Tuesday, 19th November 2019

Recent News

2 years ago

ಗುಜರಾತ್ ಪ್ರಚಾರಕ್ಕೆ ನಾನ್ಯಾಕೆ ಹೋಗಲಿ: ಸಿಎಂ ಪ್ರಶ್ನೆ

ಬೆಂಗಳೂರು: ನಾನು ಎಲ್ಲಿಗೂ ಪ್ರಚಾರಕ್ಕೆ ಹೋಗಲ್ಲ. ಕರ್ನಾಟಕ ಬಿಟ್ಟು ನಾನು ಎಲ್ಲಿಯೂ ಹೋಗಲ್ಲ. ನನಗೆ ಇಲ್ಲಿಯೇ ಕೆಲಸ ಮಾಡಬೇಕು. ಗುಜರಾತ್ ಪ್ರಚಾರಕ್ಕೆ ನಾನ್ಯಾಕೆ ಹೋಗಲಿ? ಸ್ವೀಟ್ ತಿನ್ನೋಕೆ ಹೋಗ್ಲಾ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಬೇಕಾದಷ್ಟು ರಾಷ್ಟ್ರೀಯ ನಾಯಕರಿದ್ದಾರೆ. ಗುಜರಾತ್‍ಗೆ ಡಿ ಕೆ ಶಿವಕುಮಾರ್ ಹೋಗಬಹುದು. ನಾನು ಡಿಸೆಂಬರ್ 13 ರಿಂದ ರಾಜ್ಯ ಪ್ರವಾಸ ಮಾಡುತ್ತೇನೆ. ಪಕ್ಷದ ವತಿಯಿಂದಲೂ ಪ್ರಚಾರ ನಡೆಯಲಿದೆ. ಸರ್ಕಾರದ ಕಾರ್ಯಕ್ರಮದಲ್ಲಿ ಪಕ್ಷದ ಅಧ್ಯಕ್ಷರು ಬರಲ್ಲ. ಪಕ್ಷದ […]

2 years ago

ಸಾಹಿತ್ಯ ಸಮ್ಮೇಳನದಲ್ಲಿ ಟಾಂಗ್ ಕೊಟ್ಟ ಬೆನ್ನಲ್ಲೇ ಅನಂತ್ ಕುಮಾರ್ ಗೆ ಚಂಪಾ ತಿರುಗೇಟು

ಮೈಸೂರು: ನಾನು ಯಾವ ಪಕ್ಷಕ್ಕೂ ಮತ ಹಾಕಿ ಅಂದಿಲ್ಲ. ನಾನು ಸೆಕ್ಯೂಲರ್ ಪಕ್ಷಕ್ಕೆ ಮತ ಹಾಕಿ ಅಂದಿರೋದು. ನಾನು ಯಾವ ಪಕ್ಷದ ಪರ ಇಲ್ಲ ಅಂತ ಸಮ್ಮೇಳನಾಧ್ಯಕ್ಷ ಪ್ರೊ. ಚಂಪಾ ಹೇಳಿದ್ದಾರೆ. 83ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ವೈಭವದ ತೆರೆ ಬಿದ್ದಿದ್ದು, ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಚಂಪಾ, ಸೆಕ್ಯುಲರ್ ಪದ ಕೇಳಿದ್ರೆ ಅವರು ಚಿಕ್ಕ...

ಬಿಜೆಪಿ ಸೇರಲಿದ್ದಾರೆ ಅನ್ನೋ ಉಹಾಪೋಹಗಳಿಗೆ ಸಚಿವ ಪ್ರಮೋದ್ ಮಧ್ವರಾಜ್ ಪ್ರತಿಕ್ರಿಯಿಸಿದ್ದು ಹೀಗೆ

2 years ago

ಉಡುಪಿ: ನನ್ನನ್ನು ಬಿಟ್ಟುಬಿಡಿ. ಕೈಮುಗಿದು ಶಿರಬಾಗಿ ಕೇಳಿಕೊಳ್ಳುತ್ತೇನೆ. ಕೇಂದ್ರ ಸಚಿವ ಅನಂತ್ ಕುಮಾರ್ ಜೊತೆ ಸೌಜನ್ಯದ ಭೇಟಿ ಮಾಡಿದ್ದೇನೆ. ಗಾಳಕ್ಕೆ ಬಾಯಿ ಹಾಕುವ ಜಾತಿ ನಮ್ಮದಲ್ಲ ಅಂತ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ. ಸಚಿವ ಪ್ರಮೋದ್ ಮಧ್ವರಾಜ್ ಬಿಜೆಪಿಗೆ ಸೇರಲಿದ್ದಾರೆ ಅನ್ನೋ...

ಬಿಎಸ್‍ವೈ-ಅನಂತ್ ಕುಮಾರ್ ಸಿಡಿ ಪ್ರಕರಣ- ಸಿಎಂಗೇ ಶಾಕ್ ಕೊಟ್ಟ ಎಸಿಬಿ

2 years ago

ಬೆಂಗಳೂರು: ಸಿಡಿ ಕೇಸ್ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಕ್ಕೆ ಎಸಿಬಿಯೇ ಶಾಕ್ ಕೊಟ್ಟ ವಿಚಾರವೊಂದು ಬೆಳಕಿಗೆ ಬಂದಿದೆ. ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ್‍ಕುಮಾರ್ ಅವರು ಹೈಕಮಾಂಡ್‍ಗೆ ಕಪ್ಪ ಸಲ್ಲಿಸಿರುವ ಕುರಿತು...

ಹೈಕಮಾಂಡ್‍ಗೆ ಕಪ್ಪ ವಿವಾದ – ಬಿಎಸ್‍ವೈ, ಅನಂತ್ ವಿರುದ್ಧ ಚಾರ್ಜ್‍ಶೀಟ್ ಸಾಧ್ಯತೆ

2 years ago

ಬೆಂಗಳೂರು: ಹೈಕಮಾಂಡ್‍ಗೆ ಕಪ್ಪ ಸಲ್ಲಿಸಿರುವ ಪ್ರಕರಣಕ್ಕೆ ಸ್ಫೋಟಕ ತಿರುವು ದೊರೆತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಎಚ್.ಎನ್.ಅನಂತಕುಮಾರ್ ಮಾತನಾಡಿದ್ದಾರೆ ಎನ್ನಲಾದ ವಿಡಿಯೋ ಮತ್ತು ಆಡಿಯೋ ಸಂಭಾಷಣೆ ಅಸಲಿ ಎಂದು    ಧೃಡಪಟ್ಟಿದೆ. ಸಮಾರಂಭವೊಂದರ ವೇದಿಕೆಯಲ್ಲಿ ಸಚಿವ ಅನಂತ್...

ಗುಡ್‍ನ್ಯೂಸ್.. ಹೃದಯದ ಸ್ಟೆಂಟ್ ಬಳಿಕ ಮೊಣಕಾಲಿನ ಕಸಿ ಬೆಲೆ ಭಾರೀ ಇಳಿಕೆ

2 years ago

ನವದೆಹಲಿ: ಆರೋಗ್ಯ ಕ್ಷೇತ್ರದಲ್ಲಿ ಪ್ರಧಾನಿ ಮೋದಿ ಸರ್ಕಾರದಿಂದ ಮಹತ್ವದ ನಿರ್ಧಾರ ಪ್ರಕಟವಾಗಿದ್ದು, ಮೊಣಕಾಲಿನ ಕಸಿ ಬೆಲೆಯನ್ನು ಇಳಿಕೆ ಮಾಡಲಾಗಿದೆ. ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ಸಚಿವ ಅನಂತ್ ಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ವಿವರವನ್ನು ಪ್ರಕಟಿಸಿದ್ದು, ಇಂದಿನಿಂದಲೇ(ಆಗಸ್ಟ್ 16) ಈ ದರ...

ಬಿಹಾರ ರಾಜ್ಯಪಾಲ ರಾಮನಾಥ್ ಕೋವಿಂದ್ ಎನ್‍ಡಿಎ ರಾಷ್ಟ್ರಪತಿ ಅಭ್ಯರ್ಥಿ

2 years ago

ನವದೆಹಲಿ: ಬಿಹಾರ ರಾಜ್ಯಪಾಲ ರಾಮನಾಥ್ ಕೋವಿಂದ್ ಅವರನ್ನು ಎನ್‍ಡಿಎ ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಲು ಬಿಜೆಪಿ ನಿರ್ಧಾರ ಕೈಗೊಂಡಿದೆ. ರಾಷ್ಟ್ರಪತಿ ಅಭ್ಯರ್ಥಿಯ ಆಯ್ಕೆ ಸಂಬಂಧ ಬಿಜೆಪಿ ಸಂಸದೀಯ ಸಮಿತಿಯ ಸಭೆ ಸೋಮವಾರ ನಡೆಯಿತು. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಕೇಂದ್ರ...