Wednesday, 22nd January 2020

2 months ago

‘ಗಿಫ್ಟ್ ಬಾಕ್ಸ್’ ಹಾಡುಗಳು ಬಿಡುಗಡೆ

‘ಗಿಫ್ಟ್ ಬಾಕ್ಸ್’ ಮಾನವ ಕಳ್ಳ ಸಾಗಾಣಿಕೆ ಮಾಡುವ ವ್ಯಕ್ತಿ ಹಾಗೂ ಲಾಕ್ಡ್ ಇನ್ ಸಿಂಡ್ರಮ್ ಎಂಬ ನರರೋಗ ಸಮಸ್ಯೆಯ ಕುರಿತಂತೆ ಕಥಾ ಹಂದರವುಳ್ಳ ಚಿತ್ರ. ರಘು ಎಸ್.ಪಿ. ಈ ಚಿತ್ರದ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಈಗ ಮೈಸೂರಿನ ಒಂದಷ್ಟು ಸಮಾನ ಮನಸ್ಕರೆಲ್ಲ ಸೇರಿ ‘ಗಿಫ್ಟ್ ಬಾಕ್ಸ್’ ಎಂಬ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಈ ಚಿತ್ರದ ಹಾಡುಗಳು ಹಾಗೂ ಟ್ರೈಲರ್ ಬಿಡುಗಡೆ ಸಮಾರಂಭ ಶ್ರೀ ಚಾಮುಂಡೇಶ್ವರಿ ಸ್ಟುಡಿಯೋಸ್ ಆವರಣದಲ್ಲಿ ನೆರವೇರಿತು. ನಿವೃತ್ತ ಪೊಲೀಸ್ ಕಮೀಷನರ್ ಟಿ.ಲೋಕೇಶ್ವರ್, ಪತ್ರಕರ್ತ […]