Wednesday, 19th June 2019

2 weeks ago

ಮೀಡಿಯಾದವರು ಹಾಳಾಗಿದ್ದೀರಿ, ಎಲ್ಲದರಲ್ಲೂ ತಪ್ಪು ಹುಡುಕುವುದನ್ನ ಬಿಡಿ: ಮಾಧ್ಯಮಗಳ ವಿರುದ್ಧ ಸಿಎಂ ಪತ್ನಿ ಗರಂ

– ಮಾಧ್ಯಮದವರು ಚುನಾವಣೆಗೆ ನಿಲ್ಲಲಿ – ಗೆದ್ದು ಕೆಲಸ ಮಾಡಿಸಿ ತೋರಿಸಿ – ನಿಮ್ಮ ಬಳಿ ಮಾತನಾಡುವ ಅವಶ್ಯಕತೆ ಏನಿದೆ ರಾಮನಗರ: ಸಿಎಂ ಕುಮಾರಸ್ವಾಮಿ ಮಾಧ್ಯಮಗಳ ಮೇಲೆ ಮುನಿಸಿಕೊಂಡಿದ್ದು ಈಗ ಅವರ ಪತ್ನಿ ಕೂಡ ಮಾಧ್ಯಮಗಳ ವಿರುದ್ಧ ಗರಂ ಆಗಿದ್ದಾರೆ. ಎಲ್ಲದರಲ್ಲೂ ತಪ್ಪು ಹುಡುಕುವುದನ್ನ ಬಿಡಿ ಎಂದು ಮಾಧ್ಯಮಗಳ ವಿರುದ್ಧ ಶಾಸಕಿ ಅನಿತಾ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಕ್ಷೇತ್ರಕ್ಕೆ ಆಗಮಿಸಿದ ವೇಳೆ, ಮಾಧ್ಯಮದವರ ಬಳಿ ಮಾತನಾಡಲು ಏನಿದೆ, ನಮ್ಮ ಕೆಲಸ ಮಾಡಲು ಬಂದಿದ್ದೇವೆ. ಇತ್ತೀಚೆಗೆ ನೀವು ಎಲೆಕ್ಟ್ರಾನಿಕ್ ಮೀಡಿಯಾದವರು […]

4 weeks ago

ಎಕ್ಸಿಟ್ ಪೋಲ್‍ಗಳನ್ನು ಲೆಕ್ಕಕ್ಕೆ ಇಟ್ಕೊಂಡಿಲ್ಲ, ಗೆಲ್ಲುವ ವಿಶ್ವಾಸವಿದೆ- ನಿಖಿಲ್

ಚಿಕ್ಕಮಗಳೂರು: ಮಗನ ರಾಜಕೀಯ ಭವಿಷ್ಯಕ್ಕಾಗಿ ರಾಜ್ಯಾದ್ಯಂತ ಟೆಂಪಲ್ ರನ್ ಮಾಡಿ, ಶೃಂಗೇರಿಯಲ್ಲಿ ಪೂಜೆ, ಹೋಮ, ಹವನ ನಡೆಸಿದ್ದ ಸಿ.ಎಂ ಕುಟುಂಬ, ಫಲಿತಾಂಶಕ್ಕೂ ಮುನ್ನ ಮತ್ತೊಂದು ಸುತ್ತು ಟೆಂಪಲ್ ರನ್ ಮುಂದುವರಿಸಿದೆ. ಇಂದು ಬೆಳಗ್ಗೆ ಶೃಂಗೇರಿಯಲ್ಲಿ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದ ಅನಿತಾ ಕುಮಾರಸ್ವಾಮಿ ಹಾಗೂ ನಿಖಿಲ್, ಸಂಜೆ ಹಾಸನದ ಕುಲದೇವರ ಸೇರಿದಂತೆ ವಿವಿಧ ದೇವಸ್ಥಾನಕ್ಕೆ ತೆರಳಿ...

ಗೌಡರ ಕುಟುಂಬದ ಮನವಿಗೆ ಸಿದ್ದರಾಮಯ್ಯ ಡೋಂಟ್ ಕೇರ್!

3 months ago

ಬೆಂಗಳೂರು: ಕಳೆದ ಚುನಾವಣೆಯ ಸೋಲಿನ ಕಹಿ ಘಟನೆಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮರೆತಿಲ್ಲವೆಂದು ಕಾಣುತ್ತಿದ್ದು, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಕುಟುಂಬದ ಮನವಿಗೆ ಸಿದ್ದರಾಮಯ್ಯ ಕ್ಯಾರೇ ಎಂದಿಲ್ಲ. ಹೌದು. ಮಗನ ಗೆಲುವಿಗಾಗಿ ತಮ್ಮ ಕಾಲದ ದಶಕದ ದ್ವೇಷವನ್ನು ಬದಿಗಿಟ್ಟು...

ಉರುಳಿದ ಕಾಲಚಕ್ರ, ರಾತ್ರೋರಾತ್ರಿ ಸಿದ್ದರಾಮಯ್ಯ ಮನೆಗೆ ದೇವೇಗೌಡರ ಸೊಸೆ!

3 months ago

ಬೆಂಗಳೂರು: ಶಾಸಕಿ ಅನಿತಾ ಕುಮಾರಸ್ವಾಮಿ ಅವರು ರಾತ್ರೋರಾತ್ರಿ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ಭೇಟಿ ನೀಡುವ ಮೂಲಕ ಕುತೂಹಲ ಮೂಡಿಸಿದ್ದಾರೆ. ಈ ಹಿಂದೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನಾನು ಯಾರ ಜೊತೆಗೂ ಭಿಕ್ಷೆ ಬೇಡಲ್ಲ ಎಂದಿದ್ದರು. ಆದರೆ ಈಗ ಅನಿವಾರ್ಯವಾಗಿ ಸಿಎಂ...

ನಿಖಿಲ್‍ಗೆ ಟಿಕೆಟ್ ಸಿಕ್ಕಿ, ಚುನಾವಣೆಯಲ್ಲಿ ಗೆಲುವು ಸಿಗಲಿ- ಅನಿತಾ ಹರಕೆ

3 months ago

ಮಂಡ್ಯ: ಲೋಕಸಭಾ ಚುನಾವಣೆಗೆ ಜೆಡಿಎಸ್ ನಿಂದ ನಟ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ವಿಚಾರವಾಗಿ ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ ಇಂದು ಕೂಡ ಒಂದೂ ಕಾಲು ರೂ. ಹರಕೆಯ ಪೂಜೆಯನ್ನು ಮುಂದುವರಿಸಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಹೊರ ವಲಯದಲ್ಲಿರುವ ಹೊಳೆ ಆಂಜನೇಯ...

ನಮ್ಮದು ಕುಟುಂಬ ರಾಜಕಾರಣ ಎನ್ನಲು ಯಾರಿಗೂ ಹಕ್ಕಿಲ್ಲ: ಅನಿತಾ ಕುಮಾರಸ್ವಾಮಿ

4 months ago

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಪುತ್ರನ ಸ್ಪರ್ಧೆ ವಿಚಾರವಾಗಿ ಕುಟುಂಬ ರಾಜಕಾರಣ ಎಂದಿದ್ದ ವಿರೋಧಿ ಪಕ್ಷಗಳ ಟೀಕೆಗಳಿಗೆ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಮದ್ದೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರಾದ ಬಿಎಸ್ ಯಡಿಯೂರಪ್ಪ ಅವರ ಮಗ...

ನಿಖಿಲ್‍ಗಾಗಿ ಒಂದು ಕಾಲು ರೂ. ಹರಕೆ ಹೊತ್ತ ಅನಿತಾ ಕುಮಾರಸ್ವಾಮಿ

4 months ago

ಮಂಡ್ಯ: ಲೋಕಸಭೆ ಚುನಾವಣೆ ಜೆಡಿಎಸ್ ನಿಂದ ನಿಖಿಲ್ ಕುಮಾರಸ್ವಾಮಿಗೆ ಟಿಕೆಟ್ ಸಿಕ್ಕಿ ಆತ ಎಲೆಕ್ಷನ್‍ನಲ್ಲಿ ಗೆಲವು ಸಾಧಿಸಲಿ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಒಂದೂ ಕಾಲು ರೂ. ಹರಕೆ ಕಟ್ಟಿಕೊಂಡಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಹೊರವಲಯದಲ್ಲಿರುವ ಹೊಳೆ ಆಂಜನೇಯ...

ಮಗನ ಒಳಿತಿಗಾಗಿ ಒಂದು ಕಾಲು ರೂಪಾಯಿ ಹರಕೆ ಹೊತ್ತ ಅನಿತಾ ಕುಮಾರಸ್ವಾಮಿ!

4 months ago

ಮಂಡ್ಯ: ನಟ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ್ ಮಂಡ್ಯ ಲೋಕಸಭಾ ಅಖಾಡಕ್ಕೆ ಇಳಿಯುವುದು ಬಹುತೇಕ ಖಚಿತವಾಗಿದ್ದು, ಒಂದೆಡೆ ನಿಖಿಲ್ ಸ್ಪರ್ಧಿಸುವ ಸುಳಿವು ನೀಡಿದ್ರೆ, ಮತ್ತೊಂದೆಡೆ ನಿಖಿಲ್ ತಾಯಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಮಗನ ರಾಜಕೀಯ ಭವಿಷ್ಯದ ಒಳಿತಿಗೆ...