Saturday, 18th January 2020

7 months ago

ಕಾಶ್ಮೀರ ಎನ್‍ಕೌಂಟರ್: ಇಬ್ಬರು ಉಗ್ರರ ಹತ್ಯೆ, ಯೋಧ ಹುತಾತ್ಮ

ಶ್ರೀನಗರ: ಇಂದು ಬೆಳ್ಳಂಬೆಳಗ್ಗೆ ಕಾಶ್ಮೀರದ ಅನಂತ್‍ನಾಗ್‍ನಲ್ಲಿ ಭದ್ರತಾ ಪಡೆ ನಡೆಸಿದ ಎನ್‍ಕೌಂಟರ್‍ನಲ್ಲಿ ಇಬ್ಬರು ಉಗ್ರರನ್ನು ಹತ್ಯೆಮಾಡಲಾಗಿದ್ದು, ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಉಗ್ರರನ್ನು ಪಾಕಿಸ್ತಾನ ಮೂಲದ ಜೈಶ್-ಇ-ಮೊಹಮ್ಮದ್ ಸಂಘಟನೆಯವರೆಂದು ಶಂಕಿಸಲಾಗಿದೆ. ಓರ್ವ ಉಗ್ರ ಕಟ್ಟಡದೊಳಗೆ ಅವಿತುಕೊಂಡಿರಬಹುದೆಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಉಗ್ರರು ಸಮೀಪದಲ್ಲಿಯೇ ಅಡಗಿದ್ದಾರೆಂದು ಗುಪ್ತಚರ ಇಲಾಖೆಗೆ ಮಾಹಿತಿ ಸಿಗುತ್ತಿದ್ದಂತೆಯೇ ಭದ್ರತಾ ಪಡೆಯು ಕಾರ್ಯಚರಣೆಯನ್ನು ಆರಂಭಿಸಿದೆ. ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ಉಗ್ರರು ಮತ್ತು ಯೋಧರ ನಡುವೆ ಗುಂಡಿನ ಚಕಮಕಿ ನಡೆದಿದೆ. ಹೀಗಾಗಿ ಕಾರ್ಯಾಚರಣೆಯನ್ನು ನಿಲ್ಲಿಸಿ […]

8 months ago

ರೋಚಕ ಕಥೆಯೊಂದಿಗೆ ಮೋಹಕ ಅನುಭವ ನೀಡೋ `ವೀಕೆಂಡ್’!

ಬೆಂಗಳೂರು: ಶೃಂಗೇರಿ ಸುರೇಶ್ ನಿರ್ದೇಶನದ ವೀಕೆಂಡ್ ಚಿತ್ರ ತೆರೆ ಕಂಡಿದೆ. ಬಿಡುಗಡೆಯ ಕಡೆಯ ಕ್ಷಣದಲ್ಲಿ ಈ ಸಿನಿಮಾ ಬಗ್ಗೆ ಗಾಢವಾದೊಂದು ಕುತೂಹಲ ಹುಟ್ಟಿಕೊಂಡಿತ್ತಲ್ಲಾ? ಅದನ್ನು ಎಲ್ಲ ದಿಕ್ಕುಗಳಿಂದಲೂ ತಣಿಸುವಂಥಾ ಎಲಿಮೆಂಟುಗಳೊಂದಿಗೆ, ಆರಂಭದಿಂದ ಕ್ಲೈಮ್ಯಾಕ್ಸ್ ವರೆಗೂ ನೋಡುಗರನ್ನು ಸೆಳೆದಿಟ್ಟುಕೊಂಡು ಸಾಗುವ ವೀಕೆಂಡ್ ಒಂದೊಳ್ಳೆ ಚಿತ್ರವಾಗಿ ಎಲ್ಲರನ್ನೂ ತಾಕಿದೆ. ಸಾಮಾನ್ಯವಾಗಿ ಸಾಮಾಜಿಕ ಸಂದೇಶವನ್ನು ಕಮರ್ಶಿಯಲ್ ಜಾಡಿನಲ್ಲಿಯೇ ಹೇಳೋದು ಅಪರೂಪ. ಆದರೆ...

ಈ ವಾರ ಬಿಚ್ಚಿಕೊಳ್ಳಲಿದೆ ವೀಕೆಂಡ್ ವೈಚಿತ್ರ್ಯ!

8 months ago

ಅನಂತ್ ನಾಗ್ ಯಾವ ಚಿತ್ರದಲ್ಲಿಯೇ ಆದರೂ ಪಾತ್ರವೊಂದನ್ನು ನಿರ್ವಹಿಸುತ್ತಿದ್ದಾರೆಂದರೇನೇ ಅದರೆಡೆಗೆ ಜನ ಆಕರ್ಷಿತರಾಗುತ್ತಾರೆ. ಹಾಗಿರೋವಾಗ ಅವರು ಪ್ರಧಾನ ಪಾತ್ರ ನಿರ್ವಹಿಸಿದ್ದಾರೆಂದರೆ ಕುತೂಹಲ ಹುಟ್ಟದಿರಲು ಸಾಧ್ಯವೇ ಇಲ್ಲ. ಇಂಥಾದ್ದೊಂದು ಕಾರಣದಿಂದಲೇ ಎಲ್ಲ ಪ್ರೇಕ್ಷಕರನ್ನೂ ಸೆಳೆದುಕೊಂಡಿರೋ ಚಿತ್ರ ವೀಕೆಂಡ್. ಇದೀಗ ಇದು ಬಿಡುಗಡೆಯಾಗೋ ದಿನಾಂಕ...

ವೀಕೆಂಡ್ ಬಗ್ಗೆ ಅನಂತ್ ನಾಗ್ ಹೇಳಿದ್ದೇನು?

8 months ago

ಹಿರಿಯ ನಟ ಅನಂತ್ ನಾಗ್ ಒಂದು ಸಿನಿಮಾವನ್ನು ಒಪ್ಪಿಕೊಳ್ಳಲು ಅನುಸರಿಸೋ ರೀತಿ ರಿವಾಜುಗಳ ಬಗ್ಗೆ ಚಿತ್ರರಂಗದ ಮಂದಿಗೆ ಸ್ಪಷ್ಟವಾದ ಅಂದಾಜಿರುತ್ತದೆ. ತಮ್ಮ ಪಾತ್ರ ಮಾತ್ರವಲ್ಲ, ಇಡೀ ಕಥೆಯ ಇಂಚಿಂಚನ್ನೂ ಅಳೆದೂ ತೂಗಿದ ನಂತರವಷ್ಟೇ ಅವರು ಒಪ್ಪಿಗೆ ಸೂಚಿಸುತ್ತಾರೆ. ಆದರೆ ಅದು ತುಂಬಾ...

ಈ ಸಕ್ಸಸ್ ನಮ್ಮೆಲ್ಲರ ಎದೆಯಲ್ಲಿದೆ, ಆ ಎದೆಯಲ್ಲಿ ನೀವು ಇದ್ದೀರಿ: ಯಶ್

1 year ago

ಬೆಂಗಳೂರು: ಸಕ್ಸಸ್ ನಮ್ಮ ತಲೆಗೆ ಏರಿಲ್ಲ. ಈ ಸಕ್ಸಸ್ ನಮ್ಮೆಲ್ಲರ ಎದೆಯಲ್ಲಿದೆ. ಆ ಎದೆಯಲ್ಲಿ ನೀವು ಇದ್ದೀರಿ ಎಂದು ಯಶ್ ಹೇಳಿದ್ದಾರೆ. ಕೆಜಿಎಫ್ ಬಿಡುಗಡೆಯಾಗಿ ಯಶಸ್ವಿಯಾಗಿ 25 ದಿನಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ ನಗರದ ಖಾಸಗಿ ಹೋಟೆಲ್ ನಲ್ಲಿ ಚಿತ್ರತಂಡ ಸುದ್ದಿಗೋಷ್ಠಿಯನ್ನು ಆಯೋಜಿಸಿತ್ತು....

ತಾಯಿಗಾಗಿ ಪವರ್ ಹುಡುಕಿ ಹೊರಟ ರಾಕಿಗೆ ಇವರೆಲ್ಲಾ ಸಾಥ್ ನೀಡಿದ್ರು

1 year ago

– ಇದು ಕೆಜಿಎಫ್ ಟು ಬಾಂಬೆ ಜರ್ನಿ ಬೆಂಗಳೂರು: ಒಂದು ಸಿನಿಮಾ ಹಿಟ್ ಆಗಬೇಕೆಂದ್ರೆ ಅದಕ್ಕೆ ತೆರೆಯ ಮೇಲೆ ಮತ್ತು ಹಿಂದಿನ ಕೈಗಳ ಪರಿಶ್ರಮ ಇರುತ್ತದೆ. ಅಂತೆಯೇ ಒಂದು ಸಿನಿಮಾ ಜನಮನದಲ್ಲಿ ಅಚ್ಚಳಿಯದಂತೆ ನೆನಪಿನಲ್ಲಿರಲು ಅದು ತನ್ನದೇ ಆದ ವಿಭಿನ್ನತೆಯನ್ನು ಹೊಂದಿರುತ್ತೆ....

ಸರ್ಕಾರಿ ಶಾಲೆಯ ಬಗ್ಗೆ ಅನಂತ್ ನಾಗ್ ಏನಂದ್ರು?

1 year ago

ರಿಷಬ್ ಶೆಟ್ಟಿ ನಿರ್ದೇಶನದ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಕೊಡುಗೆ ರಾಮಣ್ಣ ರೈ’ ಚಿತ್ರದ ಟ್ರೇಲರ್ ಈಗ ಎಲ್ಲೆಡೆ ಟಾಕ್ ಕ್ರಿಯೇಟ್ ಮಾಡಿದೆ. ಇಂಥಾದ್ದೊಂದು ಭರಪೂರ ಖುಷಿಯನ್ನಿಟ್ಟುಕೊಂಡೇ ಮತ್ತಷ್ಟು ವಿಚಾರಗಳನ್ನು ಹೇಳಿಕೊಳ್ಳುವ ಸಲುವಾಗಿ ಚಿತ್ರತಂಡ ಮಾಧ್ಯಮವನ್ನು ಮುಖಾಮುಖಿಯಾಗಿದೆ. ಇದೇ ಸಂದರ್ಭದಲ್ಲಿ...

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು

1 year ago

– ಕಮರ್ಷಿಯಲ್ ಅಲೆಗೆದುರಾದ ಕಲಾತ್ಮಕ ಹಾದಿ! ಬೆಂಗಳೂರು: ಕಮರ್ಷಿಯಲ್ ಸ್ವರೂಪದ ಸಿನಿಮಾಗಳಲ್ಲಿ ಗೆದ್ದ ನಂತರವೂ ಕಲಾತ್ಮಕ ಸಿನಿಮಾಗಳತ್ತ ಹೊರಳಿಕೊಳ್ಳುವುದು ಕನ್ನಡದ ಮಟ್ಟಿಗೆ ಅಪರೂಪದ ಬೆಳವಣಿಗೆ. ಅಂಥಾ ಹೊಸಾ ಥರದ ಬೆಳವಣಿಗೆಯೊಂದಕ್ಕೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅಡಿಗಲ್ಲು ಹಾಕಿದ್ದಾರೆ. ಅದರ ಭಾಗವಾಗಿಯೇ...