Tuesday, 19th November 2019

Recent News

1 year ago

ಕಳಸಾ ಬಂಡೂರಿ ನೀರಿನ ತೀರ್ಪಿನ ವಿಷಯದಲ್ಲಿ ಅನಂತ ಕುಮಾರ್ ಕೊಡುಗೆ ಅನನ್ಯ: ಎಚ್.ಕೆ ಪಾಟೀಲ್

ಗದಗ: ಅನಂತ ಕುಮಾರ್ ಕರ್ನಾಟಕದ ಒಬ್ಬ ಎತ್ತರದ ನಾಯಕ. ಕರ್ನಾಟಕ ಹಿತ ಕಾಪಾಡುವಲ್ಲಿ ಮುತ್ಸದ್ದಿ ನಾಯಕರಾಗಿ ಪಕ್ಷಾತಿತವಾಗಿ ದಿಟ್ಟ ನಿಲುವು ತಾಳುತ್ತಿದ್ದ ಗೆಳೆಯನ ಅಗಲುವಿಕೆ ಸಾಕಷ್ಟು ನೋವುಂಟಾಗಿದೆ ಎಂದು ಮಾಜಿ ಸಚಿವ ಎಚ್.ಕೆ ಪಾಟೀಲ್ ಅನಂತ್ ಕುಮಾರ ನಿಧನಕ್ಕೆ ಕಂಬನಿ ಮಿಡಿದರು. ಅನಂತ ಕುಮಾರ್ ವಿದ್ಯಾರ್ಥಿ ದೆಸೆಯಿಂದಲೇ ನಾಯಕತ್ವ ಜೊತೆಗೆ ಸಂಘಟನೆಗೆ ಧುಮುಕಿದವರು. ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ, ವಿದ್ಯಾರ್ಥಿಗಳ ಒಳಿತಿಗೆ, ವಿದ್ಯಾರ್ಥಿಗಳ ಶಕ್ತಿಗೆ ಚಿಂತನೆ ಮಾಡಿದ ಒಬ್ಬ ಯುವನಾಯಕ. ನನ್ನ ಅವರ ಸಂಪರ್ಕ ಬಹಳ ಗಾಢವಾಗಿತ್ತು. ಸೆನೆಟ್ […]

1 year ago

ಅನಂತ್ ಕುಮಾರ್ ಸಾವಿನಲ್ಲೂ ವಿಕೃತಿ ಮೆರೆದ ಮುಸ್ಲಿಂ ಪೇಜ್

ಮಂಗಳೂರು: ಕೇಂದ್ರ ಸಚಿವ ಅನಂತ್ ಕುಮಾರ್ ನಿಧನಕ್ಕೆ ದೇಶ, ರಾಜ್ಯದ ರಾಜಕಾರಣಿಗಳು ಮತ್ತು ಇತರರು ಕಂಬನಿ ಮಿಡಿಯುತ್ತಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಸ್ಲಿಂ ಪೇಜ್ ಒಂದು ವಿಕೃತಿ ಮೆರೆದಿದೆ. ಹೌದು. ಮಂಗಳೂರು ಮುಸ್ಲಿಂ ಪೇಜ್ ಎಂಬ ಫೇಸ್ ಬುಕ್ ಪೇಜ್ ನಲ್ಲಿ ಅನಂತ್ ಕುಮಾರ್ ನಿಧನದ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ. ಪೇಜ್ ನಲ್ಲಿ `ಜಾತಿ...

`ಪ್ರತಾಪಾ… ಪಾಸ್ಪೋರ್ಟ್ ಸೇವಾ ಕೇಂದ್ರ ಅಪ್ರೂವ್ ಮಾಡ್ಸಿದೀನಿ’ – ಸದಾ ಸಿಹಿ ಸುದ್ದಿ ಕೊಡ್ತಿದ್ದಿ ಧ್ವನಿಯನ್ನೇ ಕಿತ್ತುಕೊಂಡನಲ್ಲಾ ದೇವರೇ

1 year ago

ಮೈಸೂರು: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ಸಚಿವ ಅನಂತ ಕುಮಾರ್ ಅವರು ನೀಡುತ್ತಿದ್ದ ಸಿಹಿಸುದ್ದಿಯನ್ನು ನೆನಪಿಸಿಕೊಂಡು ಮೈಸೂರಿನ ಸಂಸದ ಪ್ರತಾಪ್ ಸಿಂಹ ಕಂಬನಿ ಮಿಡಿದಿದ್ದಾರೆ. “ಪ್ರತಾಪಾ… ಪಾಸ್ಪೋರ್ಟ್ ಸೇವಾ ಕೇಂದ್ರ ಅಪ್ರೂವ್ ಮಾಡ್ಸಿದೀನಿ, ಮೈಸೂರು-ಬೆಂಗಳೂರು ಹೈವೇನ ಮೋದಿಜಿ ನಾಳೆ ಮಹಾರಾಜಾ...

ಅನಂತಕುಮಾರ್ ನಿಧನ – ಶಾಲಾ-ಕಾಲೇಜಿಗೆ ಸರ್ಕಾರಿ ರಜೆ

1 year ago

ಬೆಂಗಳೂರು: ಕೇಂದ್ರ ಸಚಿವ ಅನಂತಕುಮಾರ್ ನಿಧನದ ಹಿನ್ನಲೆಯಲ್ಲಿ ಇಂದು ಶಾಲಾ-ಕಾಲೇಜಿಗೆ ಸರ್ಕಾರಿ ರಜೆಯನ್ನು ಘೋಷಣೆ ಮಾಡಲಾಗಿದೆ. ರಾಜ್ಯಾದ್ಯಂತ ಶಾಲಾ-ಕಾಲೇಜಿಗೆ ಮತ್ತು ಕಚೇರಿಗೆ ಸರ್ಕಾರಿ ರಜೆಯನ್ನು ಘೋಷಣೆ ಮಾಡಲಾಗಿದೆ. ಸಕಲ ಗೌರವದೊಂದಿಗೆ ಅನಂತ ಕುಮಾರ್ ಅವರ ಅಂತ್ಯಕ್ರಿಯೆ ಮಾಡಲಾಗುತ್ತಿದೆ. ಕೇಂದ್ರ ರಾಸಾಯನಿಕ ಮತ್ತು...

ನಾನು 23 ದಿನಗಳ ಸಂಸದರ ಸಂಬಳವನ್ನು ಪಡೆಯುತ್ತೇನೆ: ಸುಬ್ರಮಣಿಯನ್ ಸ್ವಾಮಿ

2 years ago

ನವದೆಹಲಿ: 23 ದಿನಗಳ ಕಲಾಪ ನಡೆಯದಿರುವುದಕ್ಕೆ ನಾನು ಕಾರಣ ಅಲ್ಲ. ಹೀಗಾಗಿ ನಾನು ಸಂಸದರ ಸಂಬಳವನ್ನು ಪಡೆಯುತ್ತೇನೆ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ಅಧಿವೇಶನದ ಎಲ್ಲಾ ದಿನಗಳೂ ಹಾಜರಿದ್ದೇನೆ. 23 ದಿನಗಳೂ ಕಲಾಪ ನಡೆದಿಲ್ಲ ಇದರಲ್ಲಿ ನನ್ನ...