Recent News

4 weeks ago

ಜಯನಗರ ಲೈಬ್ರರಿ ಆವರಣದಲ್ಲಿ ಎಂಪಿ ಆಫೀಸ್ – ಇದು ಸರಿಯೇ ತೇಜಸ್ವಿ ಸೂರ್ಯ?

ಬೆಂಗಳೂರು: ಯುವ ಸಂಸದ ತೇಜಸ್ವಿ ಸೂರ್ಯ ತನ್ನ ರಾಜಕೀಯ ಗುರುವಿಗೆ ತಿರುಮಂತ್ರ ಹೊಡೆದ್ರಾ ಎನ್ನುವ ಪ್ರಶ್ನೆ ಈಗ ಚರ್ಚೆಯಾಗುತ್ತಿದೆ. ಹೌದು. ಸಂಸದ ಅನಂತ ಕುಮಾರ್ ಉದ್ಘಾಟಿಸಿದ, ಶಾಸಕ ವಿಜಯ ಕುಮಾರ್ ಪಾಠ ಹೇಳಿದ್ದ ಲೈಬ್ರರಿ ಜಾಗಕ್ಕೆ ತೇಜಸ್ವಿ ಕಾಲಿಟ್ಟಿದ್ದು ಈಗ ವಿವಾದಕ್ಕೆ ಕಾರಣವಾಗಿದೆ. ಸಂಸದರಾಗಿ ಆಯ್ಕೆಯಾದ ಬಳಿ ಸಂಸದರ ಕಚೇರಿ ಕೊಡಿ ಎಂದು ತೇಜಸ್ವಿ ಸೂರ್ಯ ಬಿಬಿಎಂಪಿಗೆ ಮನವಿ ಮಾಡಿದ್ದರು. ಈ ವೇಳೆ ಅನಂತಕುಮಾರ್ ಅವರ ಕಚೇರಿಯನ್ನು ಬಳಕೆ ಮಾಡಲು ನಿರಾಕರಿಸಿದ ಪರಿಣಾಮ ಅವರಿಗೆ ಜಯನಗರದ ಸಾರ್ವಜನಿಕ […]

2 months ago

ಅನಂತಕುಮಾರ್ ಅಕ್ಕರೆಯ ಅಕ್ಕ ಇನ್ನಿಲ್ಲ: ತೇಜಸ್ವಿನಿ

ಬೆಂಗಳೂರು: ಅನಂತಕುಮಾರ್ ಅಕ್ಕರೆಯ ಅಕ್ಕ ಇನ್ನಿಲ್ಲ ಎಂದು ಟ್ವೀಟ್ ಮಾಡುವ ಮೂಲಕ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. ತೇಜಸ್ವಿನಿ ತಮ್ಮ ಟ್ವಿಟ್ಟರಿನಲ್ಲಿ ಅನಂತಕುಮಾರ್ ಅವರು ಸುಷ್ಮಾ ಅವರ ಕಾಲಿಗೆ ಬೀಳುವ ಫೋಟೋ ಹಾಕಿ ಅದಕ್ಕೆ, “ಭಾರತದ ಅತ್ಯಂತ ಪ್ರೀತಿಯ ಹಾಗೂ ಎತ್ತರದ ನಾಯಕರಲ್ಲಿ ಒಬ್ಬರಾದ ಸುಷ್ಮಾ ಸ್ವರಾಜ್ ಅವರ ಆಕಾಲಿಕ...

ನನ್ನ ಉಪವಾಸವನ್ನು ನಿಲ್ಲಿಸಿದ್ದ ಅನಂತಕುಮಾರ್ ಸಾವನ್ನು ನಿರೀಕ್ಷಿಸಿರಲಿಲ್ಲ: ಎಚ್‍ಡಿಡಿ

11 months ago

ಬೆಂಗಳೂರು: ಕೇಂದ್ರ ಸಚಿವರ ಹಾಗೂ ಬಿಜೆಪಿ ಮುಖಂಡ ಅನಂತಕುಮಾರ್ ರವರ ಅಕಾಲಿಕ ನಿಧನದ ಸುದ್ದಿ ಆಘಾತವನ್ನುಂಟುಮಾಡಿದೆ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕಂಬನಿ ಮಿಡಿದಿದ್ದಾರೆ. ಅನಂತಕುಮಾರ್ ರವರ ಅಕಾಲಿಕ ಸಾವಿನ ಕುರಿತು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ನಾನು...

ಆತ್ಮೀಯ ಸ್ನೇಹಿತ, ಅಜಾತಶತ್ರುವನ್ನು ಕಳೆದುಕೊಂಡಿದ್ದೇನೆ: ಸಿಎಂ ಕುಮಾರಸ್ವಾಮಿ

11 months ago

ಬೆಂಗಳೂರು: ಆತ್ಮೀಯ ಸ್ನೇಹಿತ ಹಾಗೂ ಅಜಾತಶತ್ರುವಾಗಿದ್ದ ಕೇಂದ್ರ ಸಚಿವ ಹಾಗೂ ರಾಜ್ಯ ಬಿಜೆಪಿ ಮುಖಂಡ ಅನಂತಕುಮಾರ್ ಸಾವಿನ ಸುದ್ದಿ ಸಿಡಿಲುಬಡಿದಂತಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ. ವಿಶ್ರಾಂತಿ ನಿಮಿತ್ತ ಮೈಸೂರಿಗೆ ತೆರಳಿದ್ದ ಸಿಎಂ ಕುಮಾರಸ್ವಾಮಿಯವರು ಅನಂತಕುಮಾರ್ ಅವರ ಸಾವಿನ ಸುದ್ದಿ...

ಅಪ್ಪಿಕೊಂಡು ಗಳಗಳನೇ ಅತ್ತ ನಟಿ ತಾರಾ

11 months ago

ಬೆಂಗಳೂರು: ದಿವಂಗತ ಕೇಂದ್ರ ಸಚಿವ ಅನಂತ ಕುಮಾರ್ ಅಂತಿಮ ದರ್ಶನ ಪಡೆದ ಬಳಿಕ ಮಾಜಿ ವಿಧಾನ ಪರಿಷತ್ ಸದಸ್ಯೆ, ನಟಿ ತಾರಾ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ಅನಂತ ಕುಮಾರ್ ಅವರ ಅಂತಿಮ ದರ್ಶನ ಪಡೆಯಲು ನಟಿ ತಾರಾ ಅವರು ಬಂದಿದ್ದಾರೆ. ಈ...

ಗಣೇಶ್ ದಂಪತಿಯಿಂದ ಸಂತಾಪ

11 months ago

ಬೆಂಗಳೂರು: ಕೇಂದ್ರ ಸಚಿವ ಅನಂತ ಕುಮಾರ್ ಸಾವಿಗೆ ನಟ ಗಣೇಶ್ ಮತ್ತು ಅವರ ಪತ್ನಿ ಶಿಲ್ಪಾ ಗಣೇಶ್ ಇಬ್ಬರು ಸಂತಾಪ ಸೂಚಿಸಿದ್ದಾರೆ. ಶಿಲ್ಪಾ ಗಣೇಶ್ ರಾಜ್ಯ ಬಿಜೆಪಿ ಮಹಿಳಾ ಮೋರ್ಚ ಉಪಾಧ್ಯಕ್ಷೆಯಾಗಿದ್ದು, ಟ್ವೀಟ್ ಮಾಡುವ ಮೂಲಕ ಅನಂತಕುಮಾರ್ ಅವರ ನಿಧನಕ್ಕೆ ಸಂತಾಪವನ್ನು...

ಭಾರತೀಯ ಜನತಾ ಪಕ್ಷದ ಬ್ರೈನ್: ನಟ ಜಗ್ಗೇಶ್

11 months ago

ಬೆಂಗಳೂರು: ನಟ ಜಗ್ಗಶ್ ಕೇಂದ್ರ ಸಚಿವ ಅನಂತಕುಮಾರ್ ಅಂತಿಮ ದರ್ಶನ ಪಡೆದು ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಅನಂತಕುಮಾರ್ ಅವರ ಅಂತಿಮ ದರ್ಶನ್ ಪಡೆದ ಮಾಧ್ಯಮಗಳ ಜೊತೆ ಮಾತನಾಡಿದ ನಟ ಜಗ್ಗೇಶ್, ಅನಂತಕುಮಾರ್ ಅವರು ನಾನು ಕಂಡಂತಹ ಅದ್ಭುತ, ಸಜ್ಜನ ಮತ್ತು...

ತುರ್ತು ಪರಿಸ್ಥಿತಿ ವೇಳೆ ಜೈಲಿಗೆ ಹೋಗಿದ್ದ ಅನಂತ ಕುಮಾರ್: ಸಾಧನೆಯ ಅನಂತ ಪಥ ಓದಿ

11 months ago

ಬೆಂಗಳೂರು: ದಿವಂಗತ ಕೇಂದ್ರ ಸಚಿವ ಅನಂತ ಕುಮಾರ್ ಭಾರತೀಯ ಜನತಾ ಪಕ್ಷದಿಂದ ನಿರಂತರ ಗೆಲುವಿನೂಂದಿಗೆ ಕೇಂದ್ರ ಸರ್ಕಾರದ ಅನೇಕ ಹುದ್ದೆಗಳನ್ನು ಅಲಂಕರಿಸಿದ್ದ ಪ್ರಭಾವಿ ರಾಜಕಾರಣಿಯಾಗಿದ್ದರು. ರಾಜಕೀಯ ಜೀವನವೇ ವರ್ಣ ರಂಜಿತ. ಬಿಜೆಪಿಯ ಕಟ್ಟಾ ಅನುಯಾಯಿ, ಆರ್‍ಎಸ್‍ಎಸ್ ತತ್ವ ಸಿದ್ಧಾಂತದ ಪ್ರತಿಪಾದಕಾರಾಗಿದ್ದ ಅನಂತ...