Saturday, 25th May 2019

Recent News

4 days ago

ಡಾರ್ಲಿಂಗ್ ಸರ್ಪ್ರೈಸ್‌ಗೆ ಅನುಷ್ಕಾ ಶೆಟ್ಟಿ ಎಕ್ಸೈಟ್

ಹೈದರಾಬಾದ್: ಡಾರ್ಲಿಂಗ್ ಪ್ರಭಾಸ್ ಇಂದು ‘ಸಾಹೋ’ ಚಿತ್ರದ ಅಧಿಕೃತ ಪೋಸ್ಟರ್ ರಿಲೀಸ್ ಮಾಡಿ ತಮ್ಮ ಅಭಿಮಾನಿಗಳಿಗೆ ಸರ್ಪ್ರೈಸ್‌ ನೀಡಿದ್ದಾರೆ. ಪ್ರಭಾಸ್ ಅವರ ಸರ್ಪ್ರೈಸ್‌ಗೆ ನಟಿ ಅನುಷ್ಕಾ ಶೆಟ್ಟಿ ಎಕ್ಸೈಟ್ ಆಗಿ ಚಿತ್ರಕ್ಕೆ ತಮ್ಮ ಗೆಳೆಯ ಪ್ರಭಾಸ್‍ಗೆ ಶುಭ ಕೋರಿದ್ದಾರೆ. ಪ್ರಭಾಸ್ ನಟಿಸುತ್ತಿರುವ ಬಹುನಿರೀಕ್ಷಿತ `ಸಾಹೋ’ ಚಿತ್ರದ ಅಧಿಕೃತ ಪೋಸ್ಟರ್ ರಿಲೀಸ್ ಆಗಿದೆ. ಪ್ರಭಾಸ್ ಈ ಚಿತ್ರದ ಪೋಸ್ಟರ್ ನನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್‌ ನೀಡಿದ್ದಾರೆ. ನಟಿ ಅನುಷ್ಕಾ ಶರ್ಮಾ ಕೂಡ ತಮ್ಮ ಸಾಮಾಜಿಕ […]

1 month ago

ಬಿಗ್ ಬಾಸ್ ಹೊಸ ಸೀಸನ್‍ಗೆ ಅನುಷ್ಕಾ ಶೆಟ್ಟಿ ನಿರೂಪಣೆ!

ಹೈದರಾಬಾದ್: ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ತೆಲುಗಿನ ಬಿಗ್ ಬಾಸ್ ಸೀಸನ್ -3 ರಿಯಾಲಿಟಿ ಶೋಗೆ ನಿರೂಪಣೆ ಮಾಡುತ್ತಾರೆ ಎಂಬ ಮಾತು ಟಿ-ಟೌನ್‍ನಲ್ಲಿ ಕೇಳಿಬರುತ್ತಿದೆ. ಬಿಗ್ ಬಾಸ್ ಮೊದಲ ಸೀಸನ್ ನಟ ಜೂ. ಎನ್‍ಟಿಆರ್ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ನಂತರ ಎರಡನೇ ಸೀಸನ್ ನಟ ನಾನಿ ನಿರೂಪಣೆ ಮಾಡಿದ್ದರು. ಈಗ ಮೂರನೇ ಸೀಸನ್‍ಗೆ ಜೂ....

ಹೊಸ ಅವತಾರದಲ್ಲಿ ಅಭಿಮಾನಿಗಳ ಮುಂದೆ ಬಂದ ಅನುಷ್ಕಾ ಶೆಟ್ಟಿ

3 months ago

ಹೈದರಾಬಾದ್: ಬಾಹುಬಲಿ ನಟಿ ಅನುಷ್ಕಾ ಶೆಟ್ಟಿ ಹೊಸ ಅವತಾರದಲ್ಲಿ ಅಭಿಮಾನಿಗಳ ಮುಂದೆ ರೀ-ಎಂಟ್ರಿ ನೀಡಿದ್ದಾರೆ. ಅನುಷ್ಕಾ ಶೆಟ್ಟಿ ಒಂದು ವರ್ಷದ ಹಿಂದೆ ‘ಭಾಗಮತಿ’ ಚಿತ್ರದಲ್ಲಿ ಕೊನೆಯದಾಗಿ ಬೆಳ್ಳಿ ಪರದೆ ಮೇಲೆ ಕಾಣಿಸಿಕೊಂಡಿದ್ದರು. ಈಗ ಅನುಷ್ಕಾ ಅವರ ಹೊಸ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ...

ಮದ್ವೆಯಾಗಲು ಚಿತ್ರರಂಗ ಬಿಡುತ್ತಿದ್ದಾರಾ ಅನುಷ್ಕಾ ಶೆಟ್ಟಿ?

4 months ago

ಹೈದರಾಬಾದ್: ಟಾಲಿವುಡ್ ನಟಿ ಅನುಷ್ಕಾ ಶೆಟ್ಟಿ ಮದುವೆಯಾಗಲು ಚಿತ್ರರಂಗದಿಂದ ದೂರ ಹೋಗುತ್ತಿದ್ದಾರೆ ಎಂಬ ಮಾತುಗಳು ತೆಲುಗು ಇಂಡಸ್ಟ್ರಿಯಲ್ಲಿ ಹರಿದಾಡುತ್ತಿದೆ. ಅನುಷ್ಕಾ ಶೆಟ್ಟಿ ಸಿನಿಮಾ ಬಿಡುಗಡೆಯಾಗಿ ಒಂದು ವರ್ಷ ಆಗಿದೆ. ಅಲ್ಲದೇ ಅನುಷ್ಕಾ ಈಗ ಯಾವುದೇ ಚಿತ್ರದ ಚಿತ್ರೀಕರಣಕ್ಕೆ ಹೋಗುತ್ತಿಲ್ಲ ಹಾಗೂ ಯಾವುದೇ...

ಮದುವೆ ಸಂಭ್ರಮದಲ್ಲಿ ಪ್ರಭಾಸ್- ಅನುಷ್ಕಾ

5 months ago

ಜೈಪುರ: ಬಾಹುಬಲಿ ಪ್ರಭಾಸ್ ಹಾಗೂ ಅನುಷ್ಕಾ ಶೆಟ್ಟಿ ಅವರು ಟಾಲಿವುಡ್ ಸ್ಟಾರ್ ನಿರ್ದೇಶಕ ಎಸ್.ಎಸ್ ರಾಜಮೌಳಿ ಅವರ ಮಗ ಕಾರ್ತಿಕೇಯಾ ಅವರ ಮದುವೆಯ ಸಂಭ್ರಮದಲ್ಲಿದ್ದಾರೆ. ರಾಜಮೌಳಿ ಅವರ ಮಗ ಕಾರ್ತಿಕೇಯಾ ಇಂದು ಗಾಯಕಿ ಪೂಜಾ ಪ್ರಸಾದ್ ಅವರ ಜೊತೆ ರಾಜಸ್ಥಾನದ ಜೈಪುರ್...

ಅನುಷ್ಕಾ ಬಗ್ಗೆ ಯಾರೂ ಊಹಿಸಲಾಗದ ಹೇಳಿಕೆ ಕೊಟ್ಟ ಪ್ರಭಾಸ್

5 months ago

ಮುಂಬೈ: ಬಾಹುಬಲಿ ಪ್ರಭಾಸ್ ಅವರು ನಟಿ ಅನುಷ್ಕಾ ಬಗ್ಗೆ ಯಾರೂ ಊಹಿಸಲಾಗದ ಹೇಳಿಕೆಯೊಂದನ್ನು ಕಾರ್ಯಕ್ರಮದಲ್ಲಿ ನೀಡಿದ್ದಾರೆ. ನಿರ್ದೇಶಕ ಕರಣ್ ಜೋಹರ್ ನಡೆಸಿಕೊಡುವ `ಕಾಫಿ ವಿತ್ ಕರಣ್’ ಕಾರ್ಯಕ್ರಮದಲ್ಲಿ ಪ್ರಭಾಸ್ ಅತಿಥಿಯಾಗಿ ಭಾಗವಹಿಸಿದ್ದರು. ಪ್ರಭಾಸ್ ಜೊತೆ ಬಾಹುಬಲಿ ಚಿತ್ರದ ನಿರ್ದೇಶಕ ರಾಜಮೌಳಿ ಹಾಗೂ...

ಅನುಷ್ಕಾ ಜೊತೆಗಿನ ಸಂಬಂಧದ ರಹಸ್ಯ ಬಿಚ್ಚಿಟ್ಟ ಪ್ರಭಾಸ್: ವಿಡಿಯೋ

5 months ago

ಮುಂಬೈ: ಬಾಹುಬಲಿ ನಟ ಪ್ರಭಾಸ್ ಅವರು ತಮ್ಮ ಗೆಳತಿ ಅನುಷ್ಕಾ ಶೆಟ್ಟಿ ಜೊತೆಗಿನ ಸಂಬಂಧದ ರಹಸ್ಯ ಬಿಚ್ಚಿಟ್ಟಿದ್ದಾರೆ. ನಿರ್ದೇಶಕ ಕರಣ್ ಜೋಹರ್ ನಡೆಸಿ ಕೊಡುವ ‘ಕಾಫಿ ವಿತ್ ಕರಣ್’ ಕಾರ್ಯಕ್ರಮದಲ್ಲಿ ಪ್ರಭಾಸ್ ಅತಿಥಿಯಾಗಿ ಭಾಗವಹಿಸಿದ್ದರು. ಪ್ರಭಾಸ್ ಜೊತೆ ಬಾಹುಬಲಿ ಚಿತ್ರದ ನಿರ್ದೇಶಕ...

ಈಗ ಅಧಿಕೃತ: ಕರಾವಳಿಯ ಹುಡುಗಿಯೊಂದಿಗೆ ಪ್ರಭಾಸ್ ರೊಮ್ಯಾನ್ಸ್

9 months ago

ಹೈದರಾಬಾದ್: ಟಾಲಿವುಡ್ ಕನ್ನಡದ ನಟಿಯರಿಗೆ ಹೆಚ್ಚಾಗಿ ಪ್ರಾತಿನಿಧ್ಯತೆ ನೀಡುತ್ತಿದೆ. ಅನುಷ್ಕಾ ಶೆಟ್ಟಿ ಬಳಿಕ ಸದ್ಯ ರಶ್ಮಿಕಾ ಮಂದಣ್ಣ ಟಾಲಿವುಡ್ ಅಂಗಳದಲ್ಲಿ ಕಮಾಲ್ ಮಾಡುತ್ತಿದ್ದಾರೆ. ಈಗ ಮತ್ತೊಬ್ಬ ಕನ್ನಡದ ತುಳು ಬೆಡಗಿ, ಕರಾವಳಿಯ ಪೂಜಾ ಹೆಗ್ಡೆ ತೆಲುಗಿನ ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಅದು...