Thursday, 23rd May 2019

2 days ago

ಬೆನ್ನು ನೋವಿನಿಂದ ಬಳಲುತ್ತಿದ್ದಾರೆ ನಟಿ ಅನುಷ್ಕಾ ಶರ್ಮಾ

ಮುಂಬೈ: ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಅನುಷ್ಕಾ ಶರ್ಮಾ ಸುಮಾರು ದಿನಗಳಿಂದ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಆದರೆ ಕೆಲವು ದಿನಗಳಿಂದ ಅವರಿಗೆ ಈ ನೋವು ಹೆಚ್ಚಾಗಿದೆ. ಅಲ್ಲದೆ ಇತ್ತೀಚೆಗೆ ಅನುಷ್ಕಾ ಆಸ್ಪತ್ರೆಗೆ ಹೋಗುತ್ತಿರುವ ಫೋಟೋಗಳು ವೈರಲ್ ಆಗಿತ್ತು. ಈ ಫೋಟೋ ನೋಡಿ ಅನುಷ್ಕಾ ಗರ್ಭಿಣಿ ಆಗಿದ್ದಾರೆ ಎಂಬ ಮಾತುಗಳು ಕೇಳಿ ಬಂದಿತ್ತು. bulging disc ಬೆನ್ನಿಗೆ ಸಂಬಂಧಪಟ್ಟಿದ್ದ ಕಾಯಿಲೆ. ಈ ಕಾಯಿಲೆ ಇದ್ದರೆ ಸೊಂಟದ ಮೂಳೆ ನೋವಾಗುತ್ತದೆ. ಅಲ್ಲದೆ ಒಂದು ಕಡೆ ಕೂರಲು […]

4 days ago

ಪತಿಯ ಅಗಲಿಕೆಯ 1 ಗಂಟೆಯ ನಂತ್ರ ಪತ್ನಿಯೂ ಸಾವು

ಬಳ್ಳಾರಿ: ಪತಿ ಮತ್ತು ಪತ್ನಿ ಇಬ್ಬರೂ ಒಂದೇ ದಿನ ಸಾವು ಕಂಡಿರುವ ಘಟನೆ ಬಳ್ಳಾರಿ ತಾಲೂಕು ಬಿಸಲಳ್ಳಿಯಲ್ಲಿ ನಡೆದಿದೆ. ಬೆಳ್ಳಿ ಕಟ್ಟೆಪ್ಪ (86) ಮತ್ತು ಪತ್ನಿ ಲಕ್ಷ್ಮಮ್ಮ (80) ಮೃತ ದಂಪತಿ. ಬೆಳ್ಳಿ ಕಟ್ಟೆಪ್ಪ ನಿವೃತ್ತ ಶಿರಸ್ತೇದಾರರಾಗಿದ್ದು, ಕಳೆದ 15 ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಆದರೆ ಇಂದು ನಸುಕಿನ ಜಾವ ಕಟ್ಟೆಪ್ಪ ಮೃತಪಟ್ಟಿದ್ದಾರೆ. ಪತಿಯ ಸಾವಿನ...

ಕಳೇಬರ ಪತ್ತೆ – ರಾಮನಗರಕ್ಕೂ ಮಂಗನ ಕಾಯಿಲೆ ಎಂಟ್ರಿ?

3 months ago

ರಾಮನಗರ: ಮಲೆನಾಡಿಗರ ನಿದ್ದೆಗೆಡಿಸಿದ್ದ ಮಂಗನ ಕಾಯಿಲೆ ಭೀತಿ ಇದೀಗ ರಾಮನಗರಕ್ಕೂ ಕಾಲಿಟ್ಟಿರುವ ಸಂಶಯ ಮೂಡಿದೆ. ರಾಮನಗರ ಹೊರವಲಯದಲ್ಲಿ ಅನಾರೋಗ್ಯದಿಂದ ಮೃತಪಟ್ಟಿರುವ ಮಂಗದ ದೇಹ ಪತ್ತೆಯಾಗಿದ್ದು, ಮಂಗನ ಕಾಯಿಲೆ ಶಂಕೆ ಹಿನ್ನೆಲೆಯಲ್ಲಿ ಮೃತ ಮಂಗದ ಮರಣೋತ್ತರ ಪರೀಕ್ಷೆ ನಡೆಸಿ ದೇಹದ ಕೆಲ ಮಾದರಿಗಳನ್ನು...

ಅಪ್ಪನಿಗೆ ಏನೂ ಆಗಿಲ್ಲ, ಆಸ್ಪತ್ರೆಯಲ್ಲಿದ್ದಾರೆ: ಹಿರಿಯ ನಟ ಖಾದರ್ ಪುತ್ರ ಸ್ಪಷ್ಟನೆ

5 months ago

ಮುಂಬೈ: ಹಿರಿಯ ನಟ ಖಾದರ್ ಖಾನ್ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂಬ ಸುದ್ದಿಗಳು ಭಾನುವಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಈ ಸಂಬಂಧ ಪ್ರತಿಕ್ರಿಯಿಸಿರುವ ಖಾದರ್ ಪುತ್ರ ಸರ್ಫರಾಜ್, ಅಪ್ಪನಿಗೆ ಏನೂ ಆಗಿಲ್ಲ. ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ...

ಹಾಸಿಗೆ ಹಿಡಿದ ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ

5 months ago

ಮಂಡ್ಯ: ತಿಥಿ ಸಿನೆಮಾ ಖ್ಯಾತಿಯ ಗಡ್ಡಪ್ಪ ಅನಾರೋಗ್ಯ ಪೀಡಿತರಾಗಿದ್ದು, ಹಾಸಿಗೆ ಹಿಡಿದಿದ್ದಾರೆ. ಮಂಡ್ಯ ತಾಲೂಕಿನ ನೊದೇಕೊಪ್ಪಲು ಗ್ರಾಮದವರಾದ ಚನ್ನೇಗೌಡ ಅವರು ಗಡ್ಡಪ್ಪ ಹೆಸರಿನಿಂದಲೇ ಪ್ರಸಿದ್ಧಿ ಪಡೆದಿದ್ದಾರೆ. ತಿಥಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಗಡ್ಡಪ್ಪ ಅವರಿಗೆ ನಾಲ್ಕು ದಿನಗಳ ಹಿಂದೆ ಪಾರ್ಶ್ವವಾಯು...

ನಂಗೆ ಎಷ್ಟು ವಯಸ್ಸು- 111 ಅಂದಾಗ, ಬಹಳಾಯ್ತು ಅಂದ್ರು ನಡೆದಾಡೋ ದೇವ್ರು

6 months ago

ತುಮಕೂರು: ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಬುಧವಾರ ರಾತ್ರಿ ಮಠದಲ್ಲಿ ಚಿಕಿತ್ಸೆ ನೀಡಲಾಗಿದ್ದು, ಈ ವೇಳೆ ಸಿದ್ದಗಂಗಾ ಶ್ರೀ ನಂಗೆ ಎಷ್ಟು ವಯಸ್ಸಾಯ್ತು ಎಂದು ಪ್ರಶ್ನಿಸಿದ್ದಾರೆ. ಆಗ ಕಿರಿಯ ಶ್ರೀ 111 ಎಂದಾಗ ಬಹಳ ಆಯ್ತು ಎಂದು ನಡೆದಾಡುವ ದೇವರು...

ಮಾಜಿ ಶಾಸಕ ಎಂ.ಪಿ.ರವೀಂದ್ರ ಇನ್ನಿಲ್ಲ

7 months ago

ಬೆಂಗಳೂರು: ಮಾಜಿ ಶಾಸಕ ಎಂ.ಪಿ. ರವೀಂದ್ರ ಇಂದು ಬೆಳಗಿನ ಜಾವ 3.30ಕ್ಕೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಮೂರು ದಿನಗಳ ಹಿಂದೆ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ರವೀಂದ್ರ ಅವರನ್ನು ನಗರದ ವಿಕ್ರಮ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾಜಿ ಉಪ ಮುಖ್ಯಮಂತ್ರಿ ಎಂ.ಪಿ.ಪ್ರಕಾಶ್ ಅವರ ಪುತ್ರರಾಗಿದ್ದ...

ಅನಾರೋಗ್ಯದಿಂದ ಬಳಲುತ್ತಿದ್ದಾರೆ ಬಾಲಿವುಡ್ ನಟಿ ಶ್ರದ್ಧಾ ಕಪೂರ್

8 months ago

ಮುಂಬೈ: ಬಾಲಿವುಡ್ ಬೆಡಗಿ ಶ್ರದ್ಧಾ ಕಪೂರ್ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದು, ಸೈನಾ ನೆಹ್ವಾಲ್ ಜೀವನಾಧರಿತ ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿಲ್ಲ. ಶ್ರದ್ಧಾ ಚಿತ್ರೀಕರಣದಲ್ಲಿ ಬ್ಯುಸಿಯಿದ್ದಾಗ ಅನಾರೋಗ್ಯ ಕಾಣಿಸಿಕೊಂಡಿದೆ. ನಂತರ ಆಸ್ಪತ್ರೆಗೆ ಹೋದಾಗ ಶ್ರದ್ಧಾ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಾರೆ ಎಂಬುದು ತಿಳಿದು ಬಂದಿದೆ. ಹಾಗಾಗಿ...