Wednesday, 22nd May 2019

3 months ago

ದಿಗ್ಬಂಧನದಲ್ಲಿರೋ ಶಾಸಕರನ್ನು ಬಿಡಿಸಿಕೊಡಿ: ಸ್ಪೀಕರ್‌ಗೆ ಯೂತ್ ಕಾಂಗ್ರೆಸ್‍ನಿಂದ ಮನವಿ

– ಶಾಸಕರ ವಿರುದ್ಧ ಕ್ರಮಕ್ಕೆ ಒತ್ತಾಯ ಬೆಂಗಳೂರು: ದಿಗ್ಬಂಧನದಲ್ಲಿರುವ ನಮ್ಮ ಶಾಸಕರನ್ನು ಬಿಡಿಸಿಕೊಡಿ ಎಂದು ಯೂತ್ ಕಾಂಗ್ರೆಸ್ ಹಾಗೂ ಕ್ಷೇತ್ರದ ಜನರು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಶಾಸಕ ಮಹೇಶ್ ಕುಮಟಳ್ಳಿ ಅವರಿಗಾಗಿ ಅಥಣಿ ಯೂತ್ ಕಾಂಗ್ರೆಸ್, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಪತ್ತೆಗಾಗಿ ಕ್ಷೇತ್ರದ ಜನರು ಮನವಿ ಸಲ್ಲಿಸಿದ್ದಾರೆ. ಶಾಸಕರು ಕ್ಷೇತ್ರಕ್ಕೆ ಬರುತ್ತಿಲ್ಲ. ಹೀಗಾಗಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಈ ಸಂಬಂಧ ಕ್ರಮಕೈಗೊಳ್ಳಬೇಕು ಎಂದು ಪತ್ರದ ಮೂಲಕ ಸ್ಪೀಕರ್ ಅವರಿಗೆ […]

4 months ago

ಮತ್ತೆ ದಿಢೀರ್ ನಾಪತ್ತೆಯಾದ ಅತೃಪ್ತ ಕೈ ಶಾಸಕ ಮಹೇಶ್ ಕುಮಟಳ್ಳಿ

ಬೆಳಗಾವಿ (ಚಿಕ್ಕೋಡಿ): ಆಪರೇಷನ್ ಕಮಲ ವಿಫಲವಾದ ಬೆನ್ನಲ್ಲೇ ಮುಂಬೈನಿಂದ ರಾತ್ರೋರಾತ್ರಿ ಕ್ಷೇತ್ರಕ್ಕೆ ಆಗಮಿಸಿದ್ದ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಅವರು ಮತ್ತೆ ದಿಢೀರ್ ನಾಪತ್ತೆಯಾಗಿದ್ದಾರೆ. ಶಾಸಕ ಮಹೇಶ್ ಕುಮಟಳ್ಳಿ ಅವರು ಕಾಂಗ್ರೆಸ್ ಶಾಸಕಾಂಗ ಸಭೆಗೂ ಹಾಜರಾಗದೇ, ಕ್ಷೇತ್ರದ ಜನರಿಗೂ ಸಿಗದೆ ಕೆಲವು ದಿನಗಳಿಂದ ನಾಪತ್ತೆಯಾಗಿದ್ದರು. ಬಳಿಕ ಆಪರೇಷನ್ ಕಮಲ ವಿಫಲವಾಗಿದ್ದರಿಂದ ನಾಲ್ಕು ದಿನಗಳ ಹಿಂದೆಯಷ್ಟೇ (ಜನವರಿ...

ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಎಚ್ಚೆತ್ತುಕೊಂಡ ಹೆಸ್ಕಾಂ ಅಧಿಕಾರಿಗಳು

10 months ago

ಚಿಕ್ಕೋಡಿ: ಪಬ್ಲಿಕ್ ಟಿವಿಯಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಹೆಸ್ಕಾಂ ಇಲಾಖೆ ಅಧಿಕಾರಿಗಳು, ಮನೆಗಳ ಮೇಲೆ ಅಳವಡಿಸಿದ್ದ ಹೈ ಟೆನ್ಶನ್ ವಿದ್ಯುತ್ ತಂತಿಗಳನ್ನು ತೆರವುಗೊಳಿಸಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದ ಮನೆಗಳ ಮೇಲೆ ವಿದ್ಯುತ್ ತಂತಿಗಳನ್ನು ಹಾಕಲಾಗಿತ್ತು. ಸ್ವಲ್ಪ ವಿದ್ಯುತ್...

ಒಂದೇ ಗ್ರಾಮದ 30ಕ್ಕೂ ಹೆಚ್ಚು ಜನರಲ್ಲಿ ಡೆಂಘೀ ಜ್ವರ – ಅಥಣಿಯಲ್ಲಿ ಆತಂಕದ ವಾತಾವರಣ

2 years ago

ಬೆಳಗಾವಿ: ಒಂದೇ ಗ್ರಾಮದ 30 ಕ್ಕೂ ಹೆಚ್ಚು ಜನರಲ್ಲಿ ಡೆಂಗ್ಯೂ ಜ್ವರ ಪತ್ತೆ ಆಗಿದ್ದು ಇಡೀ ಗ್ರಾಮವೇ ಆತಂಕದಲ್ಲಿರುವ ಪರಿಸ್ಥಿತಿ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಕವಟಕೊಪ್ಪ ಗ್ರಾಮದಲ್ಲಿ ನಿರ್ಮಾಣವಾಗಿದೆ. ಇಡೀ ಗ್ರಾಮವೇ ಡೆಂಗ್ಯೂ ಭೀತಿಗೆ ಒಳಗಾಗಿದ್ದು, ಗ್ರಾಮದ ಬಹುತೇಕ ಜನರು...

ಬೆಳಗಾವಿ: ಭಾರೀ ಮಳೆಯಿಂದ ಅಥಣಿ ತಾಲೂಕು ಆಸ್ಪತ್ರೆಗೆ ನುಗ್ಗಿದ ನೀರು

2 years ago

ಬೆಳಗಾವಿ: ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಬುಧವಾರದಂದು ಧಾರಾಕಾರವಾಗಿ ಸುರಿದ ಮಳೆ ಆವಾಂತರವನ್ನೇ ಸೃಷ್ಟಿಸಿದೆ. ಸಂಜೆಯಿಂದ ಸುರಿದ ಮಳೆಯಿಂದ ಅಥಣಿ ಪಟ್ಟಣದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಅಥಣಿ ಸರ್ಕಾರಿ ಆಸ್ಪತ್ರೆಗೆ ಮಳೆಯ ನೀರು ನುಗ್ಗಿದೆ. ರಸ್ತೆಯ ಪಕ್ಕದ ಚರಂಡಿಗಳು ಬ್ಲಾಕ್ ಆದ ಪರಿಣಾಮ...

ವಿಶೇಷಚೇತನ ಮಕ್ಕಳಿಗೆ ಅನ್ನಭಾಗ್ಯದ ಜೊತೆ ಉಚಿತ ಅಕ್ಷರ ದಾಸೋಹ ನೀಡ್ತಿರೋ ಬೆಳಗಾವಿಯ ಶಾಂತಾ ಶಿಂಧೆ

2 years ago

ಬೆಳಗಾವಿ: ಬುದ್ಧಿಮಾಂದ್ಯ ಮಕ್ಕಳು ಹುಟ್ಟಿದ್ರೆ ತಿರಸ್ಕಾರ ಮಾಡೋ ಜನ ಇನ್ನೂ ನಮ್ಮ ನಡುವೆ ಇದ್ದಾರೆ. ಅವರನ್ನ ಆಶ್ರಮಕ್ಕೋ ಅಥವಾ ವಿಶೇಷ ಶಾಲೆಗೆ ಸೇರಿಸೋ ಜನರಿದ್ದಾರೆ. ಆದರೆ ನಮ್ಮ ಹೀರೋ ಇಂತ ಬುದ್ಧಿಮಾಂದ್ಯ ಮಕ್ಕಳ ಪಾಲಿಗೆ ಆಶಾಕಿರಣವಾಗಿದ್ದಾರೆ. ಹೆತ್ತ ತಾಯಿಯಂತೆ ಸಾಕಿ ಸಲಹುತ್ತಿದ್ದಾರೆ....

ಕಾವೇರಿಯನ್ನು ಬಲಿ ಪಡೆದ ಕೊಳವೆ ಬಾವಿ – ಜಮೀನು ಮಾಲೀಕನ ಮಗ ಅರೆಸ್ಟ್

2 years ago

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ತೆರೆದ ಕೊಳುವೆ ಬಾವಿಯನ್ನು ಮುಚ್ಚಿಸದೆ 6 ವರ್ಷದ ಕಂದಮ್ಮ ಕಾವೇರಿ ಸಾವಿಗೆ ಕಾರಣವಾಗಿದ್ದ ಜಮೀನಿನ ಮಾಲೀಕನ ಮಗನನ್ನ ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆಯಲ್ಲಿ ತಲೆ ಮರಿಸಿಕೊಂಡಿದ್ದ ಶಂಕರ ಹಿಪ್ಪರಗಿಯ ಮಗ ಮುತ್ತಪ್ಪ ಶಂಕರ...

ಮಣ್ಣಲ್ಲಿ ಮಣ್ಣಾದ ಕಾವೇರಿ – ಮಧ್ಯರಾತ್ರಿ ಅಂತ್ಯಸಂಸ್ಕಾರ

2 years ago

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದ ಮೃತ್ಯುಕೂಪ ಕೊಳವೆಬಾವಿಗೆ ಬಿದ್ದಿದ್ದ 6 ವರ್ಷದ ಕಾವೇರಿ ಕೊನೆಗೂ ಬದುಕಲೇ ಇಲ್ಲ. ಅಥಣಿಯ ಕೊಕಟನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾವೇರಿಯ ಮರಣೋತ್ತರ ಪರೀಕ್ಷೆ ನಡೆಸಲಾಯ್ತು. ಈ ವೇಳೆ ಅಥಣಿ ತಹಸೀಲ್ದಾರ್ ಉಮಾದೇವಿ ಹಾಜರಿದ್ದರು....