Monday, 22nd July 2019

3 days ago

ಜಿಂಕೆಮರಿಗೆ ಸ್ತನ್ಯಪಾನ ಮಾಡಿಸಿದ ಮಹಿಳೆ: ಫೋಟೋ ವೈರಲ್

ಜೈಪುರ: ಬಿಷ್ಣೋಯಿ ಸಮುದಾಯದ ಮಹಿಳೆಯೊಬ್ಬರು ಜಿಂಕೆ ಮರಿಗೆ ಸ್ತನ್ಯಪಾನ ಮಾಡಿಸಿದ ಫೋಟೋವೊಂದು ವೈರಲ್ ಆಗುತ್ತಿದೆ. ಐಎಫ್‍ಎಸ್ ಅಧಿಕಾರಿ ಪ್ರವೀಣ್ ಕಾಸ್ವಾನ್ ಅವರು ತಮ್ಮ ಟ್ವಿಟ್ಟರಿನಲ್ಲಿ ಮಹಿಳೆ ಜಿಂಕೆಮರಿಗೆ ಸ್ತನ್ಯಪಾನ ಮಾಡಿಸುವ ಫೋಟೋ ಹಾಕಿದ್ದಾರೆ. “ಬಿಷ್ಣೋಯಿ ಸಮುದಾಯ ಈ ರೀತಿ ಪ್ರಾಣಿಗಳನ್ನು ನೋಡಿಕೊಳ್ಳುತ್ತೆ. ಈ ಪ್ರಾಣಿಗಳು ಅವರಿಗೆ ತಮ್ಮ ಮಕ್ಕಳಿಗಿಂತ ಕಡಿಮೆ ಇಲ್ಲ. ಮಹಿಳೆ ಜಿಂಕೆಗೆ ಹಾಲು ಉಣಿಸುತ್ತಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ. This is how #bishnoi community in Jodhpur cares for animals. These […]

6 days ago

ಅಧಿಕಾರಿಯನ್ನು ಭ್ರಷ್ಟ ಎಂದ ಬಿಜೆಪಿ ಮೇಯರ್ ವಿರುದ್ಧ ಕೇಸ್

ಲಕ್ನೋ: ಅಧಿಕಾರಿಯನ್ನು ಭ್ರಷ್ಟ ಎಂದು ಕರೆದಿದ್ದಕ್ಕೆ ಉತ್ತರ ಪ್ರದೇಶದ ಬರೇಲಿಯ ಮೇಯರ್ ವಿರುದ್ಧ ಕೇಸ್ ದಾಖಲಾಗಿದೆ. ಬರೇಲಿಯ ಬಿಜೆಪಿ ಮೇಯರ್ ಉಮೇಶ್ ಗೌತಮ್ ಅವರು, ನಗರ ಆರೋಗ್ಯ ಅಧಿಕಾರಿ ಸಂಜೀವ್ ಪ್ರಾದ್ ಅವರಿಗೆ ಬಾಯಿಗೆ ಬಂದಂತೆ ಬೈದು, ಭ್ರಷ್ಟ ಎಂದು ಕರೆದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಕುರಿತು ಅಧಿಕಾರಿ ಸಂಜೀವ್ ಪ್ರಾದ್ ಅವರು...

ಯಾರ ಮಗ ಆಗಿದ್ದರೂ ಸರಿ ಪಕ್ಷದಿಂದ ಹೊರಗೆ ಹಾಕಿ: ಮೋದಿ ಕೆಂಡಾಮಂಡಲ

3 weeks ago

ನವದೆಹಲಿ: ಇತ್ತೀಚೆಗೆ ಅಧಿಕಾರಿಯನ್ನು ಕ್ರಿಕೆಟ್ ಬ್ಯಾಟ್‍ನಿಂದ ಹೊಡೆದು ಅವಮಾನಿಸಿದ್ದ ಬಿಜೆಪಿಯ ಹಿರಿಯ ನಾಯಕ ಕೈಲಾಶ್ ವಿಜಯ್‍ವರ್ಗಿಯಾ ಅವರ ಮಗ ಹಾಗೂ ಶಾಸಕ ಆಕಾಶ್ ವಿಜಯ್‍ವರ್ಗಿಯಾ ವಿರುದ್ಧ ಪ್ರಧಾನಿ ಮೋದಿ ಕೆಂಡಾಮಂಡಲರಾಗಿದ್ದು, ಯಾರ ಮಗ ಆಗಿದ್ದರೂ ಸರಿ, ಪಕ್ಷದಿಂದ ಹೊರ ಹಾಕಿ ಎಂದು...

ಜನರ ಸಮಸ್ಯೆಗಳಿಗೆ ಸ್ಪಂದನೆ ನೀಡದ ಅಧಿಕಾರಿಗಳಿಗೆ ಮೂಡಬಿದಿರೆ ಶಾಸಕರಿಂದ ತರಾಟೆ

3 weeks ago

ಮಂಗಳೂರು: ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದನೆ ನೀಡದ ಮೂಡಬಿದಿರೆ ನಾಡ ಕಚೇರಿಯ ಅಧಿಕಾರಿಗಳನ್ನು ಶಾಸಕ ಉಮಾನಾಥ ಕೋಟ್ಯಾನ್ ತರಾಟೆಗೆ ತೆಗೆದುಕೊಂಡಿದ್ದಾರೆ. ಸಾರ್ವಜನಿಕರ ಕುಂದು ಕೊರತೆ ನೀಗಿಸಲು ಅಧಿಕಾರಿಗಳು ಮೀನಾ ಮೇಷ ಎಣಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಶಾಸಕ ಉಮಾನಾಥ ಕೋಟ್ಯಾನ್ ಅವರು ಏಕಾಏಕಿ...

ನಾನು ಮತ್ತೆ ಬ್ಯಾಟಿಂಗ್ ಮಾಡದಂತೆ ಪ್ರಾರ್ಥಿಸುತ್ತೇನೆ: ಬಿಜೆಪಿ ಶಾಸಕ

3 weeks ago

– ಅಧಿಕಾರಿಗೆ ಬ್ಯಾಟ್‍ನಿಂದ ಹೊಡೆದಿದ್ದ ಶಾಸಕನಿಗೆ ಜಾಮೀನು ಭೋಪಾಲ್: ನಾನು ಮತ್ತೆ ಬ್ಯಾಟಿಂಗ್ ಮಾಡದಂತೆ ಪ್ರಾರ್ಥಿಸುತ್ತೇನೆ ಎಂದು ಬಿಜೆಪಿ ಶಾಸಕ ಆಕಾಶ್ ವಿಜಯ್‍ವರ್ಗಿ ಅವರು, ಪಕ್ಷದ ಕಾರ್ಯಕರ್ತರಿಗೆ ತಿಳಿಸಿದ್ದಾರೆ. ಮಧ್ಯಪ್ರದೇಶದ ಬಿಜೆಪಿ ಹಿರಿಯ ನಾಯಕ ಕೈಲಾಶ್ ವಿಜಯ್‍ವರ್ಗಿಯ ಅವರ ಪುತ್ರ, ಇಂದೋರ್-3...

ಮಹಿಳಾ ಅರಣ್ಯಾಧಿಕಾರಿ ಮೇಲೆ ಟಿಆರ್‌ಎಸ್ ಕಾರ್ಯಕರ್ತರಿಂದ ಹಲ್ಲೆ

3 weeks ago

– ಒತ್ತುವರಿ ಜಮೀನಿನಲ್ಲಿ ಸಸಿ ನೆಡಲು ವಿರೋಧ ವಿಜಯವಾಡ: ಒತ್ತುವರಿ ಜಮೀನಿನಲ್ಲಿ ಸಸಿ ನೆಡುತ್ತಿದ್ದ ಮಹಿಳಾ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿ ಮೇಲೆ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಕಾರ್ಯಕರ್ತರು ಹಲ್ಲೆ ಮಾಡಿರುವ ಘಟನೆ ಕೊಮಪಂ ಭೀಮ್ ಅಸೀಫಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಕಾಗಜ್‍ನಗರ...

ನಿಮ್ಮನ್ನ ಬೈದು ನಮಗೆ ಬಿಪಿ ಬರುತ್ತೆ, ದನಕಾಯೋಕೆ ಹೋಗಿ – ಅಧಿಕಾರಿಗೆ ಜಿ.ಪಂ ಅಧ್ಯಕ್ಷ ಕ್ಲಾಸ್

4 weeks ago

– ಕೆಲಸ ಮಾಡಕ್ಕೆ ಆಗಲ್ಲ ಅಂದ್ರೆ ಟ್ರಾನ್ಸ್ಫರ್ ಮಾಡಿಸಿಕೊಂಡು ಹೋಗಿ ಚಿಕ್ಕಬಳ್ಳಾಪುರ: “ಥೂ ನಿಮ್ಮನ್ನ ಬೈದು ನಮಗೆ ಬಿಪಿ ಬರುತ್ತೆ. ದನಕಾಯೋಕೆ ಹೋಗಿ, ಕೆಲಸ ಮಾಡಕೆ ಆಗಲ್ಲ ಅಂದರೆ ವರ್ಗಾವಣೆ ಮಾಡಿಸಿಕೊಂಡು ಹೋಗಿ” ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ ಸಾಮಾನ್ಯ ಸಭೆಯಲ್ಲಿ...

ಐಪಿಎಸ್ ಪ್ರೊಬೆಷನರಿ ಅಧಿಕಾರಿ ಸೋಗಿನಲ್ಲಿ ಮಹಿಳೆಯಿಂದ ಯೋಧನಿಗೆ ವಂಚನೆ

1 month ago

ಮೈಸೂರು: ಜಿಲ್ಲೆಯಲ್ಲಿ ಐಪಿಎಸ್ ಪ್ರೊಬೆಷನರಿ ಅಧಿಕಾರಿಯ ಸೋಗಿನಲ್ಲಿ ಮಹಿಳೆಯೊಬ್ಬಳು ವಂಚಿಸಿದ್ದಾಳೆ. ಹೀಗೆ ವಂಚಿಸುತ್ತಿದ್ದ ಮಹಿಳೆಯನ್ನು ಹುಣಸೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲಾವಣ್ಯ ಭಾನು ವಂಚನೆ ಮಾಡಿದ ಮಹಿಳೆ. ಲಾವಣ್ಯ ಹುಣಸೂರಿನ ಕಲ್ಕುಣಿಕೆ ನಿವಾಸಿಯಾಗಿದ್ದು, ಹೆಚ್.ಡಿ ಕೋಟೆ ತಾಲೂಕಿನ ಹೆಬ್ಬಲಕುಪ್ಪೆ ಗ್ರಾಮದ ಯೋಧ...