Thursday, 18th July 2019

Recent News

12 months ago

ಕೊಪ್ಪಳದಲ್ಲಿ ಎಗ್ಗಿಲ್ಲದೇ ಸಾಗುತ್ತಿದೆ ಆರ್ ಟಿಓ ಅಧಿಕಾರಿಗಳ ಹಗಲು ದರೋಡೆ!

ಕೊಪ್ಪಳ: ಕೂಕನಪಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ತಪಾಸಣೆ ನೆಪದಲ್ಲಿ ಆರ್ ಟಿಓ ಅಧಿಕಾರಿಗಳು ಹಗಲು ದರೋಡೆ ನಡೆಸುತ್ತಿದ್ದಾರೆ. ಕೊಪ್ಪಳ ತಾಲೂಕಿನ ಕೂಕನಪಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಆರ್ ಟಿಒ ಅಧಿಕಾರಿಗಳು ತಪಾಸಣೆ ನೆಪದಲ್ಲಿ ಲೂಟಿ ಮಾಡುತ್ತಿದ್ದಾರೆ ಎನ್ನುವ ಆರೋಪಗಳು ಗಂಭೀರವಾಗಿ ಕೇಳಿಬರುತ್ತಿವೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡುವ ಪ್ರತಿಯೊಂದು ಲಾರಿಗಳನ್ನು ನಿಲ್ಲಿಸಿ ದಾಖಲಾತಿ ತಪಾಸಣೆ ನೆಪದಲ್ಲಿ ಚಾಲಕರಿಂದ ರಾಜಾರೋಷವಾಗಿ ಹಣ ಲೂಟಿ ಮಾಡುತ್ತಿರುವ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿವೆ. ಆರ್ ಟಿಓ ಅಧಿಕಾರಿಗಳು ಎಲ್ಲಾ […]

12 months ago

ಪ್ರತ್ಯೇಕ ಎರಡು ಕಡೆ ಐಟಿ ದಾಳಿ – 10 ಕೋಟಿ ನಗದು, 50ಕೆಜಿ ಚಿನ್ನ ವಶ

ಲಕ್ನೋ: ಆದಾಯ ತೆರಿಗೆ ಇಲಾಖೆ ನಗರದಲ್ಲಿ ಎರಡು ಕಡೆ ದಾಳಿ ಮಾಡಿದ್ದು, ಬರೋಬ್ಬರಿ 50 ಕೆಜಿ ಚಿನ್ನ ಮತ್ತು 10 ಕೋಟಿ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ. ಉತ್ತರಪ್ರದೇಶದ ಲಕ್ನೋದಲ್ಲಿ ಐಟಿ ದಾಳಿ ನಡೆದಿದೆ. ಕನ್ಹೈಯ್ ಲಾಲ್ ರಸ್ತೋಗಿ ಮತ್ತು ಸಂಜಯ್ ರಸ್ತೋಗಿ ಅವರ ಆಸ್ತಿ ಮತ್ತು ರಾಜ ಬಜಾರ್ ಮೇಲೆ ಐಟಿ ಅಧಿಕಾರಿಗಳು ಸತತ 36...

ನಂಜನಗೂಡಿನ ಗೋದಾಮಿಯಲ್ಲಿ ಒಂದು ಸಾವಿರ ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿ ನಾಪತ್ತೆ

1 year ago

ಮೈಸೂರು: ನಂಜನಗೂಡಿನ ಆಹಾರ ಇಲಾಖೆಯ ಗೊದಾಮಿನಲ್ಲಿ ಒಂದು ಸಾವಿರ ಕ್ವಿಂಟಾಲ್ ಅನ್ನ ಭಾಗ್ಯ ಅಕ್ಕಿ ನಾಪತ್ತೆಯಾಗಿದೆ. ಬೆಂಗಳೂರಿನಿಂದ ಆಹಾರ ಇಲಾಖೆಯ ಗೋದಾಮಿನ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ 50 ಕೆ.ಜಿ.ತೂಕದ 2000 ಮೂಟೆಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ....

ಕೆಡಿಪಿ ಸಭೆಯಲ್ಲಿ ಅಧಿಕಾರಿಗಳ ದುರ್ವರ್ತನೆ: ವಾಟ್ಸಪ್‍ನಲ್ಲೇ ಅಧಿಕಾರಿಯ ಲವ್ವಿ-ಡವ್ವಿ!

1 year ago

ಚಿತ್ರದುರ್ಗ: ಜಿಲ್ಲಾ ಪಂಚಾಯತ್ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳು ದುರ್ವರ್ತನೆ ತೋರಿದ್ದು, ಕೇವಲ ನೆಪಮಾತ್ರಕ್ಕೆ ಸಭೆಗೆ ಹಾಜರಿರುವಂತೆ ವರ್ತಿಸಿದ್ದಾರೆ. ಕೆಲವು ಅಧಿಕಾರಿಗಳು ವಾಟ್ಸಪ್ ನಲ್ಲೇ ಲವ್ವಿ-ಡವ್ವಿ ನಡೆಸುವಲ್ಲಿ ನಿರತರಾಗಿದ್ದಾರೆ. ಇಂದು ನಗರದ ಜಿಲ್ಲಾ ಪಂಚಾಯತ್‍ನ ಕೆಡಿಪಿ ಸಭೆಯು ಅಧಿಕಾರಿಗಳ ದುರ್ವರ್ತನೆಗೆ ಸಾಕ್ಷಿಯಾಗಿದೆ. ಜನರ...

ಡಿವೈಎಸ್‍ಪಿ ಪತ್ರ-ಯಾವುದೇ ತೊಂದರೆ ಇದ್ದರೂ ನೇರವಾಗಿ ನನ್ನನ್ನು ಭೇಟಿ ಮಾಡಿ: ಸಿಎಂ

1 year ago

ಬೆಂಗಳೂರು: ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ನನ್ನನ್ನು ಭೇಟಿ ಮಾಡಿ, ಆತುರ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ ಎಂದು ಸಿಎಂ ಕುಮಾರಸ್ವಾಮಿಯವರು ಅಧಿಕಾರಿಗಳಿಗೆ ತಿಳಿಸಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ನಡೆಯುತ್ತಿರುವ ತಾರತಮ್ಯ ವಿಚಾರವಾಗಿ ಡಿವೈಎಸ್‍ಪಿಯವರು ಡಿಜಿಐಜಿಪಿಯವರಿಗೆ ಪತ್ರ ಬರೆದ ಹಿನ್ನೆಲೆಯಲ್ಲಿ ಗೃಹಕಚೇರಿ ಕೃಷ್ಣಾದಲ್ಲಿ ಪ್ರತಿಕ್ರಿಯಿಸಿದ ಅವರು, ಡಿಜಿ...

ಬೆಂಗ್ಳೂರು ಎಚ್‍ಎಎಲ್ ಡಂಪಿಂಗ್ ಯಾರ್ಡ್ ಬಳಿ ಸ್ಫೋಟ – ಆತಂಕಗೊಂಡ ಸ್ಥಳೀಯರು

1 year ago

ಬೆಂಗಳೂರು: ಕಸದ ಡಂಪಿಂಗ್ ಯಾರ್ಡ್ ನಲ್ಲಿ ಸ್ಫೋಟ ಸಂಭವಿಸಿ ಭೂಮಿ ನಡುಗಿದ ಘಟನೆ ಬೆಂಗಳೂರಿನ ಹೆಚ್‍ಎಎಲ್ ನಲ್ಲಿ ನಡೆದಿದೆ. ಇಂದು ಸಂಜೆ 4.30 ರ ಸುಮಾರಿನಲ್ಲಿ ಎಲ್.ಎನ್. ಶಾಸ್ತ್ರಿ ನಗರದಲ್ಲಿ ಈ ಸ್ಫೋಟ ಸಂಭವಿಸಿದ್ದು ಸ್ಥಳೀಯರಲ್ಲಿ ನಡುಕವನ್ನು ಉಂಟುಮಾಡಿತ್ತು. ಹೆಚ್‍ಎಎಲ್ ಕಂಪನಿ...

ಸಚಿವರ ಸನ್ಮಾನ ಕಾರ್ಯಕ್ರಮದಲ್ಲಿ ಪವರ್ ಕಟ್- ಅಧಿಕಾರಿಗಳ ವಿರುದ್ಧ ಬಂಡೆಪ್ಪ ಕಾಶಂಪುರ್ ಗರಂ

1 year ago

ಬೀದರ್: ಸನ್ಮಾನ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡುವಾಗ ಎರಡು ಬಾರಿ ಕರೆಂಟ್ ಕಟ್ಟಾಗಿದ್ದಕ್ಕೆ ಜೆಸ್ಕಾಂ ಅಧಿಕಾರಿಗಳ ವಿರುದ್ಧ ಸಹಕಾರ ಸಚಿವ ಬಂಡೆಪ್ಪ ಕಾಶಂಪುರ್ ಗರಂ ಆಗಿದ್ದ ಘಟನೆ ಬೀದರ್‍ ರಂಗಮಂದಿರದಲ್ಲಿ ನಡೆದಿದೆ. ಇಂದು ಸಚಿವರಿಗೆ ದಲಿತ ಪರ ಸಂಘಟನೆಗಳಿಂದ ಸನ್ಮಾನ ಕಾರ್ಯಕ್ರಮ ಅಯೋಜನೆ...

ರೈತ ಸಂಪರ್ಕ ಕೇಂದ್ರ ಅಧಿಕಾರಿಗಳಿಂದ ಅಕ್ರಮ: ಶಾಸಕ ದೇವಾನಂದ ತರಾಟೆ

1 year ago

ವಿಜಯಪುರ: ರೈತ ಸಂಪರ್ಕ ಕೇಂದ್ರವೊಂದಕ್ಕೆ ನಾಗಠಾಣ ಜೆಡಿಎಸ್ ಶಾಸಕ ದೇವಾನಂದ ಚವ್ಹಾಣ ಅವರು ದಿಢೀರ್ ಭೇಟಿ ನೀಡಿದ್ದು, ಅಲ್ಲಿ ನಡೆಯುತ್ತಿದ್ದ ಅಕ್ರಮಗಳನ್ನು ಬಯಲಿಗೆಳೆದಿದ್ದಾರೆ. ಜಿಲ್ಲೆಯ ಇಂಡಿ ತಾಲೂಕಿನ ಚಡಚಣ ರೈತ ಸಂಪರ್ಕ ಕೇಂದ್ರದಲ್ಲಿ ರೈತರ ಶೋಷಣೆ ನಡೆಯುತ್ತಿದೆ ಎಂಬ ಮಾಹಿತಿಯನ್ನು ಶಾಸಕ...