Thursday, 18th July 2019

Recent News

3 weeks ago

ಪುಟ್ಟ ಮಗುವಿನ ತಾಯಿ ಅನು ಪ್ರಭಾಕರ್ ಡಾಕ್ಟರ್ ಆಗ್ತಾರಂತೆ!

ನಟಿ ಅನುಪ್ರಭಾಕರ್ ಮದುವೆಯಾಗಿ ನಂತರ ಮಗುವೂ ಆಗಿ ಪುಟ್ಟ ಮಗಳ ಲಾಲನೆ ಪಾಲನೆಯಲ್ಲಿ ಕಳೆದು ಹೋಗಿದ್ದಾರೆ. ಈ ಕಾರಣದಿಂದ ವರ್ಷಾಂತರಗಳಿಂದ ಸಿನಿಮಾ ರಂಗದಿಂದ ದೂರವುಳಿದಿದ್ದ ಅವರೀಗ ಮತ್ತೆ ಬಣ್ಣ ಹಚ್ಚಲು ಮುಂದಾಗಿದ್ದಾರೆ. ಈ ಚಿತ್ರದಲ್ಲಿ ಅವರು ಡಾಕ್ಟರ್ ಪಾತ್ರಕ್ಕೆ ಜೀವ ತುಂಬಲಿದ್ದಾರೆ. ಅನು ಪ್ರಭಾಕರ್ ವೈದ್ಯೆಯಾಗಿ ನಟಿಸುತ್ತಿರೋದು ನೆನಪಿರಲಿ ಪ್ರೇಂ ನಾಯಕನಾಗಿ ನಟಿಸುತ್ತಿರುವ ಪ್ರೇಮಂ ಪೂಜ್ಯಂ ಚಿತ್ರದಲ್ಲಿ. ಅನು ಮಗುವಿಗೆ ತಾಯಿಯಾದ ನಂತರದಲ್ಲಿ ಒಪ್ಪಿಕೊಂಡಿರೋ ಮೊದಲ ಚಿತ್ರವಿದು. ಈ ಹಿಂದೆ ಅನುಕ್ತ ಚಿತ್ರದಲ್ಲಿಯೂ ಅವರು ಕಾಣಿಸಿಕೊಂಡಿದ್ದರು. ಆದರೆ […]

6 months ago

ಅನುಕ್ತ: ಕೊಲೆ ರಹಸ್ಯದ ಸುತ್ತ ಥ್ರಿಲ್ಲರ್ ಪಯಣ!

ಪಬ್ಲಿಕ್ ರೇಟಿಂಗ್: 3.5/5 ಬೆಂಗಳೂರು: ಕಾರ್ತಿಕ್ ಅತ್ತಾವರ್ ನಾಯಕನಾಗಿ ನಟಿಸಿರೋ ಅನುಕ್ತ ಚಿತ್ರ ತೆರೆ ಕಂಡಿದೆ. ಕರಾವಳಿ ಪ್ರದೇಶದ ಅವ್ಯಕ್ತ ವಿಚಾರಗಳನ್ನೊಳಗೊಂಡ ಕಥೆ, ಪತ್ತೇದಾರಿಕೆ, ಭೂತ ಕೋಲ ಮುಂತಾದ ವಿಚಾರಗಳಿಂದ ಅನುಕ್ತ ನಿರೀಕ್ಷೆಗೆ ಕಾರಣವಾಗಿತ್ತು. ಅದೆಲ್ಲವನ್ನು ತಣಿಸುವಂತೆ, ಕರಾವಳಿ ತೀರದೊಳಗಿನ ಥ್ರಿಲ್ಲಿಂಗ್ ಜರ್ನಿಯಂಥಾ ಅನುಭವವನ್ನು ಅನುಕ್ತ ನೀಡುವಂತಿದೆ. ಕಾರ್ತಿಕ್ ಅತ್ತಾವರ್ ಪೊಲೀಸ್ ಅಧಿಕಾರಿಯಾಗಿ ನಟಿಸಿದರೆ, ಸಂಗೀತಾ...

ದೀಪಾವಳಿಯಂದು ಮಗಳ ಫೋಟೋ ರಿವೀಲ್ ಮಾಡಿದ್ರು ಅನು ಪ್ರಭಾಕರ್

8 months ago

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಅನು ಪ್ರಭಾಕರ್ ಅವರ ಪತಿ, ನಟ ರಘು ಮುಖರ್ಜಿ ಅವರು ದೀಪಾವಳಿ ಹಬ್ಬದಂದು ಎಲ್ಲರಿಗೂ ಶುಭಾಶಯ ತಿಳಿಸಿ ತಮ್ಮ ಮಗಳ ಫೋಟೋವನ್ನು ರಿವೀಲ್ ಮಾಡಿದ್ದಾರೆ. ಅನು ಅವರು ಅಗಸ್ಟ್ 15 ಅಂದರೆ ಸ್ವಾತಂತ್ರ್ಯ ದಿನಾಚರಣೆಯಂದು ಹೆಣ್ಣು ಮಗುವಿಗೆ...

ಚಿತ್ರ ನಿರ್ಮಾಣದಲ್ಲಿ ಬ್ಯೂಸಿಯಾದ ರಾಧಿಕಾ ಕುಮಾರಸ್ವಾಮಿ

1 year ago

ಬೆಂಗಳೂರು: ಬಹಳ ವರ್ಷಗಳಿಂದ ಸಿನಿರಂಗದಿಂದ ದೂರವಿದ್ದ ನಟಿ ರಾಧಿಕಾ ಕುಮಾರಸ್ವಾಮಿ ಮತ್ತೆ ಚಿತ್ರ ನಿರ್ಮಾಣಕ್ಕಿಳಿದಿದ್ದಾರೆ. ಜೊತೆಗೆ ತಮ್ಮದೇ ಚಿತ್ರದಲ್ಲಿ ರಾಧಿಕಾ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ‘ಭೈರಾದೇವಿ’ ಅನ್ನುವ ಶೀರ್ಷಿಕೆಯಲ್ಲಿ ಚಿತ್ರ ಸೆಟ್ಟೇರಿದ್ದು ಇದೇ ತಿಂಗಳು 14ರಿಂದ ಚಿತ್ರೀಕರಣ ಶುರುವಾಗಲಿದೆ. ಸೋಮವಾರ ಬೆಂಗಳೂರಿನ ಬಂಡೆಕಾಳಮ್ಮ...