Thursday, 19th July 2018

Recent News

1 month ago

ಇತಿಹಾಸದಲ್ಲೇ ಮೊದಲ ಬಾರಿಗೆ 25 ಸಚಿವರಿಗೆ ಖಾತೆಯಿಲ್ಲ- ಅನಂತ್ ಕುಮಾರ್

ಬೆಂಗಳೂರು: ಮತದಾನದ ಬಳಿಕ ರಾಜ್ಯಾದ್ಯಂತ ವಿಧಾನಪರಿಷತ್ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ನಾನೂ ಸಹ ಇಂದು ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಮತ ಹಾಕಿದ್ದೇನೆ. ನಮ್ಮ ಎಲ್ಲ ಅಭ್ಯರ್ಥಿಗಳು ಈ ಚುನಾವಣೆಯಲ್ಲಿ ಗೆಲುವು ಪಡೆಯಲಿದ್ದಾರೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರಕಾರಕ್ಕೆ ದಿಕ್ಕು-ದೆಸೆ ಏನೂ ಇಲ್ಲ. ಸರ್ಕಾರ ಅತಂತ್ರ ಪರಿಸ್ಥಿತಿಯಲ್ಲಿದೆ. ಇತಿಹಾಸದಲ್ಲಿ ಮೊದಲ ಬಾರಿಗೆ ರಾಜ್ಯದಲ್ಲಿ 25 ಸಚಿವರು ಖಾತೆ ರಹಿತರಾಗಿದ್ದಾರೆ. ಸರ್ಕಾರ ರಚನೆ ಆದ […]

2 months ago

24 ಗಂಟೆ ಗಡುವು ನೀಡ್ತೀನಿ, ದಾಖಲೆ ರಿಲೀಸ್ ಮಾಡಿ: ಸಿಎಂಗೆ ಅನಂತ್ ಕುಮಾರ್ ಸವಾಲ್

ಬೆಂಗಳೂರು: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ಸಚಿವ ಅನಂತ್ ಕುಮಾರ್ ಅವರು ಮುಖ್ಯಮುಂತ್ರಿ ಸಿದ್ದರಾಮಯ್ಯಗೆ ಓಪನ್ ಚಾಲೆಂಜ್ ಹಾಕಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ವಿಮಾನ ಪ್ರಯಾಣದ ದಾಖಲೆ ಬಿಡುಗಡೆ ಮಾಡುವಂತೆ 24 ಗಂಟೆ ಗಡುವು ನೀಡಿ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಅನಂತ್ ಕುಮಾರ್ ಸವಾಲ್ ಹಾಕಿದ್ದಾರೆ....

‘ಈ ಏರಿಯಾದಲ್ಲಿ ವಾಸ ಮಾಡೋಕೆ ಆಗ್ತಿಲ್ಲ, ಮಕ್ಕಳು ಶಾಲೆ, ಟ್ಯೂಷನ್‍ಗೆ ಹೋಗೋಕೆ ಆಗ್ತಿಲ್ಲ’

6 months ago

ಬೆಂಗಳೂರು: ಸಂಜೆ ಆರು ಗಂಟೆ ಆದ್ರೆ ಸಾಕು ಮಹಿಳೆಯರು, ಮಕ್ಕಳು ಏರಿಯಾದಲ್ಲಿ ಓಡಾಡೋಕೆ ಆಗುತ್ತಿಲ್ಲ ಎಂದು ಶಿವಾಜಿನಗರದ ಚಿನ್ನಪ್ಪ ಗಾರ್ಡನ್‍ನಲ್ಲಿರುವ ಮಹಿಳೆಯರು ಕೇಂದ್ರ ಸಚಿವ ಅನಂತ್‍ಕುಮಾರ್ ಎದುರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಇಂದು ಇತ್ತೀಚೆಗೆ ಕೊಲೆಯಾದ ಬಿಜೆಪಿ ಕಾರ್ಯಕರ್ತ ಸಂತೋಷ್ ಮನೆಗೆ...

ಕೊನೆಗೂ ಲೋಕಸಭೆಯಲ್ಲಿ ಸ್ವಲ್ಪ ಚರ್ಚೆ ಆಯ್ತು ಮಹದಾಯಿ! ವಿಡಿಯೋ ನೋಡಿ

7 months ago

ನವದೆಹಲಿ: ಅಂತು ಇಂತು ಕೊನೆಗೂ ನಮ್ಮ ಸಂಸದರು ಲೋಕಸಭೆಯಲ್ಲಿ ಮಹದಾಯಿ ವಿಚಾರವನ್ನು ಸ್ವಲ್ಪ ಚರ್ಚೆ ಮಾಡಿದ್ದಾರೆ. ಮಹದಾಯಿ ವಿವಾದ ಬಗೆಹರಿಸುವಲ್ಲಿ ಇನ್ನಾದರೂ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶಿಸಿ ವಿವಾದ ಇತ್ಯರ್ಥಗೊಳಿಸಬೇಕು ಎಂದು ತುಮಕೂರು ಸಂಸದ ಮುದ್ದಹನುಮೇಗೌಡ ಲೋಕಸಭೆಯಲ್ಲಿ ಆಗ್ರಹಿಸಿದ್ದಾರೆ. ಶೂನ್ಯವೇಳೆಯಲ್ಲಿ ವಿಷಯ...

ಜ್ಞಾನ ಪುಸ್ತಕಕ್ಕೆ ಸಿಮೀತವಾಗದೆ ಸಮಾಜಕ್ಕೆ ಕೊಡುಗೆ ನೀಡಬೇಕು: ರಾಮನಾಥ್ ಕೋವಿಂದ್

7 months ago

ರಾಮನಗರ: ಬಿಡದಿ ಸಮೀಪದ ಅಮೃತ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ ಮೆಂಟ್ ಸೈನ್ಸ್ ಕಾಲೇಜಿನ ನೂತನ ಕ್ಯಾಂಪಸ್ ಕಟ್ಟಡ ಹಾಗೂ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ 111 ನೇ ವಾರ್ಷಿಕೋತ್ಸವ ಕಾರ್ಯಕ್ರಮವಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಚಾಲನೆ ನೀಡಿದರು. ಬಿಡದಿಯ ತಿಮ್ಮೇಗೌಡನದೊಡ್ಡಿ ಬಳಿಯಿರುವ...

ಗುಜರಾತ್ ಪ್ರಚಾರಕ್ಕೆ ನಾನ್ಯಾಕೆ ಹೋಗಲಿ: ಸಿಎಂ ಪ್ರಶ್ನೆ

8 months ago

ಬೆಂಗಳೂರು: ನಾನು ಎಲ್ಲಿಗೂ ಪ್ರಚಾರಕ್ಕೆ ಹೋಗಲ್ಲ. ಕರ್ನಾಟಕ ಬಿಟ್ಟು ನಾನು ಎಲ್ಲಿಯೂ ಹೋಗಲ್ಲ. ನನಗೆ ಇಲ್ಲಿಯೇ ಕೆಲಸ ಮಾಡಬೇಕು. ಗುಜರಾತ್ ಪ್ರಚಾರಕ್ಕೆ ನಾನ್ಯಾಕೆ ಹೋಗಲಿ? ಸ್ವೀಟ್ ತಿನ್ನೋಕೆ ಹೋಗ್ಲಾ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ...

ಸಾಹಿತ್ಯ ಸಮ್ಮೇಳನದಲ್ಲಿ ಟಾಂಗ್ ಕೊಟ್ಟ ಬೆನ್ನಲ್ಲೇ ಅನಂತ್ ಕುಮಾರ್ ಗೆ ಚಂಪಾ ತಿರುಗೇಟು

8 months ago

ಮೈಸೂರು: ನಾನು ಯಾವ ಪಕ್ಷಕ್ಕೂ ಮತ ಹಾಕಿ ಅಂದಿಲ್ಲ. ನಾನು ಸೆಕ್ಯೂಲರ್ ಪಕ್ಷಕ್ಕೆ ಮತ ಹಾಕಿ ಅಂದಿರೋದು. ನಾನು ಯಾವ ಪಕ್ಷದ ಪರ ಇಲ್ಲ ಅಂತ ಸಮ್ಮೇಳನಾಧ್ಯಕ್ಷ ಪ್ರೊ. ಚಂಪಾ ಹೇಳಿದ್ದಾರೆ. 83ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ವೈಭವದ ತೆರೆ...

ಸಾಹಿತ್ಯ ಸಮ್ಮೇಳನದ ಸಮಾರೋಪದಲ್ಲಿ ಪ್ರತಾಪ್ ಸಿಂಹಗೆ ಚಂಪಾ ನೇರ ಟಾಂಗ್!

8 months ago

ಮೈಸೂರು: ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಸಮ್ಮೇಳನಾಧ್ಯಕ್ಷ ಪ್ರೊ. ಚಂಪಾ ಅವರು ಸಂಸದ ಪ್ರತಾಪ್ ಸಿಂಹ ಅವರಿಗೆ ನೇರವಾಗಿ ಟಾಂಗ್ ನೀಡಿದ್ದಾರೆ. ಸಿಂಹ ಸಮ್ಮೇಳನಕ್ಕೆ ಮೊದಲೇ ಬರಬೇಕಿತ್ತು. ಆದ್ರೆ ಇವತ್ತಾದ್ರೂ ಬಂದಿದ್ದಾರೆ. ಪ್ರತಾಪ್ ಸಿಂಹ ಬಗ್ಗೆ ನನಗೆ ಗೌರವ ಇತ್ತು. ಅವನ...