Thursday, 27th February 2020

2 days ago

ಶಾಸಕಿಯರ ಪ್ರತ್ಯೇಕ ‘ಟಾಯ್ಲೆಟ್’ ಫೈಟ್, ಬೇಡಿಕೆ

– ಪವಿತ್ರ ಕಡ್ತಲ ಮಂಗಳೂರು ಗಲಭೆ, ಸಿಎಎ, ರೈತರ ಸಾಲಮನ್ನಾ ಅಂತಾ ಟಗರು, ಕುಮಾರಣ್ಣ, ಯಡಿಯೂರಪ್ಪ ಎಲ್ಲಾ ಸದನದೊಳಗೆ ಸುಸ್ತು ಮರೆತು ಫೈಟಿಂಗ್‍ಗೆ ಇಳಿದಿದ್ರು. ಆದ್ರೆ ನಮ್ ಮಹಿಳಾ ಶಾಸಕಿಯರು ಇದೆಲ್ಲ ಪ್ರಾಬ್ಲಂ ಅಲ್ಲ, ನಮ್ದು ಅಸಲಿ ಪ್ರಾಬ್ಲಂ ಅಂತಾ ಲಂಚ್ ಬ್ರೇಕ್ ಟೀ ಬ್ರೇಕ್ ಟೈಂನಲ್ಲಿ ಹೆವಿ ಕಿತ್ತಾಡ್ತವ್ರಂತೆ.! ಏನ್ ನಮ್ಗೆ ಸೆಷನ್‍ನಲ್ಲಿ ಸಿದ್ರಾಮಣ್ಣ, ಕುಮಾರಣ್ಣ, ಬಿಎಸ್‍ವೈ ಮಾತಾನಾಡೋಕೆ ಅವಕಾಶ ಕೊಡಲ್ಲ ಅಂತಾ ಮ್ಯಾಟ್ರಿಗಲ್ಲ ಅಥ್ವಾ ಊರಿಗೆ ಅನುದಾನ ಬಂದಿಲ್ಲ ಅಂತಾನೂ ಅಲ್ಲ ಸ್ವಾಮಿ..! ಬದಲಾಗಿ […]

1 week ago

ಸಿದ್ದು, ಡಿಕೆಶಿ ಮೇಲೆ ನೂತನ ಸಚಿವರಿಗೆ ಲವ್!

ಬೆಂಗಳೂರು: ವಿಧಾನಸಭೆಯಲ್ಲಿ ಇವತ್ತು ಒಂದು ಕುತೂಹಲ ಇತ್ತು. ನೂತನ ಸಚಿವರು ಸಿದ್ದರಾಮಯ್ಯ ಜತೆ ಹೇಗೆ ರಿಯಾಕ್ಟ್ ಮಾಡ್ತಾರೆ ಅನ್ನೋದ್ರ ಬಗ್ಗೆ ಎಲ್ಲರ ಗಮನ ಇತ್ತು. ರಾಜ್ಯಪಾಲರ ಭಾಷಣದ ಬಳಿಕ ಕೆಲವೊಂದು ಸ್ವಾರಸ್ಯಕರ ಘಟನೆಗಳು ನಡೆಯಿತು. ನೂತನ ಸಚಿವರ ಹತ್ರ ಕೆಲ ಕಾಂಗ್ರೆಸ್, ಜೆಡಿಎಸ್ ಶಾಸಕರು ಹೋಗಿ ವಿಶ್ ಮಾಡಿದರು. ಮತ್ತೆ ಕೆಲವು ನೂತನ ಸಚಿವರು ಕಾಂಗ್ರೆಸ್,...

ವಿಧಾನಸೌಧ ಸುತ್ತಮುತ್ತ ಮೂರು ದಿನ ನಿಷೇಧಾಜ್ಞೆ ಜಾರಿ – ಸಂಘಟನೆಗಳಿಂದ ಮುತ್ತಿಗೆ ಸಾಧ್ಯತೆ

1 week ago

ಬೆಂಗಳೂರು: ವಿಧಾನಸೌಧದಲ್ಲಿ ಅಧಿವೇಶನ ಹಿನ್ನೆಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಸಿಎಎ ಮತ್ತು ಕರ್ನಾಟಕ ಬಂದ್, ಕಳಸ ಬಂಡೂರಿ, ಸರೋಜಿನಿ ಮಹಿಷಿ ವರದಿ, ಆಶಾ ಕಾರ್ಯಕರ್ತರ ಪ್ರತಿಭಟನೆ ನಡೆದಿತ್ತು. ವಿಧಾನಸೌಧದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಅಧಿವೇಶನ...

ಇಂದು ನೂತನ ಸಚಿವರಿಗೆ ಪಾಠ ಮಾಡಲಿದ್ದಾರೆ ಸಿಎಂ

2 weeks ago

ಬೆಂಗಳೂರು : ನಾಳೆಯಿಂದ ವಿಧಾನಮಂಡಲದ ಜಂಟಿ ಅಧಿವೇಶನ ಆರಂಭವಾಗಲಿದೆ. ಜೊತೆಗೆ ನಾಳೆ ವಿಧಾನ ಪರಿಷತ್ ಒಂದು ಸ್ಥಾನಕ್ಕೆ ಉಪಚುನಾವಣೆಯೂ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಯಡಿಯೂರಪ್ಪನವರು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಬೆಂಗಳೂರಿನ ಖಾಸಗಿ ಹೊಟೇಲಿನಲ್ಲಿ ಕರೆದಿದ್ದಾರೆ. ಇಂದು ಸಂಜೆ...

ಅಧಿವೇಶನಕ್ಕೂ ಮೊದಲು ಕಾಂಗ್ರೆಸ್‍ನಿಂದ ಪ್ರತಿಭಟನೆ, ಮುತ್ತಿಗೆ

2 weeks ago

ಬೆಂಗಳೂರು: ಫೆ.14- 15 ರಂದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ. ಫೆಬ್ರವರಿ 17 ರಿಂದ ವಿಧಾನಸಭೆ ಅಧಿವೇಶನ ಆರಂಭವಾಗಲಿದ್ದು, ಅದಕ್ಕೂ ಮೊದಲು ಸದನದ ಹೊರಗೆ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ ಮುಟ್ಟಿಸಲು ಕೈ ಪಾಳಯ ಮುಂದಾಗಿದೆ. ರಾಜ್ಯ ಸರ್ಕಾರ...

ಮಹಾರಾಷ್ಟ್ರ ಚುನಾವಣಾ ಪ್ರಚಾರಕ್ಕಾಗಿ ಅಧಿವೇಶನ ಮೊಟಕು?

4 months ago

– ಸುದ್ದಿಗೋಷ್ಠಿ ನಡೆಸಿ ಖಂಡ್ರೆ, ಉಗ್ರಪ್ಪ ಆರೋಪ – ಈಗಾಗಲೇ ಮಹಾರಾಷ್ಟ್ರ ಚುನಾವಣೆಯಲ್ಲಿ ಡಿಸಿಎಂಗಳು ಭಾಗಿ ಬೆಂಗಳೂರು: ಮಹಾರಾಷ್ಟ್ರದ ಚುನಾವಣೆಯಲ್ಲಿ ಪ್ರಚಾರ ಕೈಗೊಳ್ಳಲು ಬಿಜೆಪಿ ವಿಧಾನಸಭಾ ವಿಶೇಷ ಅಧಿವೇಶನದ ಸಮಯವನ್ನು 3 ದಿನಗಳಿಗೆ ಮೊಟಕುಗೊಳಿಸಿದೆ ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಈ...

ನೀವು ನನ್ನನ್ನ ಬಿಜೆಪಿಯಿಂದ ಹೊರಗೆ ಹಾಕಿಸ್ತೀರಾ ಬಿಡಿ: ಸಿದ್ದರಾಮಯ್ಯಗೆ ಯತ್ನಾಳ್ ಟಾಂಗ್

5 months ago

ಬೆಂಗಳೂರು: ನೀವು ನನ್ನನ್ನ ಬಿಜೆಪಿಯಿಂದ ಹೊರಗೆ ಹಾಕಿಸುತ್ತಿರಾ ಬಿಡಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ಮಾಧ್ಯಮಗಳಿಗೆ ವಿಧಾನಸಭೆ ಕಲಾಪಕ್ಕೆ ವಿಧಿಸಲಾಗಿರುವ ನಿರ್ಬಂಧದ ಬಗ್ಗೆ ಸಿದ್ದರಾಮಯ್ಯ ಮಾತನಾಡುತ್ತಿದ್ದರು. ಈ ವೇಳೆ ಈ ವಿಷಯದಲ್ಲಿ...

ಇಂದಿನಿಂದ 3 ದಿನ ವಿಧಾನಸಭೆ ಅಧಿವೇಶನ

5 months ago

ಬೆಂಗಳೂರು: ಬಿಜೆಪಿ ಸರ್ಕಾರದ ಎರಡನೇಯ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಅಧಿವೇಶನಕ್ಕೆ ಮಾಧ್ಯಮ ನಿರ್ಬಂಧ ಮಾಡುವ ಮೂಲಕ ಆರಂಭದಲ್ಲೇ ಬಿಜೆಪಿ ಸರ್ಕಾರ ವಿವಾದಕ್ಕೆ ಗುರಿಯಾಗಿದೆ. ಕೇವಲ ಮೂರು ದಿನ ನಡೆಯುವ ಅಧಿವೇಶನದಲ್ಲಿ ಬೊಕ್ಕಸ ಖಾಲಿ, ನೆರೆ ಪರಿಹಾರ ಕಾರ್ಯಗಳ ಕುರಿತು ಆಡಳಿತ ಮತ್ತು...