Wednesday, 13th November 2019

Recent News

1 year ago

ಬೆಂಗಳ್ಳೂರಲ್ಲಿ ಮೆಟ್ರೋ ಓಡಾಡ್ತಿದ್ದರೆ ಅದಕ್ಕೆ ಅನಂತಕುಮಾರ್ ಕಾರಣ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ವಿಷಯಗಳಿಗೆ ಪ್ರಭಾವ ಬೀರುವ ಸಾಮರ್ಥ್ಯವನ್ನು ಅನಂತಕುಮಾರ್ ಅವರು ಮಾತ್ರ ಹೊಂದಿದ್ದು, ಇಂದು ನಗರದಲ್ಲಿ ಮೆಟ್ರೋ ಓಡಾಡುತ್ತಿದ್ದರೆ ಅದಕ್ಕೆ ಅವರೇ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಅನಂತ್ ಕುಮಾರ್ ಅವರ ಅಂತಿಮ ದರ್ಶನ ಪಡೆದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚಿಕ್ಕ ವಯಸ್ಸಿನಲ್ಲೇ ಅನಂತ್ ಕುಮಾರ್ ಅವರು ನಿಧನರಾಗಿದ್ದು ಅತ್ಯಂತ ನೋವು ತಂದಿದೆ. ರಾಜಕಾರಣದಲ್ಲಿ ತಮ್ಮದೇ ಅದ ಛಾಪು ಮೂಡಿಸಿದ್ದ ಅವರು ಮುಖ್ಯಮಂತ್ರಿ ಆಗಬೇಕು ಎಂಬ ಅಭಿಲಾಷೆಯನ್ನು ಹೊಂದಿದ್ದೆ ಎಂದು […]

1 year ago

ರಾಷ್ಟ್ರದ ಜನಪ್ರಿಯ ನಾಯಕರೊಬ್ರು ಅಸ್ತಂಗತವಾಗ್ತಿದ್ದಾರೆ- ಎಸ್‍.ಎಂ ಕೃಷ್ಣ ಸಂತಾಪ

ಬೆಂಗಳೂರು: ನನ್ನ ಸ್ನೇಹಿತರಾದಂತಹ ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಹಠಾತ್ ನಿಧನ ನನಗೆ ಹಾಗೂ ಅವರ ಸಹಸ್ರಾರು ಸ್ನೇಹಿತರಿಗೆ ಬಹಳ ದೊಡ್ಡ ಆಘಾತವನ್ನುಂಟು ಮಾಡಿದೆ. ಈ ಮೂಲಕ ಇಂದು ರಾಷ್ಟ್ರದ ಜನಪ್ರಿಯ ನಾಯಕರೊಬ್ಬರು ಅಸ್ತಂಗತವಾಗ್ತಿದ್ದಾರೆ ಅಂತ ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ ಮಂತ್ರಿ ಎಸ್. ಎಂ ಕೃಷ್ಣ ಸಂತಾಪ ಸೂಚಿಸಿದ್ದಾರೆ. ಅನಂತ್ ಕುಮಾರ್ ಅವರ ಬೆಂಗಳೂರು...

ಶಿಷ್ಯನ ಸಾವಿಗೆ ಕಂಬನಿ ಮಿಡಿದ ಬಿಜೆಪಿಯ ಭೀಷ್ಮ

1 year ago

ನವದೆಹಲಿ: ಬಿಜೆಪಿಯ ಭೀಷ್ಮನೆಂದೇ ಕರೆಯುವ ಎಲ್.ಕೆ.ಅಡ್ವಾಣಿಯವರು ತಮ್ಮ ನೆಚ್ಚಿನ ಶಿಷ್ಯ ಅನಂತಕುಮಾರ್ ರವರ ಅಕಾಲಿಕ ಸಾವಿಗೆ ಕಂಬನಿ ಮಿಡಿದಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿ ಅವರು, ಕೇಂದ್ರ ಸಚಿವ ಅನಂತಕುಮಾರ್ ರವರ ಅಕಾಲಿಕ ಸಾವಿನ ಸುದ್ದಿ ಕೇಳಿ ನನಗೆ ತುಂಬಾ ಆಘಾತವಾಗಿದೆ....

ಅನಂತ ಕುಮಾರ್ ಅಂತಿಮ ದರ್ಶನ ಪಡೆದ ಪವರ್ ಸ್ಟಾರ್

1 year ago

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ಕೇಂದ್ರ ಸಚಿವ ಅನಂತ ಕುಮಾರ್ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ಮುಖಂಡ ಎಚ್.ಎನ್. ಅನಂತಕುಮಾರ್ (59) ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ...

ಕೇಂದ್ರ ಸಚಿವ ಅನಂತ್ ನಿಧನಕ್ಕೆ ಕಾಂಗ್ರೆಸ್ ನಾಯಕರ ಸಂತಾಪ

1 year ago

ಬೆಂಗಳೂರು: ಕೇಂದ್ರ ಸಚಿವ ಎಚ್.ಎನ್. ಅನಂತಕುಮಾರ್ ಅವರು ಇಂದು ನಸುಕಿನ ಜಾವ 2 ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಕಾಂಗ್ರೆಸ್ ನಾಯಕರು ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಕಾಂಗ್ರೆಸ್ ರಾಷ್ಟ್ರಧ್ಯಕ್ಷ ರಾಹುಲ್ ಗಾಂಧಿ ಅವರು ಅನಂತ್ ಅವರ ನಿಧನಕ್ಕೆ ಟ್ವಿಟ್ಟರಿನಲ್ಲಿ,...

ವಯಸ್ಸಿನಲ್ಲಿ ಚಿಕ್ಕವರಾಗಿದ್ದರೂ ವಿಚಾರದಲ್ಲಿ ನನಗಿಂತ ದೊಡ್ಡವರಾಗಿದ್ದರು: ಜೀವದ ಗೆಳೆಯನಿಗೆ ಶ್ರೀನಾಥ್ ಕಂಬನಿ

1 year ago

ಬೆಂಗಳೂರು: ಅನಂತ್ ಜೀಗೆ ನಮಸ್ಕಾರ ಮಾಡಲು ನಾನು ಬರಬೇಕಿತ್ತಾ? ಎಂದು ಹೇಳುತ್ತಾ ಹಿರಿಯ ನಟ ಶ್ರೀನಾಥ್ ಅವರು ಕೇಂದ್ರ ಸಚಿವ ಅನಂತ್‍ಕುಮಾರ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಅನಂತ್ ಜೀಗೆ ನಮಸ್ಕಾರ ಮಾಡಲು ನಾನು ಬರಬೇಕಿತ್ತಾ? ಎಂಬುದು ನನಗೆ ಕಾಡುತ್ತಿದೆ. ಅವರು...

ರಾಜಕಾರಣಕ್ಕೂ ಮೀರಿದ ಸ್ನೇಹ ನಮ್ಮ ಕುಟುಂಬಗಳ ಮಧ್ಯೆ ಇತ್ತು- ಸಿಎಂ ಸಂತಾಪ

1 year ago

ಬೆಂಗಳೂರು: ಕೇಂದ್ರ ಸಚಿವ ಅನಂತ ಕುಮಾರ್ ನಿಧನಕ್ಕೆ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ರಾಜಕಾರಣಕ್ಕೂ ಮೀರಿದ ಸ್ನೇಹ ನಮ್ಮ ಕುಟುಂಬಗಳ ನಡುವೆ ಇತ್ತು. ಸ್ನೇಹಕ್ಕೆ ಅತ್ಯಂತ ಮಹತ್ವ ನೀಡುತ್ತಿದ್ದ ವ್ಯಕ್ತಿ ಅವರಾಗಿದ್ದರು. ಇಂದು ಓರ್ವ ಆತ್ಮೀಯ ಗೆಳೆಯನನ್ನು ಕಳೆದುಕೊಂಡಂತಾಗಿದೆ ಎಂದು...

ಅನಂತ ಕುಮಾರ್ ಇಲ್ದೇ ಇದ್ರೆ ಪಕ್ಷವನ್ನು ಬಲಪಡಿಸಲು ಆಗ್ತಿರಲಿಲ್ಲ: ಕೊಡುಗೆಯನ್ನು ನೆನಪಿಸಿಕೊಂಡ ಬಿಎಸ್‍ವೈ

1 year ago

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ಮುಖಂಡ ಎಚ್.ಎನ್. ಅನಂತಕುಮಾರ್ (59) ನಿಧನರಾಗಿದ್ದು, ಮಾಜಿ ಮುಖ್ಯಂಮತ್ರಿ ಬಿಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಸುಮಾರು 30...