Monday, 17th June 2019

4 days ago

ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ – 5 ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಕಾಶ್ಮೀರದ ಅನಂತ್‍ನಾಗ್ ಜಿಲ್ಲೆಯಲ್ಲಿ ಸೈನಿಕರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಐವರು ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದು, ಪ್ರತಿದಾಳಿಯಲ್ಲಿ ಒಬ್ಬ ಉಗ್ರನನ್ನು ಸೈನಿಕರು ಹತ್ಯೆ ಮಾಡಿದ್ದಾರೆ. ಅನಂತ್ ನಾಗ್ ಜಿಲ್ಲೆಯ ಕೆಪಿ ರೋಡ್ ಬಳಿ ಘಟನೆ ನಡೆದಿದ್ದು, ಸ್ಥಳೀಯ ಮಾಧ್ಯಮಗಳ ವರದಿಯ ಅನ್ವಯ ಇಬ್ಬರು ಉಗ್ರರು ಯೋಧರನ್ನ ಗುರಿಯಾಗಿಸಿಕೊಂಡು ಗುಂಡಿನ ದಾಳಿಯನ್ನ ನಡೆಸಿದ್ದರು. ಆಟೋಮ್ಯಾಟಿಕ್ ರೈಫಲ್ಸ್ ದಾಳಿ ನಡೆಸಿ, ಗ್ರೆನೇಡ್ ಗಳನ್ನು ಏಕಾಏಕಿ ಯೋಧರ ಮೇಲೆ ಎಸೆದಿದ್ದಾರೆ. ಈ ವೇಳೆ ಪ್ರತಿ ದಾಳಿಯಲ್ಲಿ ಓರ್ವ […]

4 months ago

ಉಗ್ರರಿಗೆ ಪಾಠ ಕಲಿಸಿ, ಪಾಕಿಸ್ತಾನವನ್ನು ತುಂಡರಿಸಿ ಮೋದಿ ಹೊಸ ಇತಿಹಾಸ ಸೃಷ್ಟಿಸಬೇಕು: ಅನಂತ್‍ನಾಗ್

ಮಂಗಳೂರು: ಪುಲ್ವಾಮದಲ್ಲಿ ಉಗ್ರರ ದಾಳಿಗೆ ಹುತಾತ್ಮರಾದ ವೀರ ಯೋಧರ ಸಾವಿನಿಂದ ಬೇಸರ, ಅಸಹನೆ, ಸಿಟ್ಟು ಉಕ್ಕಿಬರುತ್ತಿದೆ. ಕಾಶ್ಮೀರದ ಪ್ರಜಾಪ್ರಭುತ್ವ ಹೆಸರಲ್ಲಿ ಕೆಟ್ಟ ಜನರಿಗೆ ಬೆಂಬಲ ಕೊಟ್ಟು ಸರ್ಕಾರ ಯೋಧರ ಸಾವಿಗೆ ಕಾರಣವಾಗುತ್ತಿದೆ ಎಂದು ಹಿರಿಯ ನಟ ಅನಂತ್‍ನಾಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯೋಧರು ಅನ್ಯಾಯವಾಗಿ ಸಾಯುವಂತೆ ರಾಜಕಾರಣಿಗಳು ಮಾಡುತ್ತಿದ್ದಾರೆ. ಕಾಶ್ಮೀರದ ಪ್ರಜಾಪ್ರಭುತ್ವ ನೆಪದಲ್ಲಿ ಯೋಧರ ಸಾವಿಗೆ ಕಾರಣರಾಗುತ್ತಿದ್ದಾರೆ....