Thursday, 27th February 2020

1 year ago

ಅನಾವರಣಗೊಳ್ಳಲಿದೆ ಬರೋಬ್ಬರಿ 800 ಕೆ.ಜಿ ತೂಕದ ಬೃಹತ್ ಭಗವದ್ಗೀತೆ ಗ್ರಂಥ

ನವದೆಹಲಿ: ಮಂಗಳವಾರದಂದು ಪ್ರಧಾನಿ ನರೇಂದ್ರ ಮೋದಿ ಅವರು ಬರೋಬ್ಬರಿ 800 ಕೆ.ಜಿ ತೂಕದ, 670 ಪುಟಗಳನ್ನು ಹೊಂದಿರುವ ಹಿಂದೂಗಳ ಪವಿತ್ರ ಗಂಥವಾದ ಭಗವದ್ಗೀತೆಯನ್ನು ದೆಹಲಿಯ ಇಸ್ಕಾನ್ ದೇವಾಲಯದ ಆವರಣದಲ್ಲಿ ಅನಾವರಣಗೊಳಿಸಲಿದ್ದಾರೆ. ದೆಹಲಿಯ ಪೂರ್ವ ಕೈಲಾಸ್ ಪ್ರದೇಶದಲ್ಲಿರುವ ಇಸ್ಕಾನ್ ದೇವಸ್ಥಾನದ ಆವರಣದಲ್ಲಿ ನಾಳೆ ನಡೆಯಲಿರುವ ಕಾರ್ಯಕ್ರಮದಲ್ಲಿ ಮೋದಿ ಅವರು ಬೃಹತ್ ಭಗವದ್ಗೀತೆ ಗ್ರಂಥವನ್ನು ಅನಾವರಣ ಮಾಡಲಿದ್ದಾರೆ. ಈ ಬೃಹತ್ ಭಗವದ್ಗೀತೆಯೂ 670 ಪುಟಗಳನ್ನು ಹೊಂದಿದ್ದು, 2.8 ಮೀಟರ್ ಎತ್ತರ ಮತ್ತು 2 ಮೀಟರ್ ಉದ್ದವಿದೆ. ಆದರಿಂದ ಅತಿದೊಡ್ಡ ಮುದ್ರಿತ […]

1 year ago

4 ಕ್ಯಾಮೆರಾ ಇರೋ ರೆಡ್‍ಮಿ ನೋಟ್ 6 ಪ್ರೋ ಬಿಡುಗಡೆ: ಬೆಲೆ ಎಷ್ಟು? ಗುಣವೈಶಿಷ್ಟ್ಯಗಳೇನು?

ನವದೆಹಲಿ: ಭಾರತದ ಬಜೆಟ್ ಸ್ಮಾರ್ಟ್ ಫೋನ್‍ಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಕ್ಸಿಯೋಮಿಯು ರೆಡ್‍ಮಿ ನೋಟ್ 6 ಪ್ರೋ ಸ್ಮಾರ್ಟ್ ಫೋನನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಿದೆ. ನೂತನ ರೆಡ್‍ಮಿ ನೋಟ್ 6 ಪ್ರೋ ಆವೃತ್ತಿಯಲ್ಲಿ ಸೆಲ್ಫಿಗಾಗಿ 20+2 ಎಂಪಿ ಹೆಚ್‍ಡಿಆರ್ ಸೂಪರ್ ಪಿಕ್ಸೆಲ್ ಕ್ಯಾಮೆರಾ, ಹಿಂದುಗಡೆ 12+5 ಎಂಪಿ ಹೆಚ್‍ಡಿಆರ್ ಜೊತೆಗೆ ಡ್ಯುಯಲ್ ಟೋನ್ ಫ್ಲಾಶ್ ಹೊಂದಿದೆ. ಎಂಐ ಆನ್‍ಲೈನ್...

ಸ್ಯಾಮ್‍ಸಂಗ್ ಗೆಲಾಕ್ಸಿ ನೋಟ್ 9 ಫೋನ್ ಬಿಡುಗಡೆ: ಬೆಲೆ ಎಷ್ಟು? ಗುಣವೈಶಿಷ್ಟ್ಯ ಏನು?

2 years ago

ನವದೆಹಲಿ: ಸ್ಯಾಮ್‍ಸಂಗ್ ತನ್ನ ನೂತನ ಹೈ ಎಂಡ್ ಮಾದರಿಯ ಗೆಲಾಕ್ಸಿ ನೋಟ್ 9 ಸ್ಮಾರ್ಟ್ ಫೋನನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆಗೊಳಿಸಿದೆ. ನೂತನ ಗೆಲಾಕ್ಸಿ ನೋಟ್ 9 ಸ್ಮಾರ್ಟ್ ಫೋನ್ ಸೆಲ್ಫಿಗಾಗಿ 8ಎಂಪಿ ಸ್ಮಾರ್ಟ್ ಟೋನ್ ಹೆಚ್‍ಡಿಆರ್ ಕ್ಯಾಮೆರಾ ಹೊಂದಿದ್ದು, ಹಿಂದುಗಡೆ 12ಎಂಪಿ+12ಎಂಪಿ...

ಬಿಡುಗಡೆಯಾಯ್ತು ಕ್ಸಿಯೋಮಿಯ ನೂತನ ಎಂಐ ಎ2 ಬಿಡುಗಡೆ: ಗುಣವೈಶಿಷ್ಟ್ಯ ಏನು? ಬೆಲೆ ಎಷ್ಟು?

2 years ago

ನವದೆಹಲಿ: ಬಜೆಟ್ ಸ್ಮಾರ್ಟ್ ಫೋನ್‍ಗಳ ತಯಾರಿಕಾ ಸಂಸ್ಥೆಯಾದ ಕ್ಸಿಯೋಮಿ ತನ್ನ ನೂತನ ಎಂಐ ಎ2 ಆವೃತ್ತಿಯನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆಮಾಡಿದೆ. ನೂತನ ರೆಡ್‍ಮೀ ಎಂಐ ಎ2 ಸ್ಮಾರ್ಟ್ ಫೋನ್‍ನಲ್ಲಿ ಅತ್ಯುತ್ತಮ ಸೆಲ್ಫಿಗಾಗಿ 20ಎಂಪಿ ಸ್ಮಾರ್ಟ್ ಟೋನ್ ಹೆಚ್‍ಡಿಆರ್ ಕ್ಯಾಮೆರಾ ಹೊಂದಿದ್ದು, ಹಿಂದುಗಡೆ...

5ಜಿ ಆವೃತ್ತಿಯ ಮೊಟೊರೊಲದ ನೂತನ ಜೆಡ್ 3 ಸ್ಮಾರ್ಟ್ ಫೋನ್ ಬಿಡುಗಡೆ

2 years ago

– ಬೆಲೆ ಎಷ್ಟು? ಗುಣವೈಶಿಷ್ಟ್ಯ ಏನು? ನವದೆಹಲಿ: ಲಿನೊವೋ ಒಡೆತನದ ಮೊಟೊರೊಲ ಸ್ಮಾರ್ಟ್ ಫೋನ್ ತಯಾರಿಕಾ ಸಂಸ್ಥೆಯು ತನ್ನ ನೂತನ ಜೆಡ್ 3, 5ಜಿ ಆವೃತ್ತಿಯ ನೂತನ ಸ್ಮಾಟ್ ಫೋನನ್ನು ಅಮೇರಿಕಾದ ಚಿಕಾಗೋದಲ್ಲಿ ಅನಾವರಣಗೊಳಿಸಿದೆ. ವಿಶ್ವದ ಹಳೆಯ ಮೊಬೈಲ್ ತಯಾರಿಕಾ ಸಂಸ್ಥೆಯಾದ...

ಸ್ಯಾಮ್‍ಸಂಗ್ ನ ನೂತನ ಗೆಲಾಕ್ಸಿ ಆನ್ 8 ಸ್ಮಾರ್ಟ್ ಫೋನ್ ಬಿಡುಗಡೆ: ಬೆಲೆ ಎಷ್ಟು? ಗುಣವೈಶಿಷ್ಟ್ಯ ಏನು?

2 years ago

ನವದೆಹಲಿ: ಭಾರತದ ಪ್ರತಿಷ್ಠಿತ ಸ್ಮಾರ್ಟ್ ಫೋನ್ ತಯಾರಿಕಾ ಕಂಪೆನಿಯಾದ ಸ್ಯಾಮ್‍ಸಂಗ್ ತನ್ನ ಬಜೆಟ್ ಗಾತ್ರದ ನೂತನ ಸ್ಯಾಮ್‍ಸಂಗ್ ಗೆಲಾಕ್ಸಿ ಆನ್ 8 ಸ್ಮಾರ್ಟ್ ಫೋನನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆಗೊಳಿಸಿದೆ. ನೂತನ ಗೆಲಕ್ಸಿ ಆನ್ 8 ಸ್ಮಾರ್ಟ್ ಫೋನ್ ಸೆಲ್ಫಿಗಾಗಿ 16ಎಂಪಿ ಸ್ಮಾರ್ಟ್...

ಶೀಘ್ರವೇ ದೇಶೀಯ ಮಾರುಕಟ್ಟೆಗೆ ಕ್ಸಿಯೋಮಿಯ ಎಂಐ ಎ2 ಬಿಡುಗಡೆ: ಗುಣವೈಶಿಷ್ಟ್ಯ ಏನು?

2 years ago

ನವದೆಹಲಿ: ಬಜೆಟ್ ಸ್ಮಾರ್ಟ್ ಫೋನ್‍ಗಳ ತಯಾರಿಕಾ ಸಂಸ್ಥೆಯಾದ ಕ್ಸಿಯೋಮಿ ತನ್ನ ನೂತನ ಎಂಐ ಎ2 ಆವೃತ್ತಿಯನ್ನು ಭಾರತದ ಮಾರುಕಟ್ಟೆಗೆ ಆಗಸ್ಟ್ 8 ರಂದು ಬಿಡುಗಡೆ ಮಾಡಲಿದೆ. ನೂತನ ರೆಡ್‍ಮೀ ಎಂಐ ಎ2 ಸ್ಮಾರ್ಟ್ ಫೋನ್‍ನಲ್ಲಿ ಅತ್ಯುತ್ತಮ ಸೆಲ್ಫಿಗಾಗಿ 20ಎಂಪಿ ಸ್ಮಾರ್ಟ್ ಟೋನ್...

ನೋಕಿಯಾದ ನೂತನ 3.1 ಫೋನ್ ಬಿಡುಗಡೆ: ಬೆಲೆ ಎಷ್ಟು? ಗುಣವೈಶಿಷ್ಟ್ಯ ಏನು?

2 years ago

ನವದೆಹಲಿ: ಆಂಡ್ರಾಯ್ಡ್ ಆವೃತ್ತಿಯಲ್ಲಿ ಹೆಸರು ಗಳಿಸಲು ನೋಕಿಯಾ ಬಜೆಟ್ ಗಾತ್ರದಲ್ಲಿ ತನ್ನ ನೂತನ ಆವೃತ್ತಿಯ ನೋಕಿಯಾ 3.1 ಸ್ಮಾರ್ಟ್ ಫೋನ್ ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ ಮೊದಲು ನೋಕಿಯಾ ಕಂಪೆನಿ ಇದೇ ವರ್ಷ ಮೇ ತಿಂಗಳಲ್ಲಿ ರಷ್ಯಾದ ಮಾಸ್ಕೋ ನಗರದಲ್ಲಿ...