Sunday, 18th August 2019

Recent News

2 months ago

ಐಪಿಎಸ್ ಪ್ರೊಬೆಷನರಿ ಅಧಿಕಾರಿ ಸೋಗಿನಲ್ಲಿ ಮಹಿಳೆಯಿಂದ ಯೋಧನಿಗೆ ವಂಚನೆ

ಮೈಸೂರು: ಜಿಲ್ಲೆಯಲ್ಲಿ ಐಪಿಎಸ್ ಪ್ರೊಬೆಷನರಿ ಅಧಿಕಾರಿಯ ಸೋಗಿನಲ್ಲಿ ಮಹಿಳೆಯೊಬ್ಬಳು ವಂಚಿಸಿದ್ದಾಳೆ. ಹೀಗೆ ವಂಚಿಸುತ್ತಿದ್ದ ಮಹಿಳೆಯನ್ನು ಹುಣಸೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲಾವಣ್ಯ ಭಾನು ವಂಚನೆ ಮಾಡಿದ ಮಹಿಳೆ. ಲಾವಣ್ಯ ಹುಣಸೂರಿನ ಕಲ್ಕುಣಿಕೆ ನಿವಾಸಿಯಾಗಿದ್ದು, ಹೆಚ್.ಡಿ ಕೋಟೆ ತಾಲೂಕಿನ ಹೆಬ್ಬಲಕುಪ್ಪೆ ಗ್ರಾಮದ ಯೋಧ ಲೋಕೇಶ್ ಅವರನ್ನು ಮ್ಯಾಟ್ರಿಮೋನಿ ವೆಬ್‍ಸೈಟ್ ಮೂಲಕ ಪರಿಚಯ ಮಾಡಿಕೊಂಡಿದ್ದಳು. ಲಾವಣ್ಯ ತಾನು ಐಪಿಎಸ್ ಅಧಿಕಾರಿ ಎಂದು ಹೇಳಿ ಯೋಧ ಲೋಕೇಶ್ ಅವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡು ಲಕ್ಷಾಂತರ ರೂಪಾಯಿ ಹಣ ಪಡೆದುಕೊಂಡಿದ್ದಳು. ನಂತರ ಮದುವೆ […]

2 months ago

ಹುತಾತ್ಮನ ಮಗನನ್ನು ಎತ್ತಿಕೊಂಡು ಕಣ್ಣೀರು ಹಾಕಿದ ಹಿರಿಯ ಅಧಿಕಾರಿ

ಶ್ರೀನಗರ: ಜಮ್ಮು-ಕಾಶ್ಮೀರದ ಅನಂತ್‍ನಾಗ್‍ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಇನ್ಸ್ ಪೆಕ್ಟರ್ ಅರ್ಷದ್ ಖಾನ್ ಅವರ ಮಗನನ್ನು ಎತ್ತಿಕೊಂಡು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಕಣ್ಣೀರು ಹಾಕಿದ ಫೋಟೋವೊಂದು ವೈರಲ್ ಆಗುತ್ತಿದೆ. ಸೋಮವಾರ ಶ್ರೀನಗರದ ಜಿಲ್ಲಾ ಪೊಲೀಸ್ ಮಾರ್ಗದಲ್ಲಿ ನಡೆದ ಮಾರ್ಲಪಾಣಾ ಕಾರ್ಯಕ್ರಮದಲ್ಲಿ ಈ ಫೋಟೋವನ್ನು ಕ್ಲಿಕ್ಕಿಸಲಾಗಿದೆ. ಹಿರಿಯ ಅಧಿಕಾರಿ ಹಾಸೀಬ್ ಮುಗಲ್ ಹುತಾತ್ಮರಾದ ಅರ್ಷದ್ ಖಾನ್...

ಮೆಸ್ಕಾಂ ತೋಡಿದ್ದ ಹಳ್ಳಕ್ಕೆ ಬಿದ್ದು ನರಳಾಡಿದ ದನಕರು

3 months ago

ಚಿಕ್ಕಮಗಳೂರು: ವಿದ್ಯುತ್ ಇಲಾಖೆ ತೋಡಿದ್ದ ಗುಂಡಿಗೆ ಐದಾರು ದನಕರುಗಳು ಬಿದ್ದು ಇಡೀ ರಾತ್ರಿ ನರಳಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್‍ನಲ್ಲಿ ನಡೆದಿದೆ. ಚಿಕ್ಕಮಗಳೂರಿನ ಸುಭಾಷ್ ನಗರದಲ್ಲಿ ಮೆಸ್ಕಾಂ ಸಿಬ್ಬಂದಿ ಸುಮಾರು 10-15 ಅಡಿ ಆಳದ 20 ಗುಂಡಿಗಳನ್ನ ತೋಡಿದ್ದರು....

ಖಡಕ್ IPS ಅಧಿಕಾರಿ ಅಣ್ಣಾಮಲೈ ರಾಜೀನಾಮೆ..!

3 months ago

ಬೆಂಗಳೂರು: ಕರ್ನಾಟಕದ ‘ಸಿಂಗಂ’ ಎಂದೇ ಖ್ಯಾತಿ ಪಡೆದಿರುವ ಖಡಕ್ ಪೊಲೀಸ್ ಅಧಿಕಾರಿ ಅಣ್ಣಾಮಲೈ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ರಾಜಕೀಯ ಪ್ರವೇಶ ಮಾಡಲಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಬೆಂಗಳೂರು ದಕ್ಷಿಣ ಡಿಸಿಪಿ ಆಗಿ ಕಾರ್ಯನಿರ್ವಹಿಸುತ್ತಿರುವ ಅಣ್ಣಾಮಲೈ ಅವರು ರಾಜೀನಾಮೆ ನೀಡುವುದು...

ಮಗಳ ಮದುವೆಯಲ್ಲಿ ಹಾಡುತ್ತಲೇ ಕುಸಿದು ಬಿದ್ದು ಜೀವಬಿಟ್ಟ ತಂದೆ – ವಿಡಿಯೋ

3 months ago

ತಿರುವನಂತಪುರ: ಸಂಭ್ರಮದಿಂದ ಕೂಡಿದ್ದ ಮದುವೆ ಮನೆಯಲ್ಲಿ ಮಧುವಿನ ತಂದೆ ಹಾಡುತ್ತಲೇ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಕೇರಳದ ಕೊಲ್ಲಂನಲ್ಲಿ ನಡೆದಿದೆ. ಪಿ ವಿಷ್ಣು ಪ್ರಸಾದ್ (55) ಸಾವನ್ನಪ್ಪಿದ್ದು, ಅವರು ತಿರುವನಂತಪುರಂನಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ವಿಷ್ಣು ಪ್ರಸಾದ್ ಅವರ ಕಿರಿಯ...

ಲಂಚ ಪಡೆದು ಕೆಲಸ ಮಾಡಿಕೊಡದಿದ್ದನ್ನ ಪ್ರಶ್ನಿಸಿದ್ದಕ್ಕೆ ಮಹಿಳಾ ಅಧಿಕಾರಿಯಿಂದ ಧಮ್ಕಿ!

3 months ago

ಚಿಕ್ಕಬಳ್ಳಾರ: ಲಂಚ ಪಡೆದು ಕೆಲಸ ಮಾಡಿಕೊಡದಿದ್ದನ್ನು ಪ್ರಶ್ನಿಸಿದ್ದಕ್ಕೆ ಮಹಿಳಾ ಅಧಿಕಾರಿಯೊಬ್ಬರು ಧಮ್ಕಿ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೇವನಹಳ್ಳಿಯ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವಿಸ್ತರಣಾಧಿಕಾರಿ ಸರೋಜಾದೇವಿ ಧಮ್ಕಿ ಹಾಕಿದವರು. ಹೊಸಕೋಟೆ ತಾಲೂಕಿನ ನಂದಗುಡಿ ನಿವಾಸಿ ಮಂಜುನಾಥ್ ಅವರಿಗೆ...

NWKRTC ಅಧಿಕಾರಿಗೆ ಸಿಬ್ಬಂದಿಯಿಂದ ಹಿಗ್ಗಾಮುಗ್ಗಾ ಕ್ಲಾಸ್!

3 months ago

ಗದಗ: ಎನ್‍ಡಬ್ಲೂಕೆಆರ್ ಟಿಸಿ ಚಾಲಕರು, ನಿರ್ವಾಹಕರುಗಳಿಗೆ ಹಲವು ವಿಷಯಗಳಿಗೆ ಕಿರುಕುಳ ನೀಡುತ್ತಿದ್ದ ಅಧಿಕಾರಿಯನ್ನು ಸಿಬ್ಬಂದಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಬಸ್ ಡಿಪೋದಲ್ಲಿ ನಡೆದಿದೆ. ರಜೆ, ಹಾಗೂ ಡ್ಯೂಟಿ ಹಾಕುವ ವಿಷಯದಲ್ಲಿ ಅಧಿಕಾರಿಗಳ ಕಿರುಕುಳಕ್ಕೆ ಗದಗ ಎನ್‍ಡಬ್ಲೂಕೆಆರ್ ಟಿಸಿ...

ಕಾಡಿನಿಂದ ನಾಡಿಗೆ ಬಂದ ಅತಿಥಿಗೆ ಭರ್ಜರಿ ಸೇವೆ!

4 months ago

ಬೆಳಗಾವಿ: ಕಾಡಿನಿಂದ ನಾಡಿಗೆ ಬಂದ ವಿಶೇಷ ಅತಿಥಿಗೆ ಅರಣ್ಯ ಇಲಾಖೆ ಸಿಬ್ಬಂದಿ ಚಿಕಿತ್ಸೆ, ಊಟ, ಉಪಚಾರ ನೀಡಿ ಭಾರಿ ಸೇವೆ ಮಾಡುತ್ತಿದ್ದಾರೆ. ಹೌದು. ಬೆಳಗಾವಿ ತಾಲೂಕಿನ ಹಂಗರಗಾ ಗ್ರಾಮದ ಹೊರವಲಯದಲ್ಲಿ ಹದಿನೈದು ದಿನಗಳ ಹಿಂದೆ ಕಾಡುಕೋಣವೊಂದು ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು....