Thursday, 16th August 2018

Recent News

2 months ago

ಸಿನಿಮಾರಂಗದವರಿಗೆ ಕಿಚ್ಚನಿಂದ ಹೊಸ ಸವಾಲ್

ಬೆಂಗಳೂರು: ಇತ್ತೀಚೆಗೆ ನಟ ಸುದೀಪ್ ಫಿಟ್ ನೆಸ್ ಚಾಲೆಂಜ್ ಸ್ವೀಕರಿಸಿದ್ದು, ವಿಡಿಯೋ ಅಪ್ಲೋಡ್ ಮಾಡಿದ್ದರು. ಈಗ ಸುದೀಪ್ ಅವರೇ ಹೊಸದೊಂದು ಚಾಲೆಂಜ್ ಹಾಕಿದ್ದಾರೆ. ಕಿಚ್ಚ ಸುದೀಪ್ ಭಾರತ ತಂಡದ ಕ್ರಿಕೆಟರ್ ವಿನಯ್ ಕುಮಾರ್ ಅವರ ಚಾಲೆಂಜ್ ಸ್ವೀಕರಿಸಿದ್ದರು. ವಿನಯ್ ಕುಮಾರ್ ಚಾಲೆಂಜ್ ಸ್ವೀಕರಿಸಿದ ನಂತರ ಕಿಚ್ಚ ಬಾಲಿವುಡ್ ನಟ ರಿತೇಶ್ ದೇಶಮುಖ್, ಸೋಹೆಲ್ ಖಾನ್, ತಮ್ಮ ಪತ್ನಿ ಪ್ರಿಯಾ ಸುದೀಪ್, ಯಶ್ ಹಾಗೂ ಶಿವರಾಜ್‍ಕುಮಾರ್ ಅವರಿಗೆ ಫಿಟ್ನೆಸ್ ಚಾಲೆಂಜ್ ನೀಡಿದ್ದರು. ಈಗ ಸುದೀಪ್ ಕನ್ನಡ ಚಿತ್ರರಂಗದವರಿಗೆ ಹೊಸ […]

4 months ago

ರಾಜರಥ ಸಿನಿಮಾ ವಿವಾದದ ಕುರಿತಾಗಿ ಅಚ್ಚರಿಯ ಹೇಳಿಕೆ ನೀಡಿದ ರ‍್ಯಾಪಿಡ್ ರಶ್ಮಿ

ಬೆಂಗಳೂರು: ಇತ್ತೀಚೆಗೆ ರಾಜರಥ ಸಿನಿಮಾದ ವಿವಾದವೊಂದು ಅಂತ್ಯವಾಗಿದೆ. ವಿವಾದಕ್ಕೆ ಸಂಬಂಧಿಸಿದಂತೆ ರಾಜರಥ ಸಿನಿಮಾ ನಿರ್ದೇಶಕ ನಿರೂಪ್ ಭಂಡಾರಿ ಮತ್ತು ನಟ ಅನೂಪ್ ಭಂಡಾರಿ ಸುದ್ದಿಗೋಷ್ಠಿ ನಡೆಸಿ ಕರ್ನಾಟಕ ಜನತೆಯಲ್ಲಿ ಕ್ಷಮೆ ಕೇಳಿದ್ದಾರೆ. ರ‍್ಯಾಪಿಡ್ ರಶ್ಮಿ ನಡೆಸಿದ ಸಂದರ್ಶನದಲ್ಲಿ ನಿರೂಪ್ ಭಂಡಾರಿ, ತಮ್ಮ `ರಾಜರಥ’ ಸಿನಿಮಾ ನೋಡದೇ ಇರುವರು ಕಚಡಾ ನನ್ಮಕ್ಕಳು ಅಂತಾ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ರು....

5 ಸಾವಿರ ಬಾರಿ `ರಾಜರಥ’ ಸಿನಿಮಾ ನೋಡಿದ ನಟ

5 months ago

ಬೆಂಗಳೂರು: ಒಂದು ಸಿನಿಮಾವನ್ನು ಒಂದು ಬಾರಿ ನೋಡಬಹುದು. ತುಂಬಾ ಇಷ್ಟವಾದರೆ ಐದಾರು ಬಾರಿ ನೋಡಬಹುದು. `ರಾಜರಥ’ ಸಿನಿಮಾ ಶುಕ್ರವಾರದಂದು ರಾಜಾದ್ಯಂತ ಬಿಡುಗಡೆಯಾಗಿದ್ದು, ನಟರೊಬ್ಬರು ಈ ಸಿನಿಮಾವನ್ನ ಐದು ಸಾವಿರ ಬಾರಿ ನೋಡಿದ್ದಾರೆ. `ರಾಜರಥ’ ಚಿತ್ರವನ್ನು ಐದು ಸಾವಿರ ಬಾರಿ ನೋಡಿದವರು ಬೇರೆ...

ರಂಗಿತರಂಗದ ನಂತ್ರ ಮತ್ತೊಮ್ಮೆ ಮೋಡಿ ಮಾಡಲು ತೆರೆಗೆ ಬರ್ತಿದೆ ‘ರಾಜರಥ’

5 months ago

ಬೆಂಗಳೂರು: ರಂಗಿತರಂಗ ಎಂಬ ಸೂಪರ್ ಹಿಟ್ ಸಿನಿಮಾ ನೀಡಿದ ಅನೂಪ್ ಭಂಡಾರಿ ಸಾರಥ್ಯದಲ್ಲಿ ಮೂಡಿ ಬಂದಿರುವ ರಾಜರಾಥ ಸಿನಿಮಾ ಇದೇ ಶುಕ್ರವಾರ ಅಂದರೆ ಮಾರ್ಚ್ 23ರಂದು ತೆರೆಕಾಣಲಿದೆ. ವಿಭಿನ್ನ ಕಥಾ ಹಂದರವುಳ್ಳ ರಂಗಿತರಂಗ ಸಿನಿಮಾ ನೀಡಿದ ಬಳಿಕ ಅನೂಪ್ ಭಂಡಾರಿ ರಾಜರಥದಲ್ಲಿ...

ಮದುವೆಯಾದ ಬಳಿಕ ಮೊದಲ ಬಾರಿಗೆ ಬಣ್ಣ ಹಚ್ಚಲಿದ್ದಾರೆ ನಟಿ ರಾಧಿಕಾ ಪಂಡಿತ್-ಹೀರೋ ಯಾರು ಗೊತ್ತಾ?

9 months ago

ಬೆಂಗಳೂರು: ಸ್ಯಾಂಡಲ್ ವುಡ್ ನ ನಟಿ, ನಟ ಯಶ್‍ನ ಮುದ್ದಿನ ಮಡದಿ ರಾಧಿಕಾ ಪಂಡಿತ್ ಮದುವೆ ನಂತರ ಮೊದಲ ಬಾರಿಗೆ ಮತ್ತೆ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ರಾಧಿಕಾ ಪಂಡಿತ್ ಜೊತೆ ರಂಗಿತರಂಗ...