ಕರೆ ವಿವರ ಮತ್ತು ಸಿಸಿಟಿವಿ ಆಧಾರಿಸಿ ಊದುಬತ್ತಿ ವಿತರಕನಾಗಿರುವ ಕಮಲಾನಗರದ...

ಅತ್ಯಾಚಾರವೆಸಗಿ ಕೊಲೆಗೈದು, ಮಹಿಳೆಯ ಶವವನ್ನು ಸುಟ್ಟ ದುಷ್ಕರ್ಮಿಗಳು!

3 years ago

ಬಳ್ಳಾರಿ: ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ನಂತರ ದೇಹವನ್ನು ದುಷ್ಕರ್ಮಿಗಳು ಸುಟ್ಟು ಹಾಕಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಬಂಡ್ರಿ ಅರಣ್ಯ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಸುಮಾರು 25 ವರ್ಷದ ಮಹಿಳೆಯ ಸುಟ್ಟ ದೇಹವೊಂದು ಅರಣ್ಯ ಪ್ರದೇಶದಲ್ಲಿ...

ಯುವತಿ ಅಲ್ಲ, ನನ್ನ ಮರ್ಮಾಂಗವನ್ನು ನಾನೇ ಕತ್ತರಿಸಿದೆ: ಕಾಮಿ ಸ್ವಾಮೀಜಿ

3 years ago

ತಿರುವನಂತಪುರಂ: ಅತ್ಯಾಚಾರಕ್ಕೆ ಯತ್ನಿಸಿದ್ದಕ್ಕೆ ನಾನು ಸ್ವಾಮೀಜಿಯ ಮರ್ಮಾಂಗವನ್ನೇ ಕತ್ತರಿಸಿದ್ದೇನೆ ಎಂದು ಯುವತಿ ಪೊಲೀಸರಿಗೆ ಹೇಳಿಕೆ ನೀಡಿದ್ದರೆ, ಸ್ವಾಮೀಜಿ ಮಾತ್ರ ಇದಕ್ಕೆ ತದ್ವಿರುದ್ಧವಾದ ಹೇಳಿಕೆ ನೀಡಿದ್ದಾನೆ. ಶ್ರೀಹರಿ ಅಲಿಯಾಸ್ ಗಣೇಶಾನಂದ ತೀರ್ಥಪಾದ ಸ್ವಾಮಿಯನ್ನು ಮಾಧ್ಯಮಗಳು ಪ್ರಶ್ನಿಸಿದ್ದಕ್ಕೆ ಆತ, ನನ್ನ ಮರ್ಮಾಂಗವನ್ನು ನಾನೇ ಕತ್ತರಿಸಿದ್ದೇನೆ....

ರೇಪಿಸ್ಟ್ ಕಾಮಿ ಸ್ವಾಮೀಜಿಯ ಮರ್ಮಾಂಗವನ್ನೇ ಕಟ್ ಮಾಡಿದ್ಳು ಯುವತಿ!

3 years ago

ತಿರುವನಂತಪುರಂ: ತನ್ನ ಮೇಲೆ ಅತ್ಯಾಚಾರ ಎಸಗಲು ಮುಂದಾಗಿದ್ದ ಸ್ವಾಮೀಜಿಯ ಮರ್ಮಾಂಗವನ್ನೇ ಯುವತಿಯೊಬ್ಬಳು ಕತ್ತರಿಸಿದ ಘಟನೆ ತಿರುವನಂತಪುರಂ ಸಮೀಪದ ಕನ್ನಮೂಲ ಎಂಬಲ್ಲಿ ನಡೆದಿದೆ. ಕೊಲ್ಲಂನ ಪನ್ಮನದಲ್ಲಿರುವ ಶ್ರೀಹರಿ ಅಲಿಯಾಸ್ ಗಣೇಶಾನಂದ ತೀರ್ಥಪಾದ ಸ್ವಾಮಿಯನ್ನು (53)ಈಗ ತಿರುವನಂತಪುರದಲ್ಲಿರುವ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ...