Thursday, 21st November 2019

3 weeks ago

ಹೆಣ್ಣಿನ ಸೂಕ್ಷ್ಮ ತಲ್ಲಣಕ್ಕೆ ಕಣ್ಣಾಗುವ ‘ರಂಗನಾಯಕಿ’!

ಬೆಂಗಳೂರು: ಗೋವಾ ಇಂಟರ್ ನ್ಯಾಷನಲ್ ಫಿಲಂ ಫೆಸ್ಟಿವಲ್‍ಗೆ ಆಯ್ಕೆಯಾಗೋ ಮೂಲಕ ಎಲ್ಲರನ್ನೂ ಚಕಿತಗೊಳಿಸಿದ್ದ ಚಿತ್ರ ರಂಗನಾಯಕಿ. ನಮ್ಮ ನಡುವಿದ್ದೂ ನಾವ್ಯಾರೂ ಹೆಚ್ಚಾಗಿ ಗಮನ ಹರಿಸದ ಸೂಕ್ಷ್ಮ ಕಥೆಗಳತ್ತಲೇ ಹೆಚ್ಚು ಒತ್ತು ನೀಡುವವರು ನಿರ್ದೇಶಕ ದಯಾಳ್ ಪದ್ಮನಾಭನ್. ಅವರು ನಿರ್ಭಯಾ ಅತ್ಯಾಚಾರ ಪ್ರಕರಣದಂಥಾ ಘಟನೆಯನ್ನು ಬೇಸ್ ಆಗಿಟ್ಟುಕೊಂಡು ಸಿನಿಮಾ ನಿರ್ದೇಶನ ಮಾಡುತ್ತಾರೆಂಬ ಸುದ್ದಿ ಜಾಹೀರಾದ ಕ್ಷಣದಿಂದಲೇ ಗಾಢವಾದ ಕುತೂಹಲ ಮೂಡಿಕೊಂಡಿತ್ತು. ಅದಕ್ಕೆ ತಕ್ಕುದಾದ ವಿಚಾರಗಳೇ ಜಾಹೀರಾಗುತ್ತಾ ಸಾಗಿದ್ದರಿಂದಾಗಿ ರಂಗನಾಯಕಿಯತ್ತ ಎಲ್ಲ ವರ್ಗಗಳ ಪ್ರೇಕ್ಷಕರೂ ಕೂಡಾ ಚಿತ್ರ ನೆಟ್ಟಿದ್ದರು. ಅಂಥಾ […]

4 weeks ago

ಈ ಬಾರಿಯ ನವೆಂಬರ್ ಸಂಭ್ರಮಕ್ಕೆ ರಂಗು ತುಂಬಿಸುತ್ತಾಳೆ ರಂಗನಾಯಕಿ!

ಬೆಂಗಳೂರು: ದಯಾಳ್ ಪದ್ಮನಾಭನ್ ನಿರ್ದೇಶನದ ರಂಗನಾಯಕಿ ಅಭೂತಪೂರ್ವ ನಿರೀಕ್ಷೆಗಳೊಂದಿಗೆ ನವೆಂಬರ್ ಒಂದರಂದು ತೆರೆಗಾಣಲು ತಯಾರಾಗಿದೆ. ದಯಾಳ್ ಚಿತ್ರಗಳೆಂದ ಮೇಲೆ ಪ್ರೇಕ್ಷಕರಲ್ಲೊಂದು ಕುತೂಹಲ ಇದ್ದೇ ಇರುತ್ತದೆ. ಅದಕ್ಕೆ ಕಾರಣವಾಗಿರೋದು ಇದುವರೆಗೂ ಅವರು ಸೋಕುತ್ತಾ ಬಂದಿರುವ ಭಿನ್ನ ಕಥಾ ಹಂದರ. ಯಾರಿಗೇ ಆದರೂ ಇದು ಆರ್ಟ್ ಮೂವಿಗೆ ಮಾತ್ರವೇ ಹೊಂದಿಕೊಳ್ಳುವ ಕಥೆ ಎಂಬುದಕ್ಕೂ ಅವರು ಕಮರ್ಶಿಯಲ್ ಟಚ್ ಕೊಟ್ಟು...

ಟ್ರೇಲರ್‌ನಲ್ಲಿ ಕಂಡಿದ್ದು ಭಿನ್ನ ಕಥೆಯ ರಂಗನಾಯಕಿ!

3 months ago

ಬೆಂಗಳೂರು: ನಿರ್ದೇಶಕ ದಯಾಳ್ ಪದ್ಮನಾಭನ್ ಯಾವ ಚಿತ್ರವನ್ನೇ ಮಾಡಿದರೂ ವಿಶಿಷ್ಟವಾದ ಕಥೆಯನ್ನೇ ಕೈಗೆತ್ತಿಕೊಂಡಿರುತ್ತಾರೆಂಬ ನಂಬಿಕೆ ಪ್ರೇಕ್ಷಕರಲ್ಲಿದೆ. ಇತ್ತೀಚೆಗೆ ತೆರೆಗಂಡಿದ್ದ ತ್ರಯಂಬಕಂ ಚಿತ್ರದವರೆಗೂ ಅವರು ಆ ನಂಬಿಕೆಯನ್ನು ಹುಸಿಗೊಳಿಸಿದ್ದೇ ಇಲ್ಲ. ಇದೀಗ ಅವರು ರಂಗನಾಯಕಿ ಎಂಬ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಅದರ ಟ್ರೇಲರ್...

ಸಿಂಗನಿಗೆ ಟಾಂಗ್ ಕೊಡೋ ರವಿಶಂಕರ್ ನೀವಂದುಕೊಂಡಂತಿಲ್ಲ!

4 months ago

ಬೆಂಗಳೂರು: ಕನ್ನಡ ಚಿತ್ರರಂಗವನ್ನು ತನ್ನ ಅಗಾಧ ಪ್ರತಿಭೆಯ ಮೂಲಕವೇ ಆವರಿಸಿಕೊಂಡಿರುವ ಖ್ಯಾತ ಖಳನಟ ರವಿಶಂಕರ್. ಕಿಚ್ಚ ಸುದೀಪ್ ಅಭಿನಯದ ಕೆಂಪೇಗೌಡ ಚಿತ್ರದ ಮೂಲಕ ಖಳನಾಗಿ ಅಬ್ಬರಿಸಲಾರಂಭಿಸಿದ್ದ ರವಿಶಂಕರ್ ಆ ನಂತರ ತಿರುಗಿ ನೋಡಿದ್ದೇ ಇಲ್ಲ. ಈ ಹಾದಿಯಲ್ಲಿ ವೈವಿಧ್ಯಮಯ ಪಾತ್ರಗಳ ರೂವಾರಿಯಾಗಿ ಸಾಗಿ...

‘ಸಿಂಗ’ನಿಗೆ ಸಾಥ್ ಕೊಟ್ಟ ತಾರಾ ಪಾತ್ರ ಹೇಗಿದೆ ಗೊತ್ತಾ?

4 months ago

ಬೆಂಗಳೂರು: ಉದಯ್ ಮೆಹ್ತಾ ನಿರ್ಮಾಣದ ಸಿಂಗ ತೆರೆಗಾಣಲು ದಿನಗಣನೆ ಶುರುವಾಗಿದೆ. ಎಲ್ಲ ದಿಕ್ಕುಗಳಿಂದಲೂ ಪ್ರೇಕ್ಷಕರನ್ನು ಆವರಿಸಿಕೊಂಡಿರೋ ಈ ಸಿನಿಮಾ ಅದ್ಧೂರಿ ತಾರಾಗಣದೊಂದಿಗೆ, ಅಚ್ಚರಿದಾಯಕ ಪಾತ್ರಗಳೊಂದಿಗೆ, ಮಜವಾದೊಂದು ಹಳ್ಳಿ ಹಿನ್ನೆಲೆಯ ಕಥೆಯೊಂದಿಗೆ ಇದೇ ತಿಂಗಳ ಹತ್ತೊಂಬತ್ತರಂದು ಪ್ರೇಕ್ಷಕರನ್ನು ಮುಖಾಮುಖಿಯಾಗಲಿದೆ. ಈ ಹಿಂದೆ ರಾಮ್...

ಲಂಗ ದಾವಣಿಯಲ್ಲಿ ‘ಸಿಂಗ’ನ ಸಖಿಯಾದ ನಾಗಿಣಿ!

4 months ago

ಬೆಂಗಳೂರು: ಚಿರಂಜೀವಿ ಸರ್ಜಾ ಸಿನಿ ಯಾನದಲ್ಲಿ ಮಹತ್ವದ ಮೈಲಿಗಲ್ಲಾಗಿ ದಾಖಲಾಗುವ ಭರವಸೆ ಬಿತ್ತಿರೋ ಚಿತ್ರ ಸಿಂಗ. ವಿಜಯ್ ಕಿರಣ್ ನಿರ್ದೇಶನದ, ಉದಯ್ ಮೆಹ್ತಾ ನಿರ್ಮಾಣ ಮಾಡಿರುವ ಸಿಂಗ ಇದೇ ಹತ್ತೊಂಬತ್ತರಂದು ತೆರೆ ಕಾಣುತ್ತಿದೆ. ಅದಾಗಲೇ ಪ್ರೇಕ್ಷಕ ವಲಯದಲ್ಲಿ ನೋಡಲೇ ಬೇಕೆಂಬಂಥಾ ತಹ...

ಬ್ರಹ್ಮಚಾರಿಯ ಬರ್ತ್ ಡೇಗೆ ಫಸ್ಟ್ ನೈಟ್ ಟೀಸರ್ ಗಿಫ್ಟ್!

5 months ago

ಉದಯ್ ಕೆ ಮೆಹ್ತಾ ನಿರ್ಮಾಣದ ಬ್ರಹ್ಮಚಾರಿ ಚಿತ್ರದ ಟೀಸರ್ ಲಾಂಚ್ ಆಗಿದೆ. ಈ ಚಿತ್ರದಲ್ಲಿ ನಾಯಕನಾಗಿ ನಟಿಸಿರುವ ನೀನಾಸಂ ಸತೀಶ್ ಹುಟ್ಟುಹಬ್ಬದ ಕೊಡುಗೆಯಾಗಿ ಈ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಈ ಮೂಲಕ ಭರ್ಜರಿ ನಗುವಿಗೆ ಮೋಸವಿಲ್ಲದ, ಮನೋರಂಜನಾತ್ಮಕ ಚಿತ್ರವೊಂದರ ಮೂಲಕ ಸತೀಶ್...

ಟ್ರೈಲರ್ ಮೂಲಕ ದುಷ್ಟರ ವಿರುದ್ಧ ಸಿಡಿದೆದ್ದ ಸಿಂಗ!

5 months ago

ಬೆಂಗಳೂರು: ಉದಯ್ ಮೆಹ್ತಾ ನಿರ್ಮಾಣ ಮಾಡಿರುವ ಸಿಂಗ ಚಿರಂಜೀವಿ ಸರ್ಜಾ ಮಾಸ್ ಲುಕ್ಕಲ್ಲಿ ಮಿಂಚಿರೋ ಸೂಚನೆ ಈ ಹಿಂದೆಯೇ ಸಿಕ್ಕಿತ್ತು. ಪೋಸ್ಟರ್ ಮೂಲಕವೇ ಅದು ಬಯಲಾಗಿತ್ತು. ಇದೀಗ ಈ ಚಿತ್ರದ ಟ್ರೈಲರ್ ಲಾಂಚ್ ಆಗಿದೆ. ಈ ಮೂಲಕವೇ ಚಿರು ನಿರ್ವಹಿಸಿರೋ ಪಾತ್ರದ...