Tuesday, 15th October 2019

Recent News

3 weeks ago

ಎಂಪಿ ಹನಿ ಟ್ರ್ಯಾಪ್ – ರಾಜಕಾರಣಿಗಳು, ಅಧಿಕಾರಿಗಳ ಸಾವಿರಕ್ಕೂ ಅಧಿಕ ವಿಡಿಯೋಗಳು ಪತ್ತೆ

ಭೋಪಾಲ್: ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸುತ್ತಿರುವ ಮಧ್ಯಪ್ರದೇಶದ ಹನಿ ಟ್ರ್ಯಾಪ್ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಅಚ್ಚರಿಯ ಮಾಹಿತಿ ಬಹಿರಂಗವಾಗುತ್ತಿದೆ. ಇನ್ನೂ ಭಯಾನಕ ವಿಷಯವೆಂದರೆ ರಾಜಕಾರಣಿಗಳು ಹಾಗೂ ಅಧಿಕಾರಿಗಳ ಒಟ್ಟು 1,000 ವಿಡಿಯೋಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಎಸ್‍ಐಟಿ ಅಧಿಕಾರಿಗಳು ತಿಳಿಸಿದ್ದಾರೆ. ಒಟ್ಟು ಮೂರು ರಾಜ್ಯಗಳಲ್ಲಿರುವ ಈ ಗ್ಯಾಂಗ್‍ನ ಸದಸ್ಯರ ಬಳಿ ಈ ಒಂದು ಸಾವಿರಕ್ಕೂ ಅಧಿಕ ವಿಡಿಯೋಗಳಿದ್ದು, ಮಧ್ಯಪ್ರದೇಶ, ಛತ್ತಿಸ್‍ಗಡ ಹಾಗೂ ಮಹಾರಾಷ್ಟ್ರಗಳಲ್ಲಿನ ಸದಸ್ಯರ ಬಳಿ ಇವೆ ಎಂದು ಎಸ್‍ಐಟಿ ತನಿಖೆ ವೇಳೆ ಬಹಿರಂಗವಾಗಿದೆ. ಈ ಹನಿ […]

3 weeks ago

ಬಾಲಿವುಡ್ ನಟಿಯರು ಬೇಡ, ಕಾಲೇಜ್‍ ಹುಡುಗಿಯರು ಬೇಕು – ಬಯಲಾಯ್ತು ರಾಜಕಾರಣಿಗಳ ಮುಖ

– ಮಧ್ಯಮ ವರ್ಗದ ಹುಡುಗಿಯರಿಗೆ ಐಷಾರಾಮಿ ಜೀವನದ ಆಮಿಷ – ಪೋಷಕರಿಗೆ ತಿಳಿಸದಂತೆ ಬ್ಲ್ಯಾಕ್‍ಮೇಲ್ – ಐಎಎಸ್, ಐಪಿಎಸ್ ಅಧಿಕಾರಿಗಳ ವರ್ಗಾವಣೆಯಲ್ಲೂ ಕಿಂಗ್‍ಪಿನ್ ಭಾಗಿ ಭೋಪಾಲ್: ಮಧ್ಯಪ್ರದೇಶದ ರಾಜಕಾರಣಿಗಳು, ಉನ್ನತ ಅಧಿಕಾರಿಗಳಿಗೆ ಖೆಡ್ಡಾ ತೋಡಿ ದೇಶದಲ್ಲೇ ಭಾರೀ ಸಂಚಲನ ಮೂಡಿಸುತ್ತಿರುವ ಹನಿಟ್ರ್ಯಾಪ್ ಪ್ರಕರಣದ ತನಿಖೆಯ ವೇಳೆ ಮತ್ತಷ್ಟು ಸ್ಫೋಟಕ ವಿಚಾರಗಳು ಬಯಲಾಗುತ್ತಿದೆ. ಇದೀಗ ಇನ್ನೂ ಅಚ್ಚರಿ...

ವರ್ಗಾವಣೆ ಪರ್ವ- ಸಿಎಂ ಆಪರೇಷನ್ ಕಾರ್ಯಾಚರಣೆ ಹಿಂದಿದೆ ರಹಸ್ಯ

4 weeks ago

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರ ಬಂದಾಗಿನಿಂದ ವರ್ಗಾವಣೆ ಸದ್ದು ಮಾಡುತ್ತಿದೆ. ಸಿಎಂ ಸಚಿವಾಲಯ ಸೇರಿದಂತೆ ಬೇರೆ ಇಲಾಖೆಗಳಲ್ಲಿ ವರ್ಗಾವಣೆ ಪರ್ವ ಮುಂದುವರಿದಿದೆ. ಈಗಾಗಲೇ 250ಕ್ಕೂ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸಿಎಂ ಆಯಾ ಸ್ಥಳಕ್ಕೆ ಹೊಸಬರನ್ನು ತಂದಿದ್ದಾರೆ. ಸಿಎಂ ಸಚಿವಾಲಯ, ಆಯಕಟ್ಟಿನ ಸ್ಥಳಗಳು,...

ಕೆಎಸ್ಆರ್‌ಟಿಸಿ ಬಸ್ ಪಲ್ಟಿ – ತಪ್ಪಿದ ಭಾರೀ ಅನಾಹುತ

4 weeks ago

ಕೊಪ್ಪಳ: ಕೆಎಸ್ಆರ್‌ಟಿಸಿ ಬಸ್ ಪಲ್ಟಿಯಾಗಿ ಭಾರೀ ಅನಾಹುತವೊಂದು ತಪ್ಪಿದ ಘಟನೆ ಕಾರಟಗಿ ತಾಲೂಕಿನ ಮರ್ಲಾನಹಳ್ಳಿ ಬಳಿ ನಡೆದಿದೆ. ಇಂದು ಬೆಳ್ಳಂಬೆಳಗ್ಗೆ ಬಸ್ ರಸ್ತೆ ಪಕ್ಕಕ್ಕೆ ಉರುಳಿದ ಪರಿಣಾಮ ಐವರಿಗೆ ಗಾಯವಾಗಿದ್ದು, ಇಬ್ಬರು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಸದ್ಯ ಗಾಯಾಳುಗಳನ್ನು ಗಂಗಾವತಿ ಆಸ್ಪತ್ರೆಗೆ ದಾಖಲಿಸಿ...

ಪ್ರತಿಭಟನೆಗೆ ಬಂದವರೇ ರಸ್ತೆ ಸರಿಮಾಡಿದ್ರು

4 weeks ago

ಕಾರವಾರ: ಮಳೆಯಿಂದ ಹೊಂಡ, ಗುಂಡಿಗಳಾದ ರಸ್ತೆ ಸರಿಪಡಿಸಿ ಎಂದು ಪ್ರತಿಭಟನೆಗೆ ಬಂದ ಗ್ರಾಮಸ್ಥರೇ ತಮ್ಮೂರಿನ ರಸ್ತೆ ಸರಿಪಡಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಉದ್ಯಮ ನಗರದಲ್ಲಿ ನಡೆದಿದೆ. ಅಧಿಕ ಮಳೆಯಿಂದ ಉದ್ಯಮ ನಗರದ ಯಲ್ಲಾಪುರ ತಟಗಾರ ರಸ್ತೆ ಗುಂಡಿಗಳು ಬಿದ್ದು...

ಶಾಲೆಯಲ್ಲಿ ನಿಗೂಢವಾಗಿ ಬೀಳುವ ಕಲ್ಲುಗಳಿಂದ ತಾತ್ಕಾಲಿಕ ಮುಕ್ತಿ

4 weeks ago

ಬಾಗಲಕೋಟೆ: ಕಳೆದ ಒಂದು ತಿಂಗಳಿನಿಂದ ಶಾಲೆಯಲ್ಲಿ ನಿಗೂಢವಾಗಿ ಬೀಳುತ್ತಿದ್ದ ಪ್ರಕರಣಕ್ಕೆ ಸ್ವಲ್ಪ ರಿಲೀಫ್ ಸಿಕ್ಕಿದೆ. ಶಾಲೆಯಲ್ಲಿನ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಗ್ರಾಮಸ್ಥರು ಕೊಂಚ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಶಾಲೆಯಲ್ಲಿ ಅದೃಶ್ಯವಾಗಿ ಬೀಳುತ್ತಿದ್ದ ಕಲ್ಲುಗಳಿಗೆ ಈಗ ಬ್ರೆಕ್ ಬಿದ್ದಿದೆ. ಆದರೆ ಇದರ ಹಿಂದಿನ...

ಚಾಲಕರಿಗೆ ಅವಧಿ ಮೀರಿದ ಮೆಡಿಕಲ್ ಕಿಟ್ ವಿತರಿಸಿದ ಕಾರ್ಮಿಕ ಇಲಾಖೆ

4 weeks ago

-ಕಿಟ್‍ಗಳ ಮೇಲೆ ಮಾಜಿ ಸಿಎಂ, ಸಚಿವರ ಹೆಸರೇ ಬದಲಾಗಿಲ್ಲ ಗದಗ: ಅವಧಿ ಮೀರಿದ ಚಿಕಿತ್ಸೆ ಕಿಟ್‍ನ್ನು ಚಾಲಕರಿಗೆ ನೀಡಿ ಗದಗದಲ್ಲಿ ಕಾರ್ಮಿಕ ಇಲಾಖೆ ಪ್ರಮಾದ ಎಸಗಿದೆ. ಅವಧಿ ಮೀರಿದ ಕಿಟ್‍ಗಳನ್ನ ನೀಡಿದ ಗದಗ ಜಿಲ್ಲಾ ಕಾರ್ಮಿಕ ಇಲಾಖೆ ವಿರುದ್ಧ ಚಾಲಕರು ಗರಂ...

ಸರ್ಕಾರ ಬಿದ್ರೂ ಮನೆ ಖಾಲಿ ಮಾಡದ ಮಾಜಿ ಸಚಿವರು

4 weeks ago

ಬೆಂಗಳೂರು: ಸರ್ಕಾರ ಹೋದ ಮೇಲೂ ಮಾಜಿ ಸಚಿವರು ಸರ್ಕಾರಿ ಬಂಗಲೆಯಲ್ಲೇ ಠಿಕಾಣಿ ಹೂಡಿದ್ದಾರೆ. ಸಮ್ಮಿಶ್ರ ಸರ್ಕಾರ ಬಿದ್ದು ಹೋದ ಮೇಲೆ ಅರ್ಧಕ್ಕರ್ಧ ಮಾಜಿ ಮಂತ್ರಿಗಳು ಇನ್ನು ಸರ್ಕಾರಿ ಬಂಗಲೆ ಖಾಲಿ ಮಾಡಿಲ್ಲ. ಅಲ್ಲದೆ ಲಕ್ಷಾಂತರ ರೂ. ಖರ್ಚು ಮಾಡಿ ವಾಸ್ತು ಪ್ರಕಾರ...